HomeKarnatakaಶಾಲಾ ಆವರಣದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಅಸ್ವಸ್ಥ: ವಿಷ ತೆಗೆಯಲು ಯತ್ನಿಸಿದ ಶಿಕ್ಷಕನ ಸ್ಥಿತಿ ಗಂಭೀರ

ಶಾಲಾ ಆವರಣದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಅಸ್ವಸ್ಥ: ವಿಷ ತೆಗೆಯಲು ಯತ್ನಿಸಿದ ಶಿಕ್ಷಕನ ಸ್ಥಿತಿ ಗಂಭೀರ

ಚಿತ್ರದುರ್ಗ: ಶಾಲಾ ಆವರಣದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಅಸ್ವಸ್ಥಳಾದ ಘಟನೆ ಚಿತ್ರದುರ್ಗ ತಾಲೂಕಿನ ಹುಣಸೆಕಟ್ಟೆ ಸರ್ಕಾರಿ ಶಾಲೆಯ ಆವರಣದಲ್ಲಿ ನಡೆದಿದೆ.

ಶನಿವಾರ ಸೃಷ್ಟಿ(6) ಎಂಬ ವಿದ್ಯಾರ್ಥಿನಿ ಊಟಕ್ಕೆ ಕುಳಿತ ವೇಳೆ ಹಾವು ಕಚ್ಚಿದ್ದು, ಅಸ್ವಸ್ಥಗೊಂಡಿದ್ದಾಳೆ. ವಿಷಯ ತಿಳಿದ ಮುಖ್ಯ ಶಿಕ್ಷಕ ರವಿಶಂಕರ್ ಅವರು ಬಾಯಿಯಿಂದ ವಿಷ ತೆಗೆಯಲು ಯತ್ನಿಸಿದ್ದಾರೆ. ಅವರು ಕೂಡ ಅಸ್ವಸ್ಥರಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸೃಷ್ಟಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಬಳಿಕ ಇಬ್ಬರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular