HomeKarnatakaBIG NEWS: ವಿದ್ಯಾರ್ಥಿನಿ ನೇಹಾ, ರಾಕೇಶ್ ಹತ್ಯೆ ಪ್ರಕರಣ; ಇಂದು ಗಂಗಾವತಿ ಬಂದ್ ಗೆ ಕರೆ

BIG NEWS: ವಿದ್ಯಾರ್ಥಿನಿ ನೇಹಾ, ರಾಕೇಶ್ ಹತ್ಯೆ ಪ್ರಕರಣ; ಇಂದು ಗಂಗಾವತಿ ಬಂದ್ ಗೆ ಕರೆ

ಕೊಪ್ಪಳ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಹಾಗೂ ಯಾದಗಿರಿಯಲ್ಲಿ ನಡೆದ ಯುವಕ ರಾಕೇಶ್ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕು ಬಂದ್ ಗೆ ಕರೆ ನೀಡಲಾಗಿದೆ.

ಗಂಗಾವತಿ ನಗರದಾದ್ಯಂತ ಸ್ವಯಂಪ್ರೇರಿತವಾಗಿ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಲಾಗಿದ್ದು, ನೇಹಾ ಹಾಗೂ ರಾಕೇಶ್ ಹತ್ಯೆ ಪ್ರಕರಣಗಳ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಘ್ರಹಿಸಲಾಗಿದೆ.

ಬಂದ್ ಹಿನ್ನೆಲೆಯಲ್ಲಿ ಗಂಗಾವತಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ,

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular