HomeKarnatakaವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ: ಇಬ್ಬರು ಶಿಕ್ಷಕರು ಸಸ್ಪೆಂಡ್

ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ: ಇಬ್ಬರು ಶಿಕ್ಷಕರು ಸಸ್ಪೆಂಡ್

ವಿಜಯಪುರ: ವಿದ್ಯಾರ್ಥಿನಿಯರೊಂದಿಗೆ ಆಸಭ್ಯವಾಗಿ ವರ್ತಿಸಿದ ಇಬ್ಬರನ್ನು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ವಿಜಯಪುರ ನಗರದ ಕೆಬಿಎಸ್ ಸಂಖ್ಯೆ 4ರ ಶಾಲಾ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ಮತ್ತು ಅನುಚಿತ ವರ್ತನೆ ತೋರಿದೆ ಆರೋಪದ ಮೇರೆಗೆ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿ ವಿಜಯಪುರ ನಗರ ಬಿಇಒ ಬಸವರಾಜ ತಳವಾರ ಆದೇಶ ಹೊರಡಿಸಿದ್ದಾರೆ.

ಮುಖ್ಯ ಶಿಕ್ಷಕ ಜಗದೀಶ ಅಕ್ಕಿ, ಸಹ ಶಿಕ್ಷಕ ಎಂ.ಕೆ. ಪಾಟೀಲ್ ಅವರನ್ನು ಅಮಾನತು ಮಾಡಲಾಗಿದೆ. ಅವರ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಇಲಾಖೆಯ ವಿಚಾರಣೆಯ ಕಾಯ್ದಿರಿಸಿ ಇಬ್ಬರು ಶಿಕ್ಷಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular