HomeKarnatakaSHOCKING NEWS: ಪಕ್ಕದ ಮನೆಯವನಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

SHOCKING NEWS: ಪಕ್ಕದ ಮನೆಯವನಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಬೆಂಗಳೂರು: 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಪಕ್ಕದಮನೆಯವನೇ ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.

13 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯ 43 ವರ್ಷದ ವ್ಯಕ್ತಿ ಅತ್ಯಾಚಾರವೆಸಗಿದ್ದಾನೆ. ಬಾಲಕಿ ಹೊಟ್ಟೆನೋವಿನಿಂದ ಆಸ್ಪತ್ರೆಗೆದಾಖಲಾದಾಗ ವಿಷಯ ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿಗೆ ಎರಡು ವರ್ಷದ ಮಗಳು ಇದ್ದಾಳೆ ಎಂದು ತಿಳಿದುಬಂದಿದೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular