ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ : ʻವಿದ್ಯಾರ್ಥಿ ವೇತನದ ಶುಲ್ಕ ಮರುಪಾವತಿʼಗೆ ಅರ್ಜಿ ಆಹ್ವಾನ

ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಪಿಯುಸಿ, ಡಿಪ್ಲೊಮಾ, ತಾಂತ್ರಿಕ ಮತ್ತು ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ಓದುತ್ತಿರುವ ಕರ್ನಾಟಕ ರಾಜ್ಯದಲ್ಲಿರುವ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ 2023-24 ನೇ ಸಾಲಿನ ಶುಲ್ಕ ಮರುಪಾವತಿ ಯೋಜನೆಯಡಿ ಆನ್‌ಲೈನ್‌ ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ.

ಆನ್ ಲೈನ್ ಅರ್ಜಿಗಾಗಿ ಈ ಕೆಳಗಿನ ಜಾಲತಾಣಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳು ಈ ಕೆಳಗಿನ ಲಿಂಕ್‌ಗಳಿಗೆ ಭೇಟಿ ನೀಡುವ ಮೂಲಕ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸಬಹುದು. https://ssp.postmatric.karnataka.gov.in

ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್ https://dom.karnataka.gov.in ಭೇಟಿ ನೀಡಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30/01/2024 ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಲ್ಪಸಂಖ್ಯಾತರ ತಾಲೂಕುಮಾಹಿತಿ ಕೇಂದ್ರಗಳನ್ನು (MIC) ಸಂಪರ್ಕಿಸಬಹುದು

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read