HomeKarnatakaವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ʼಓದುವ ಹವ್ಯಾಸ ಜ್ಞಾನದ ವಿಕಾಸʼ ಯೋಜನೆಯಡಿ ಶಾಲೆಗಳಲ್ಲಿ ಗ್ರಂಥಾಲಯ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ʼಓದುವ ಹವ್ಯಾಸ ಜ್ಞಾನದ ವಿಕಾಸʼ ಯೋಜನೆಯಡಿ ಶಾಲೆಗಳಲ್ಲಿ ಗ್ರಂಥಾಲಯ

ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸಲುʼಓದುವ ಹವ್ಯಾಸ ಜ್ಞಾನದ ವಿಕಾಸʼ ಯೋಜನೆಯಡಿ ಶಾಲೆಗಳಲ್ಲಿ ಗ್ರಂಥಾಲಯ ಹೊಂದಬೇಕೆಂದು ತಿಳಿಸಲಾಗಿದೆ.

ರಾಜ್ಯದ ಎಲ್ಲ ಶಾಲೆಗಳೂ ಮಕ್ಕಳ ಸ್ನೇಹಿ ಗ್ರಂಥಾಲಯ ಹೊಂದಬೇಕು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಾರದಲ್ಲಿ ಒಂದು ಅವಧಿ ಗ್ರಂಥಾಲಯಕ್ಕೆ ಮೀಸಲಿಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಪ್ರಸಿದ್ಧ ಲೇಖಕರ ಕಥೆ, ಕವಿತೆ, ನಾಟಕ, ಕಾದಂಬರಿ ಮತ್ತಿತರ ಸಾಹಿತ್ಯ ಕೃತಿಗಳು, ಜಾನಪದ, ಲೇಖನಗಳನ್ನು ಒಳಗೊಂಡ ಪುಸ್ತಕಗಳನ್ನು ಸಂಗ್ರಹಿಸಬೇಕು. ಸಮಗ್ರ ಶಿಕ್ಷಣ ಕರ್ನಾಟಕದ ನೆರವು ಹಾಗೂ ದಾನಿಗಳಿಂದ ಪುಸ್ತಕಗಳನ್ನು ಪಡೆಯಬೇಕು. ಅಂತಹ ಪುಸ್ತಕ ಓದುವ ಹವ್ಯಾಸವನ್ನು ಮಕ್ಕಳಲ್ಲಿ ರೂಢಿಸಬೇಕು. ಅದಕ್ಕಾಗಿಯೇ ಸರ್ಕಾರ ʼಓದುವ ಹವ್ಯಾಸ ಜ್ಞಾನದ ವಿಕಾಸʼ ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular