HomeKarnatakaವಿದ್ಯಾರ್ಥಿಗಳೇ ಗಮನಿಸಿ : 5,8,9ನೇ ತರಗತಿ ಮೌಲ್ಯಾಂಕನ (SA-2) ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ವಿದ್ಯಾರ್ಥಿಗಳೇ ಗಮನಿಸಿ : 5,8,9ನೇ ತರಗತಿ ಮೌಲ್ಯಾಂಕನ (SA-2) ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು : 2023-24ನೇ ಸಾಲಿನ 5, 8 ಮತ್ತು 9ನೇ ತರಗತಿಯ ಮೌಲ್ಯಂಕನ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಮಕ್ಕಳಿಗೆ ನಡೆಸಲಾಗುವ ಸಂಕಲನಾತ್ಮಕ ಮೌಲ್ಯಾಂಕನ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.

9ನೇ ತರಗತಿಯ ಮೌಲ್ಯಂಕನ ಪರೀಕ್ಷೆಯ ವೇಳಾಪಟ್ಟಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

8 ನೇ ತರಗತಿ  ಮೌಲ್ಯಾಂಕ ಪರೀಕ್ಷೆ ವೇಳಾಪಟ್ಟಿ

5 ನೇ ತರಗತಿ ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿ

 

 

For Latest News Updates, Join Our Whatsapp Community🚩
RELATED ARTICLES

Most Popular