HomeKarnatakaವಿದ್ಯಾರ್ಥಿಗಳೇ ಗಮನಿಸಿ : ʻವಿದ್ಯಾರ್ಥಿ ವೇತನʼಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ

ವಿದ್ಯಾರ್ಥಿಗಳೇ ಗಮನಿಸಿ : ʻವಿದ್ಯಾರ್ಥಿ ವೇತನʼಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ

ಬೆಂಗಳೂರು : ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನಕ್ಕೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಇದೇ ಫೆಬ್ರವರಿ 29, 2024 ಕೊನೆಯ ದಿನಾಂಕವಾಗಿದೆ.

ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು https://ssp.postmatric.karnataka.gov.in/ ಈ ಲಿಂಕ್‌ ಕ್ಲಿಕ್‌ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನಕ್ಕೆ  ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ (SSP) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕುಟುಂಬ ನೋಂದಣಿ ಸಂಖ್ಯೆ ಕಡ್ಡಾಯವಾಗಿದ್ದು, ಕುಟುಂಬ ವೆಬ್‌ ಸೈಟ್‌ ಗೆ ಭೇಟಿ ನೀಡಿ ನಿಮ್ಮ ಕುಟುಂಬ ಗುರುತಿನ ಸಂಖ್ಯೆ ತಿಳಿಯಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular