HomeKarnatakaಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಕೀ ಉತ್ತರ ಪ್ರಕಟ

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಕೀ ಉತ್ತರ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ಸೈಟ್ ನಲ್ಲಿ ಪ್ರಕಟಿಸಿದೆ.

ವಿದ್ಯಾರ್ಥಿಗಳು ಕೀ ಉತ್ತರಗಳನ್ನು ಪರೀಕ್ಷಿಸಿ ಆಕ್ಷೇಪಣೆಗಳಿದ್ದಲ್ಲಿ ಮೂರು ದಿನಗಳ ಒಳಗೆ ಆನ್ಲೈನ್ ಮೂಲಕ ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

kseab.karnataka.gov.in ವೆಬ್ಸೈಟ್ ನಲ್ಲಿ ಲಾಗಿನ್ ಆಗಿ ವಿದ್ಯಾರ್ಥಿ ನೋಂದಣಿ ಸಂಖ್ಯೆ, ಒಟಿಪಿ ದಾಖಲಿಸಿ ಆಕ್ಷೇಪಣೆ ಸಲ್ಲಿಸಬಹುದು. ಏಪ್ರಿಲ್ 16ರಿಂದ 18ರಂದು ಸಂಜೆ 5:30ರ ವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶವಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular