SHOCKING : ಸಿನಿಮಾ ಶೂಟಿಂಗ್ ವೇಳೆ ಸ್ಟಂಟ್ ಮಾಸ್ಟರ್ ‘ಮೋಹನ್ ರಾಜ್’ ಸಾವು : ಭಯಾನಕ ವೀಡಿಯೋ ವೈರಲ್ |WATCH VIDEO

ಡಿಜಿಟಲ್ ಡೆಸ್ಕ್ : ಸಿನಿಮಾ ಶೂಟಿಂಗ್ ವೇಳೆ ಸ್ಟಂಟ್ ಮಾಸ್ಟರ್ ಮೋಹನ್ ರಾಜ್  ಸಾವನ್ನಪ್ಪಿದ್ದು, ಘಟನೆಯ ಭಯಾನಕ ವೀಡಿಯೋ ವೈರಲ್  ಆಗಿದೆ.

ನಿರ್ದೇಶಕ ಪಾ. ರಂಜಿತ್ ಅವರ ಮುಂಬರುವ ಚಿತ್ರ ವೆಟ್ಟುವಂ ಸೆಟ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೋಹನ್ ರಾಜ್ ಸಾವನ್ನಪ್ಪಿದ್ದಾರೆ.

ರಂಜಿತ್ ನಿರ್ದೇಶನದ ‘ವೇಟುವಂ’ ಚಿತ್ರೀಕರಣದ ವೇಳೆ ಸಂಭವಿಸಿದ ಅವಘಡದಲ್ಲಿ ಸ್ಟಂಟ್ ಮಾಸ್ಟರ್ ಮೋಹನ್ ರಾಜ್ ಸಾವನ್ನಪ್ಪಿದ್ದಾರೆ. ಕಾರು ಎತ್ತರಕ್ಕೆ ಹಾರಬೇಕಾದ ಹೈ-ರಿಸ್ಕ್ ಆಕ್ಷನ್ ಸೀಕ್ವೆನ್ಸ್ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಪಘಾತಕ್ಕೆ ಕಾರಣವಾದ ಸಂದರ್ಭಗಳ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಶೂಟಿಂಗ್ ವೇಳೆ ನಡೆದ ಅವಘಡದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read