BREAKING : ಶೂಟಿಂಗ್ ವೇಳೆ ‘ಸ್ಟಂಟ್ ಮ್ಯಾನ್’ ಸಾವು : ನಿರ್ದೇಶಕ ಪ.ರಂಜಿತ್ ಸೇರಿ ಐವರ ವಿರುದ್ಧ ‘FIR’ ದಾಖಲು


ಡಿಜಿಟಲ್ ಡೆಸ್ಕ್ : ಸಿನಿಮಾ ಶೂಟಿಂಗ್ ವೇಳೆ ಸ್ಟಂಟ್ ಮಾಸ್ಟರ್ ಮೋಹನ್ ರಾಜ್ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ನಿರ್ದೇಶಕ ಪ.ರಂಜಿತ್ ಸೇರಿ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ
.

ನಿರ್ದೇಶಕ ಪಾ. ರಂಜಿತ್ ಅವರ ಮುಂಬರುವ ಚಿತ್ರ ವೆಟ್ಟುವಂ ಸೆಟ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೋಹನ್ ರಾಜ್ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಬಿಎನ್ ಎಸ್ 289, 125 ಮತ್ತು 106 (1) ಅಡಿಯಲ್ಲಿ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ರಂಜಿತ್ ನಿರ್ದೇಶನದ ‘ವೇಟುವಂ’ ಚಿತ್ರೀಕರಣದ ವೇಳೆ ಸಂಭವಿಸಿದ ಅವಘಡದಲ್ಲಿ ಸ್ಟಂಟ್ ಮಾಸ್ಟರ್ ಮೋಹನ್ ರಾಜ್ ಸಾವನ್ನಪ್ಪಿದ್ದಾರೆ. ಕಾರು ಎತ್ತರಕ್ಕೆ ಹಾರಬೇಕಾದ ಹೈ-ರಿಸ್ಕ್ ಆಕ್ಷನ್ ಸೀಕ್ವೆನ್ಸ್ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read