HomeLatest NewsBIG NEWS : ಮಾ.30 ರೊಳಗೆ ಖಜಾನೆಗೆ ವರ್ಷಾಂತ್ಯದ ಬಿಲ್ಲುಗಳ ಸಲ್ಲಿಕೆ ; ರಾಜ್ಯ ಸರ್ಕಾರದಿಂದ...

BIG NEWS : ಮಾ.30 ರೊಳಗೆ ಖಜಾನೆಗೆ ವರ್ಷಾಂತ್ಯದ ಬಿಲ್ಲುಗಳ ಸಲ್ಲಿಕೆ ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: 2025-26ನೇ ಆರ್ಥಿಕ ವರ್ಷವು ಮುಕ್ತಾಯದ ಹಂತಕ್ಕೆ ತಲುಪಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆಯು ಬಾಕಿ ಇರುವ ಬಿಲ್‌ಗಳ ಪಾವತಿಗೆ ಕಟ್ಟುನಿಟ್ಟಿನ ಗಡುವು ನೀಡಿದೆ. ಸಮಾಜ ಕಲ್ಯಾಣ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳಿಗೆ ಮೀಸಲಿಟ್ಟಿರುವ ಒಟ್ಟು ₹175 ಕೋಟಿ ಮೊತ್ತದ ಬಿಲ್‌ಗಳನ್ನು ಸ್ವೀಕರಿಸಲು ಮಾರ್ಚ್ 30 ಕೊನೆಯ ದಿನವಾಗಿದೆ.

ಎಲ್ಲಾ ಜಿಲ್ಲಾ ಖಜಾನಾಧಿಕಾರಿಗಳು ಮಾರ್ಚ್ 30ರ ಸಂಜೆ 5:30ರ ಒಳಗೆ ಈ ಬಿಲ್‌ಗಳನ್ನು ಕಡ್ಡಾಯವಾಗಿ ಸ್ವೀಕರಿಸಬೇಕು .ಮಾರ್ಚ್ 31ರಂದು ಎಲ್ಲಾ ಲೆಕ್ಕಪತ್ರಗಳನ್ನು ಪೂರ್ಣಗೊಳಿಸಿ ಆರ್ಥಿಕ ವರ್ಷದ ಲೆಕ್ಕವನ್ನು ಮುಕ್ತಾಯಗೊಳಿಸಲು ಸರ್ಕಾರ ಈ ತುರ್ತು ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular