HomeKarnatakaBIG NEWS : ಮಾ.29 ರೊಳಗೆ ಖಜಾನೆಗೆ ವರ್ಷಾಂತ್ಯದ ಬಿಲ್ಲುಗಳ ಸಲ್ಲಿಕೆ : ರಾಜ್ಯ ಸರ್ಕಾರದಿಂದ...

BIG NEWS : ಮಾ.29 ರೊಳಗೆ ಖಜಾನೆಗೆ ವರ್ಷಾಂತ್ಯದ ಬಿಲ್ಲುಗಳ ಸಲ್ಲಿಕೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ಮಾ.31 ರೊಳಗೆ ಬಿಲ್ಲುಗಳನ್ನು ಖಜಾನೆಗೆ ಸಲ್ಲಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಸರ್ಕಾರಿ ಆದೇಶದಲ್ಲಿ 2024-25 ನೇ ಸಾಲಿಗೆ ಸಂಬಂಧಿಸಿದ ಬಿಲ್ಲುಗಳನ್ನು ಖಜಾನೆಗೆ ಸಲ್ಲಿಸುವ ಅವಧಿಯನ್ನು ದಿ:25.03.2025 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿತ್ತು.
ಮುಂದುವರೆದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದ ಎಲ್ಲಾ ವೇತನ, ಬಾಕಿ ವೇತನ ಮತ್ತು ವೇತನೇತರ (ಉ.ಶೀ:002- ಅಧಿಕಾರಿಗಳ ವೇತನ, 003- ಸಿಬ್ಬಂದಿ ವೇತನ, 011- ತುಟ್ಟಿ ಭತ್ಯೆ. 014- ಇತರೆ ಭತ್ಯೆಗಳು, 020- ವೈದ್ಯಕೀಯ ಭತ್ಯೆ, 021- ವೈದ್ಯಕೀಯ ವೆಚ್ಚಗಳ ಮರುಪಾವತಿ, 041- ಪ್ರಯಾಣ ವೆಚ್ಚಗಳು ಸೇರಿದಂತೆ) ಕ್ಕೆ ಸಂಬಂಧಿಸಿದ ಬಿಲ್ಲುಗಳನ್ನು ಖಜಾನೆಗೆ ಸಲ್ಲಿಸಲು ದಿ:29.03.2025 ರಂದು 2.30 ರವರೆಗೆ ಸ್ವೀಕರಿಸುವಂತೆ ತಿಳಿಸಿದೆ. ಈ ಸಂಬಂಧ ಎಲ್ಲಾ ಜಿಲ್ಲಾ ಖಜಾನಾಧಿಕಾರಿಗಳಿಗೆ ಸೂಚನೆ ನೀಡುವಂತೆ ತಿಳಿಸಲು ನಾನು ನಿರ್ದೇಶಿತನಾಗಿದ್ದೇನೆ ಎಂದು ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular