HomeAgricultureರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸಿಂಚಾಯಿ ಯೋಜನೆಯಡಿ ಸಹಾಯಧನ

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸಿಂಚಾಯಿ ಯೋಜನೆಯಡಿ ಸಹಾಯಧನ

2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಕೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಗೂ ಎಲ್ಲಾ ಸಾಮಾನ್ಯ ವರ್ಗದ ರೈತರಿಗೆ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಕೆಗೆ ಶೇಕಡ 90% ರಷ್ಟು ಸಹಾಯಧನವಿದ್ದು, ಆಸಕ್ತಿಯುಳ್ಳ ರೈತರಿಂದ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತರು ನವೆಂಬರ್ 8, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-284468 ಗೆ ಸಂಪರ್ಕಿಸಬಹುದು ಅಥವಾ ಕಲಘಟಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದು ಎಂದು ಧಾರವಾಡ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular