HomeInternationalBREAKING: ಸುಡಾನ್ ನಲ್ಲಿ ಘೋರ ದುರಂತ: ಮಿಲಿಟರಿ ವಿಮಾನ ಪತನವಾಗಿ 40ಕ್ಕೂ ಹೆಚ್ಚು ಜನ ಸಾವು

BREAKING: ಸುಡಾನ್ ನಲ್ಲಿ ಘೋರ ದುರಂತ: ಮಿಲಿಟರಿ ವಿಮಾನ ಪತನವಾಗಿ 40ಕ್ಕೂ ಹೆಚ್ಚು ಜನ ಸಾವು

ಬುಧವಾರ ಸುಡಾನ್ ಮಿಲಿಟರಿ ವಿಮಾನ ಅಪಘಾತಕ್ಕೀಡಾಗಿದ್ದು, 40 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ.

ಸುಡಾನ್ ಸೇನಾ ವಿಮಾನವು ಓಮ್‌ ದುರ್ಮನ್‌ ನ ಮಿಲಿಟರಿ ವಿಮಾನ ನಿಲ್ದಾಣದ ಬಳಿಯ ವಸತಿ ಪ್ರದೇಶದ ಮೇಲೆ ಪತನಗೊಂಡಾಗ ಸುಮಾರು ನಲವತ್ತಾರು ಜನರು ಸಾವನ್ನಪ್ಪಿದ್ದಾರೆ. ಮಿಲಿಟರಿ ಮೂಲಗಳು ಸತ್ತವರಲ್ಲಿ ಹಿರಿಯ ಕಮಾಂಡರ್ ಕೂಡ ಇದ್ದಾರೆ ಎಂದು ದೃಢಪಡಿಸಿವೆ.

ಉತ್ತರ ಓಮ್‌ದುರ್ಮನ್‌ನಲ್ಲಿರುವ ವಾಡಿ ಸಯೀದ್ನಾ ಮಿಲಿಟರಿ ವಿಮಾನ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದೆ. ವಿಮಾನದಲ್ಲಿನ ತಾಂತ್ರಿಕ ದೋಷದಿಂದಾಗಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular