ಇಂದಿನಿಂದ ‘ಬಿಗ್ ಬಾಸ್’ 11 ಆರಂಭ: ಚೈತ್ರಾ ಕುಂದಾಪುರ, ಲಾಯರ್ ಜಗದೀಶ್, ಗೌತಮಿ ಎಂಟ್ರಿ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಇಂದಿನಿಂದ ‘ಬಿಗ್ ಬಾಸ್’ ಸೀಸನ್ 11 ಆರಂಭವಾಗಲಿದೆ. ಇಂದು ಸಂಜೆ 6 ಗಂಟೆಗೆ ಬಿಗ್ ಬಾಸ್ ಗ್ರಾಂಡ್ ಓಪನಿಂಗ್ ಪಡೆದುಕೊಳ್ಳಲಿದೆ.

ಪ್ರತಿದಿನ ರಾತ್ರಿ 9:30ಕ್ಕೆ ಪ್ರಸಾರವಾಗಲಿರುವ ‘ಬಿಗ್ ಬಾಸ್’ ಅನ್ನು ಎಂದಿನಂತೆ ಕಿಚ್ಚ ಸುದೀಪ್ ಹೋಸ್ಟ್ ಮಾಡಲಿದ್ದಾರೆ. ಈ ಬಾರಿ ಹೊಸ ಸೀಸನ್, ಹೊಸ ಅಧ್ಯಾಯ, ಹೊಸ ಸರ್ಪ್ರೈಸ್ ನೊಂದಿಗೆ ವೀಕ್ಷಕರಿಗೆ ವಿಶೇಷ ಮನರಂಜನೆ ಸಿಗಲಿದೆ.

‘ಬಿಗ್ ಬಾಸ್’ನಲ್ಲಿ ಈ ಬಾರಿ ಭಾಗವಹಿಸಲಿರುವ ಸ್ಪರ್ಧಿಗಳ ಹೆಸರನ್ನು ರಿವಿಲ್ ಮಾಡಲಾಗಿದೆ. ‘ಸತ್ಯ’ ಧಾರಾವಾಹಿ ನಟಿ ಗೌತಮಿ ಜಾಧವ್, ಲಾಯರ್ ಜಗದೀಶ್, ಚೈತ್ರಾ ಕುಂದಾಪುರ, ಗೋಲ್ಡ್ ಸುರೇಶ್ ಈ ಬಾರಿ ಸ್ಪರ್ಧಿಗಳಾಗಿರಲಿದ್ದಾರೆ. ಇಂದು ಸಂಜೆ 6 ಗಂಟೆಯಿಂದ ಉಳಿದ ಸ್ಪರ್ಧಿಗಳ ವಿವರ ಬಹಿರಂಗವಾಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read