HomeEntertainmentರಾಸಲೀಲೆ ವಿಡಿಯೋ ಬಯಲು ಮಾಡುವುದಾಗಿ ಸುದೀಪ್ ಗೆ ಬೆದರಿಕೆ ಹಾಕಿದ್ದು ಯಾರು ಗೊತ್ತಾ...?

ರಾಸಲೀಲೆ ವಿಡಿಯೋ ಬಯಲು ಮಾಡುವುದಾಗಿ ಸುದೀಪ್ ಗೆ ಬೆದರಿಕೆ ಹಾಕಿದ್ದು ಯಾರು ಗೊತ್ತಾ…?

ಬೆಂಗಳೂರು: ನಟ ಸುದೀಪ್ ಅವರಿಗೆ ಜೀವ ಬೆದರಿಕೆ ಪತ್ರ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೊತೆಯಲ್ಲಿದ್ದವರಿಂದಲೇ ಸಂಚು ನಡೆದಿದೆ ಎಂದು ಹೇಳಲಾಗಿದೆ.

ಸಿನಿಮಾರಂಗದವರ ಕೈವಾಡವಿದೆ ಎಂದು ಈಗಾಗಲೇ ಸುದೀಪ್ ಹೇಳಿದ್ದಾರೆ. ಸುದೀಪ್ ಜೊತೆಯಲ್ಲಿದ್ದವರನ್ನೇ ಆ ಶಂಕಿತ ವ್ಯಕ್ತಿ ಬಳಸಿಕೊಂಡಿದ್ದಾನೆ. ಈ ಕುರಿತಾದ ಪೂರಕ ಹಾಗೂ ಸಾಂದರ್ಭಿಕ ಸಾಕ್ಷ್ಯಗಳು ಪೊಲೀಸರಿಗೆ ಲಭ್ಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪುಟ್ಟೇಟ್ಟೆನಹಳ್ಳಿ ಪೊಲೀಸರು, ಸಿಸಿಬಿಯಿಂದ ಶಂಕಿತನಿಗಾಗಿ ಹುಡುಕಾಟ ನಡೆದಿದೆ. ಪತ್ರದಲ್ಲಿನ ಕೆಲವು ಅಂಶ ಆಧರಿಸಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ನಟ ಸುದೀಪ್ ಆಪ್ತನಿಂದಲೇ ಸಂಚು ನಡೆದಿರುವ ಆರೋಪ ಕೇಳಿ ಬಂದಿದೆ. ಸುದೀಪ್ ಆಪ್ತನನ್ನು ಬಳಸಿಕೊಂಡು ಬೆದರಿಕೆ ಹಾಕಿರುವ ಸಾಧ್ಯತೆ ಇದೆ.

ಇತ್ತೀಚೆಗಷ್ಟೇ ಕೆಲಸ ಬಿಟ್ಟಿದ್ದ ಕಾರ್ ಚಾಲಕನಿಗಾಗಿ ಹುಡುಕಾಟ ನಡೆಸಲಾಗಿದೆ. ನಟ ಸುದೀಪ್ ಕಾರ್ ಚಾಲಕನ ಮೇಲೆ ಪೊಲೀಸರಿಗೆ ಅನುಮಾನ ಮೂಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular