HomeEntertainmentಕಿಚ್ಚ ಸುದೀಪ್ ಬಗ್ಗೆ ಹೇಳಿಕೆ ನೀಡಿದ್ದ ನಿರ್ಮಾಪಕರಿಗೆ ಸಮನ್ಸ್: ಮಾನನಷ್ಟ ಮೊಕದ್ದಮೆ ದಾಖಲಿಸಲು ಕೋರ್ಟ್ ಆದೇಶ

ಕಿಚ್ಚ ಸುದೀಪ್ ಬಗ್ಗೆ ಹೇಳಿಕೆ ನೀಡಿದ್ದ ನಿರ್ಮಾಪಕರಿಗೆ ಸಮನ್ಸ್: ಮಾನನಷ್ಟ ಮೊಕದ್ದಮೆ ದಾಖಲಿಸಲು ಕೋರ್ಟ್ ಆದೇಶ

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ವಿರುದ್ಧ ಆರೋಪ ಮಾಡಿದ್ದ ನಿರ್ಮಾಪಕರಿಬ್ಬರಿಗೆ ಸಮನ್ಸ್ ಜಾರಿ ಮಾಡಲಾಗಿದೆ.

ಬೆಂಗಳೂರಿನ 13ನೇ ಎಸಿಎಂಎಂ ಕೋರ್ಟ್ ನಿಂದ ನಿರ್ಮಾಪಕರಾದ ಎಂ.ಎನ್. ಕುಮಾರ್ ಮತ್ತು ಸುರೇಶ್ ಗೆ ಸಮನ್ಸ್ ಜಾರಿ ಮಾಡಲಾಗಿದೆ. ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲು ಕೋರ್ಟ್ ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಟ ಕಿಚ್ಚ ಸುದೀಪ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಸುದ್ದಿಗೋಷ್ಠಿಯಲ್ಲಿ ನೀಡಿದ ಹೇಳಿಕೆ ಸುಳ್ಳು ಮತ್ತು ಆಧಾರ ರಹಿತವಾಗಿದೆ. ಆರೋಪಗಳಿಂದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಸುದೀಪ್ ಖಾಸಗಿ ದೂರು ದಾಖಲಿಸಿದ್ದರು. 13ನೇ ಎಸಿಎಂಎಂ ಕೋರ್ಟ್ ನಲ್ಲಿ ಅವರು ಖಾಸಗಿ ದೂರು ದಾಖಲಿಸಿದ್ದರು. ಈ ಹಿನ್ನಲೆಯಲ್ಲಿ ನಿರ್ಮಾಪಕರಿಗೆ ಸಮನ್ಸ್ ಜಾರಿ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular