HomeLatest NewsBIG NEWS: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತನಿಖೆಗೆ ಆಗಮಿಸಿದ NIA ತಂಡ

BIG NEWS: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತನಿಖೆಗೆ ಆಗಮಿಸಿದ NIA ತಂಡ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ಎನ್ ಐಎ ತನಿಖೆಗೆ ವಹಿಸಿದ್ದು, ಇದೀಗ ಎನ್ ಐಎ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದಾರೆ.

ಡಿಎಸ್ ಪಿ ಪವನ್ ಕುಮಾರ್ ನೇತೃತ್ವದ ತಂಡ ಮಂಗಳೂರು ಸಿಸಿಬಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದೆ. ಸುಹಾಶ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್ ಐ ಕಾರ್ಯಕರ್ತರು ಶಾಮೀಲಾಗಿರುವ ಆರೋಪ ಕೇಳಿಬಂದಿದೆ ಇದರಿಂದ ಈ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ಎನ್ ಐಎ ತನಿಖೆಗೆ ವಹಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇ 1 ರಂದು ಮಂಗಳೂರಿನ ಜನನಿಬಿಡ ಪ್ರದೇಶದಲ್ಲಿ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular