ಬೆಳಗಾವಿ: ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ನಗರದ ಜೋಷಿಮಾಳ್ ನಲ್ಲಿ ನಡೆದಿದೆ.
ವಿಷ ಸೇವಿಸಿ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಸಂತೋಷ್ ಕುರುಡೇಕರ್ (44), ಸುವರ್ಣ, ಮಂಗಳಾ ಮೃತರು.
ಸುನಂದಾ ಕುರುಡೇಕರ್ ಸ್ಥಿತಿ ಗಂಭೀರವಾಗಿದೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.