HomeLatest NewsBREAKING : ಬೆಳಗಾವಿಯಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ : ಮೂವರು...

BREAKING : ಬೆಳಗಾವಿಯಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ : ಮೂವರು ಸಾವು, ಓರ್ವಳ ಸ್ಥಿತಿ ಗಂಭೀರ

ಬೆಳಗಾವಿ: ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ನಗರದ ಜೋಷಿಮಾಳ್ ನಲ್ಲಿ ನಡೆದಿದೆ.

ವಿಷ ಸೇವಿಸಿ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಸಂತೋಷ್ ಕುರುಡೇಕರ್ (44), ಸುವರ್ಣ, ಮಂಗಳಾ ಮೃತರು.

ಸುನಂದಾ ಕುರುಡೇಕರ್ ಸ್ಥಿತಿ ಗಂಭೀರವಾಗಿದೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular