HomeKarnatakaದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ

ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ

ವಿಜಯಪುರ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೀರಿನ ಸಂಪಿಗೆ ಹಾರಿ ಮೂವರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಿಕೋಟಾ ತಾಲೂಕಿನ ವಿಠಲವಾಡಿ ತಾಂಡಾದಲ್ಲಿ ರಾತ್ರಿ ಘಟನೆ ನಡೆದಿದೆ. ನೀರಿನ ಸಂಪಿಗೆ ಹಾರಿ ತಾಯಿ ಗೀತಾ ರಾಮು ಚೌಹಾಣ್(32) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳಾದ ಸೃಷ್ಟಿ(6), ಕಿಶನ್(3), ಸಮರ್ಥ(4) ಮೃತಪಟ್ಟವರು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ ರಾತ್ರಿ ಪತಿ ರಾಮು ಜೊತೆಗೆ ಜಗಳ ಮಾಡಿದ್ದ ಗೀತಾ ಘಟನೆಯ ಬಳಿಕ ಮಕ್ಕಳ ಜೊತೆ ನೀರಿನ ಸಂಪಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ತಿಕೋಟಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular