HomeKarnatakaಪ್ರಿಯಕರನೊಂದಿಗೆ ಓಡಿಹೋದ ಪುತ್ರಿ, ದುಡುಕಿನ ನಿರ್ಧಾರ ಕೈಗೊಂಡ ತಂದೆ

ಪ್ರಿಯಕರನೊಂದಿಗೆ ಓಡಿಹೋದ ಪುತ್ರಿ, ದುಡುಕಿನ ನಿರ್ಧಾರ ಕೈಗೊಂಡ ತಂದೆ

ಬೆಂಗಳೂರು: ಪ್ರಿಯಕರನೊಂದಿಗೆ ಪುತ್ರಿ ಓಡಿ ಹೋಗಿದ್ದಕ್ಕೆ ಬೇಸತ್ತು ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಕೆರೆ ಅಂಗಳದಲ್ಲಿ ಮರಕ್ಕೆ ನೇಣು ಹಾಕಿಕೊಂಡು ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಾರಾಯಣಪುರ ನಿವಾಸಿ ಗೋಪಾಲ್(40) ನೇಣಿಗೆ ಶರಣಾದವರು ಎಂದು ಹೇಳಲಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಚಿಕ್ಕಕೆರೆ ಅಂಗಳದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಆನೇಕಲ್ ಠಾಣೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಮೃತದೇಹ ಸ್ಥಳಾಂತರಿಸಲಾಗಿದೆ.’

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular