HomeKarnatakaBREAKING: ಸಾಲಗಾರರ ಕಿರುಕುಳ, ವಿಡಿಯೋ ಮಾಡಿ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

BREAKING: ಸಾಲಗಾರರ ಕಿರುಕುಳ, ವಿಡಿಯೋ ಮಾಡಿ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

ತುಮಕೂರು: ಸಾಲಗಾರರ ಕಿರುಕುಳಕ್ಕೆ ನೊಂದ ಮಹಿಳೆ ವಿಡಿಯೋ ಮಾಡಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿದ್ದಾರೆ. ಸಾದಿಕ್ ಬೇಗಂ(42) ಆತ್ಮಹತ್ಯೆ ಮಾಡಿಕೊಂಡವರು.

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕಲ್ಲುಶೆಟ್ಟಿಹಳ್ಳಿ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಪಟೂರಿನ ಗಾಂಧಿನಗರದ ಭೋವಿ ಕಾಲೋನಿ ನಿವಾಸಿಯಾಗಿರುವ ಸಾದಿಕ್ ಬೇಗಂ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಮತ್ತು ಸಾಲಗಾರರ ಕಾಟದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದದರು ಎನ್ನಲಾಗಿದೆ. ಕಿಬ್ಬನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular