HomeKarnatakaತೋಟದಲ್ಲಿ ದುಡುಕಿನ ನಿರ್ಧಾರ ಕೈಗೊಂಡ ಪ್ರೇಮಿಗಳು ಆತ್ಮಹತ್ಯೆ

ತೋಟದಲ್ಲಿ ದುಡುಕಿನ ನಿರ್ಧಾರ ಕೈಗೊಂಡ ಪ್ರೇಮಿಗಳು ಆತ್ಮಹತ್ಯೆ

ವಿಜಯಪುರ: ಜೈನಾಪುರದಲ್ಲಿ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಜೈನಾಪುರದಲ್ಲಿ ಘಟನೆ ನಡೆದಿದೆ.

ರಾಕೇಶ್ ಅಂಗಡಿ(23), ಸಾವಿತ್ರಿ ಅಂಬಲಿ(19) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಗ್ರಾಮದ ಸಮೀಪದಲ್ಲಿರುವ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ ಮನೆಯಿಂದ ರಾಕೇಶ್ ಮತ್ತು ಸಾವಿತ್ರಿ ಹೊರಗೆ ಹೋಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರುಎನ್ನಲಾಗಿದೆ. ಬಸವನ ಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular