HomeAutoಬೈಕ್ ಕೊಡಿಸದಿದ್ದಕ್ಕೆ ಪುತ್ರ ಆತ್ಮಹತ್ಯೆ: ಮಗನ ಸಾವಿನ ಸುದ್ದಿ ಕೇಳಿ ರೈಲಿಗೆ ತಲೆ ಕೊಟ್ಟ ತಾಯಿ

ಬೈಕ್ ಕೊಡಿಸದಿದ್ದಕ್ಕೆ ಪುತ್ರ ಆತ್ಮಹತ್ಯೆ: ಮಗನ ಸಾವಿನ ಸುದ್ದಿ ಕೇಳಿ ರೈಲಿಗೆ ತಲೆ ಕೊಟ್ಟ ತಾಯಿ

ಹಾವೇರಿ: ಮನೆಯಲ್ಲಿ ಬೈಕ್ ಕೊಡಿಸದಿದ್ದಕ್ಕೆ ಮಗ ಆತ್ಮ ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಸಾವಿನ ಸುದ್ದಿ ತಿಳಿದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಕರೂರು ಗ್ರಾಮದಲ್ಲಿ ಘಟನೆ ನಡೆದಿದೆ. ಬೈಕ್ ಕೊಡಿಸದ ಕಾರಣ ಧನರಾಜ್(18) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಗನ ಸಾವಿನ ಸುದ್ದಿ ಕೇಳಿದ ಭಾಗಮ್ಮ ನಾಯಕ(43) ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಮಾರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular