HomeKarnatakaತಂದೆ ಆತ್ಮಹತ್ಯೆಯಿಂದ ಮನನೊಂದ ಮಗನಿಂದ ದುಡುಕಿನ ನಿರ್ಧಾರ

ತಂದೆ ಆತ್ಮಹತ್ಯೆಯಿಂದ ಮನನೊಂದ ಮಗನಿಂದ ದುಡುಕಿನ ನಿರ್ಧಾರ

ಮೈಸೂರು: ತಂದೆಯ ಆತ್ಮಹತ್ಯೆಯಿಂದ ಮನನೊಂದು ಮಗ ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಹೆಚ್‍.ಡಿ. ಕೋಟೆ ತಾಲೂಕಿನ ಜಕ್ಕಳ್ಳಿ ಕಾಲೋನಿಯಲ್ಲಿ ನಡೆದಿದೆ.

ಜಕ್ಕಳ್ಳಿ ಕಾಲೋನಿಯ ತಂದೆ ನಾಗೇಗೌಡ(55) ಮತ್ತು ಮಗ ಮಧು(24) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ನಾಗೇಗೌಡ ಮನೆಯಲ್ಲಿಯೇ ನೇಣು ಬಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಂದೆ ನಾಗೇಗೌಡ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದು ಮಧುಗೆ ಆಘಾತವಾಗಿದ್ದು. ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಮಧು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂತರ ಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular