HomeLatest NewsBREAKING: ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು: ಕೋರ್ಟ್ ಹೇಳಿದ ಮೇಲೆ ಮುಗೀತು:...

BREAKING: ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು: ಕೋರ್ಟ್ ಹೇಳಿದ ಮೇಲೆ ಮುಗೀತು: ಸುಮಲತಾ ಅಂಬರೀಶ್

ಮಂಡ್ಯ: ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ನೀಡಿರುವ ವಿಚಾರವಾಗಿ ಮಾಜಿ ಸಂಸದೆ ಸುಮಲತಾ ಅಂಬರೀಶ್ ಪ್ರತಿಕ್ರಿಯೆ ನೀಡಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ ಅಂಬರೀಷ್, ನ್ಯಾಯಾಲಯದ ಆದೇಶವನ್ನು ಯಾರೇ ಆದರೂ ಪಾಲಿಸಬೇಕು. ಈ ವಿಚಾರದ ಬಗ್ಗೆ ನಾನು ಹೆಚ್ಚು ಕಮೆಂಟ್ ಮಾಡಲ್ಲ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋರ್ಟ್ ತೀರ್ಪು ಕೊಟ್ಟಮೇಲೆ ಮಾತನಾಡಲು ಏನೂ ಇಲ್ಲ. ನ್ಯಾಯಾಲಯ ದೋಷಿ ಎಂದು ಹೇಳಿದ ಮೇಲೆ ಮುಗೀತು. ಏನು ಶಿಕ್ಷೆ ಪ್ರಕಟವಾಗುತ್ತೆ ಎನ್ನುವುದನ್ನು ನೋಡೋಣ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular