HomeKarnatakaಬಿಜೆಪಿ, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸುಮಲತಾ ಅಂಬರೀಶ್ ವಿವೇಚನೆಗೆ ಬಿಟ್ಟ ಬೆಂಬಲಿಗರು: ಮಂಡ್ಯದಲ್ಲಿ ಸಭೆ ನಡೆಸಿ...

ಬಿಜೆಪಿ, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸುಮಲತಾ ಅಂಬರೀಶ್ ವಿವೇಚನೆಗೆ ಬಿಟ್ಟ ಬೆಂಬಲಿಗರು: ಮಂಡ್ಯದಲ್ಲಿ ಸಭೆ ನಡೆಸಿ ಘೋಷಣೆ

ಬೆಂಗಳೂರು: ಮಂಡ್ಯದಲ್ಲಿ ಬೃಹತ್ ಸಭೆ ನಡೆಸಿ ಪಕ್ಷ ಸೇರ್ಪಡೆ ಬಗ್ಗೆ ಸುಮಲತಾ ಅಂಬರೀಶ್ ತೀರ್ಮಾನ ಕೈಗೊಳ್ಳಲಿದ್ದಾರೆ.

ಇಂದಿನ ಸಭೆಯಲ್ಲಿ ಅವರು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಸದಸ್ಯರಾಗಿರುವ ಸುಮಲತಾ ಅಂಬರೀಶ್ ಅವರು ಪಕ್ಷ ಸೇರ್ಪಡೆ ಕುರಿತಾಗಿ ಬೆಂಬಲಿಗರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಬೆಂಬಲಿಗರ ಅಭಿಪ್ರಾಯ ಕೇಳಿದ್ದಾರೆ. ಪಕ್ಷ ಸೇರುವ ವಿಚಾರದಲ್ಲಿ ಬೆಂಬಲಿಗರು ಸುಮಲತಾ ವಿವೇಚನೆಗೆ ಬಿಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಮಲತಾ ಅಂಬರೀಶ್ ಅವರಿಗೆ ಕಾಂಗ್ರೆಸ್, ಬಿಜೆಪಿಯಿಂದಲೂ ಆಹ್ವಾನವಿದೆ. ಅವರು ಯಾವ ಪಕ್ಷ ಸೇರಬೇಕೆಂಬುದರ ಬಗ್ಗೆ ಮಂಡ್ಯದಲ್ಲಿ ಬೃಹತ್ ಸಭೆ ನಡೆಸಿ ತೀರ್ಮಾನಿಸಲಿದ್ದಾರೆ. ಅಲ್ಲೇ ಯಾವ ಪಕ್ಷ ಸೇರುತ್ತಾರೆ ಎನ್ನುವ ಬಗ್ಗೆ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular