HomeEntertainment'supplier ಶಂಕರ' ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್

‘supplier ಶಂಕರ’ ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್

ರಂಜಿತ್ ಸಿಂಗ್ ರಜಪೂತ್ ನಿರ್ದೇಶನದ ಲವ್ ಸ್ಟೋರಿ ಆಕ್ಷನ್ ಕಾಮಿಡಿ ಕಥಾಂದರ ಹೊಂದಿರುವ ‘ಸಪ್ಲೇಯರ್ ಶಂಕರ’ ಚಿತ್ರದ ಮೇಕಿಂಗ್ ವಿಡಿಯೋ ಒಂದನ್ನು ನಿನ್ನೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಪ್ರೇಕ್ಷಕರಿಂದ ಸಾಕಷ್ಟು ಮೆಚ್ಚುಗೆ  ಗಳಿಸಿದೆ.ಸಾಹಸ ದೃಶ್ಯಗಳನ್ನು ಈ ವಿಡಿಯೋದಲ್ಲಿ ನೋಡಬಹುದಾಗಿದೆ.

ತ್ರಿನೇತ್ರ ಫಿಲಂಸ್ ಬ್ಯಾನರ್ ನಡಿ ಎಂ ಚಂದ್ರಶೇಖರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ನಿಶ್ಚಿತ್ ಕೊರೋಡಿ ಹಾಗೂ ದೀಪಿಕಾ ಆರಾಧ್ಯ ಮುಖ್ಯ ಭೂಮಿಕೆಯಲ್ಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್ ಬಿ ಭರತ್ ಸಂಗೀತ ಸಂಯೋಜನೆ ನೀಡಿರುವ ಈ ಸಿನಿಮಾದ ಶೂಟಿಂಗ್ ಈಗಾಗಲೇ ಕಂಪ್ಲೀಟ್ ಆಗಿದ್ದು, ತೆರೆ ಮೇಲೆ ಬರಲು ಸಜ್ಜಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular