HomeIndiaBIG NEWS: ಮುಖ್ಯ ಚುನಾವಣಾ ಆಯುಕ್ತರ ನೇಮಕ ಕುರಿತಂತೆ 'ಸುಪ್ರೀಂ' ಕೋರ್ಟ್ ಮಹತ್ವದ ಆದೇಶ

BIG NEWS: ಮುಖ್ಯ ಚುನಾವಣಾ ಆಯುಕ್ತರ ನೇಮಕ ಕುರಿತಂತೆ ‘ಸುಪ್ರೀಂ’ ಕೋರ್ಟ್ ಮಹತ್ವದ ಆದೇಶ

ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥರ ನೇಮಕ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಪ್ರಧಾನ ಮಂತ್ರಿ, ಮುಖ್ಯ ನ್ಯಾಯಮೂರ್ತಿ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿ ಈ ಕುರಿತಂತೆ ಸಭೆ ನಡೆಸಿ ತೀರ್ಮಾನಿಸಬೇಕು ಎಂದು ಹೇಳಿದೆ.

ಈ ಮೂರು ಮಂದಿಯನ್ನು ಒಳಗೊಂಡ ಸಮಿತಿ ಶಿಫಾರಸ್ಸು ಮಾಡುವ ಹೆಸರನ್ನು ಮುಖ್ಯ ಚುನಾವಣಾ ಆಯುಕ್ತ ಹಾಗೂ ಇತರೆ ಆಯುಕ್ತರ ಹೆಸರುಗಳನ್ನು ರಾಷ್ಟ್ರಪತಿಗಳು ಪರಿಗಣಿಸಬಹುದಾಗಿದೆ ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular