BIG NEWS: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ಎಂಎಲ್ ಸಿ ಡಾ.ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ಇನ್ನೂ ದೂರು ಬಂದಿಲ್ಲ. ಈ ಕುರಿತು ನಾನೂ ಮಾಧ್ಯಮಗಳಲ್ಲಿ ನೋಡಿದ್ದೇನೆ ಎಂದರು.

ನಮಗೆ ಅಧಿಕೃತ ದೂರು ನೀಡಿಲ್ಲ. ದೂರು ಬಂದ ಕೂಡಲೇ ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read