HomeKarnatakaಮುಂದಿನ ನಾಲ್ಕೈದು ತಿಂಗಳಲ್ಲಿ ಸರ್ಕಾರ ಬದಲಾವಣೆ: ಎಂಎಲ್ಸಿ ಸೂರಜ್ ರೇವಣ್ಣ ಹೊಸ ಬಾಂಬ್

ಮುಂದಿನ ನಾಲ್ಕೈದು ತಿಂಗಳಲ್ಲಿ ಸರ್ಕಾರ ಬದಲಾವಣೆ: ಎಂಎಲ್ಸಿ ಸೂರಜ್ ರೇವಣ್ಣ ಹೊಸ ಬಾಂಬ್

ಹಾಸನ: ಮುಂದಿನ ನಾಲ್ಕೈದು ತಿಂಗಳಲ್ಲಿ ಸರ್ಕಾರ ಬದಲಾವಣೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಹೇಳಿದ್ದಾರೆ.

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿಕಟ್ಟೆ ಗ್ರಾಮದಲ್ಲಿ ಮಾತನಾಡಿದ ಅವರು. ಸರ್ಕಾರ ಬಲಾದವಣೆಯಾಗದ ನಂತರ ಕಾಂಗ್ರೆಸ್ ಪಕ್ಷದ ಕಡೆ ಹೋಗಿರುವವರ ಕಥೆ ಏನು? ನಾಲ್ಕೈದು ತಿಂಗಳಲ್ಲಿ ಸರ್ಕಾರ ಬದಲಾವಣೆ ಆಯಿತು ಅಂದುಕೊಳ್ಳಿ, ಆಗ ಬಂದು ಹೆಚ್.ಡಿ. ರೇವಣ್ಣನವರಿಗೆ ಜೈ ಅಂತಾರೆ. ಇದೇ ಕಥೆ. ಕೆಲವೇ ತಿಂಗಳಲ್ಲಿ ಸರ್ಕಾರ ಬದಲಾಗುತ್ತೆ ಎಂದು ಹೇಳಿದ್ದಾರೆ.

ಹೆಚ್.ಡಿ. ರೇವಣ್ಣನವರು ಎಲ್ಲಾ ಹಳ್ಳಿಗಳಿಗೂ ರಸ್ತೆ ಮಾಡಿದ್ದಾರೆ. ನಮ್ಮ ಗ್ರಾಮಕ್ಕೆ ಯಾರು ಹಿತ, ಯಾರು ಅಹಿತ ಎಂದು ಯೋಚಿಸಿ, ಶಾಶ್ವತವಾಗಿ ನಿಮ್ಮ ಗ್ರಾಮದ ಕೆಲಸ ಮಾಡಿದವರನ್ನು ನೆನಪಿಸಿಕೊಳ್ಳುತ್ತಿಲ್ಲ. ಯುವಕರೆಲ್ಲರೂ ಒಗ್ಗಟ್ಟಾಗಿ ಒಂದು ಕಡೆ ಇರಬೇಕು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular