HomeKarnatakaಸೂರ್ಯ ಘರ್ ಯೋಜನೆ: ಮನೆ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ ಸ್ಥಾಪಿಸಲು ಬೆಸ್ಕಾಂ ನಿಂದ ಸಬ್ಸಿಡಿ:...

ಸೂರ್ಯ ಘರ್ ಯೋಜನೆ: ಮನೆ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ ಸ್ಥಾಪಿಸಲು ಬೆಸ್ಕಾಂ ನಿಂದ ಸಬ್ಸಿಡಿ: ಇಲ್ಲಿದೆ ಮಾಹಿತಿ

ಬೆಂಗಳೂರು: ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಯ ಮೂಲಕ ಮನೆ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ ಸ್ಥಾಪಿಸಲು ಸಾರ್ವಜನಿಕರಿಗೆ ಬೆಸ್ಕಾಂ ಸಬ್ಸಿಡಿ ನೀಡುತ್ತಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ.

2025ರ ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯಡಿ ಗ್ರಾಹಕರು ತಮ್ಮ ಮನೆಯ ಮೇಲ್ಛಾವಣಿಯ ಮೇಲೆ ಸೌರ ಫಲಕ ಅಳವಡಿಸಿ ಪ್ರತಿ ತಿಂಗಳು 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯಬಹುದು. ಈ ಯೋಜನೆಗೆ ಕೇಂದ್ರ ಸರ್ಕಾರವು 1kW ಗೆ 30,000ರೂ. 2kW ಗೆ 60,000 ರೂ. ಮತ್ತು 3kW ಅಥವಾ ಅದಕ್ಕಿಂತ ಹೆಚ್ಚಿನ ಸಾಮರ್ಥ್ಯಕ್ಕೆ ಗರಿಷ್ಠ 78,000 ರೂ. ಸಬ್ಸಿಡಿ ನೀಡುತ್ತಿದೆ.

ಆಸಕ್ತರು ಸೂರ್ಯಘರ್ ಯೋಜನೆಗೆ ಈ ಲಿಂಕ್ ಮೂಲಕ https://pmsuryaghar.gov.in ನೋಂದಾಯಿಸಿಕೊಳ್ಳಬಹುದು ಹಾಗೂ ಬೆಸ್ಕಾಂನ ಸೋಲಾರ್ ಸಹಾಯವಾಣಿ ಸಂಖ್ಯೆ 080-22340816 ಕ್ಕೆ ಕರೆಮಾಡಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular