BREAKING : ಕೋಲಾರದಲ್ಲಿ ಅನುಮಾನಾಸ್ಪದ ಸೂಟ್ ಕೇಸ್ ಪತ್ತೆ, ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ದೌಡು..!

ಕೋಲಾರ : ಕೋಲಾರದ ಹೊರವಲಯದ  ಟಮಕ ಬಳಿ  ಅನುಮಾನಾಸ್ಪದ ಸೂಟ್ ಕೇಸ್ ಪತ್ತೆಯಾಗಿದ್ದು, ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ದೌಡಾಯಿಸಿದೆ.

ಪತ್ತೆಯಾದ ಸೂಟ್ ಕೇಸ್ ನಲ್ಲಿ ಶಬ್ದ ಬರುತ್ತಿದೆ ಎನ್ನಲಾಗಿದ್ದು, ಸ್ಥಳದಲ್ಲಿ ಆತಂಕ ಸೃಷ್ಟಿಯಾಗಿದೆ. ಘಟನೆ ನಡೆದ ಪೊಲೀಸರು , ಸ್ಕ್ವಾಡ್, ಶ್ವಾನ ದಳ ದೌಡಾಯಿಸಿ ಪರಿಶೀಲನೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read