HomeLatest NewsBIG NEWS: ಸುವರ್ಣಸೌಧದ ಬಿಲ್ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತ: ಹೆಸ್ಕಾಂ ಎಚ್ಚರಿಕೆ

BIG NEWS: ಸುವರ್ಣಸೌಧದ ಬಿಲ್ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತ: ಹೆಸ್ಕಾಂ ಎಚ್ಚರಿಕೆ

ಬೆಳಗಾವಿ: ರಾಜ್ಯದ ಎರಡನೇ ಶಕ್ತಿಸೌಧ ಬೆಳಗಾವಿ ಸುವರ್ಣವಿಧಾನಸೌಧದ ವಿದ್ಯುತ್ ಬಿಲ್ ನ್ನು ಪಾವತಿಸದೇ ಅಧಿಅಕರಿಗಳು ಬಾಕಿ ಉಳಿಸಿಒಂಡಿರುವ ಘಟನೆ ಬೆಳಕಿಗೆ ಬಂದಿದೆ.

ಸುವರ್ಣಸೌಧದ ವಿದ್ಯುತ್ ಬಿಲ್ 1.20 ಲಕ್ಷ ರೂಪಾಯಿಯನ್ನು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹೆಸ್ಕಾಂ ಇಲಾಖೆಗೆ ಇನ್ನೂ ಪಾವತಿಸಿಲ್ಲ. ಈ ತಿಂಗಳು ಬಾಕಿ ಬಿಲ್ ಪಾವತಿ ಮಾಡದಿದ್ದರೆ ಸುವರ್ಣಸೌಧದ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತೇವೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಹೆಸ್ಕಾಂ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಸುವರ್ಣಸೌಧಕ್ಕೆ ಬಣ್ಣ ಬಳಿಯಲು ಲೋಕೋಪಯೋಗಿ ಇಲಾಖೆ ಸಲ್ಲಿಸಿದ್ದ ೯ ಕೋಟಿ ರೂಪಾಯಿ ಪ್ರಸ್ತಾವನೆಯನ್ನು ಸರ್ಕಾರ ತಿರಸ್ಕರಿಸಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular