alex Certify ಅಪಘಾತ | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಅಪಘಾತದ ರಭಸಕ್ಕೆ ಫ್ಲೈ ಓವರ್ ಮೇಲಿಂದ ಬಿದ್ದ ಬೈಕ್ ಸವಾರ; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದ ರಭಸಕ್ಕೆ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ Read more…

BREAKING: ಕಾರ್, ಲಾರಿ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ

ವಿಜಯಪುರ: ಅರ್ಜುಣಗಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಕಾರ್, ಲಾರಿ ಮುಖಾಮುಖಿ Read more…

BIG NEWS: ರಸ್ತೆ ದಾಟುತ್ತಿದ್ದಾಗ ದುರಂತ; ಲಾರಿ ಹರಿದು ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ನೆಲಮಂಗಲ: ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ವೇಗವಾಗಿ ಬಂದ ಲಾರಿ ಹರಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ನಾಲ್ಕರಿ ಈ Read more…

BREAKING NEWS: ಓಮಿನಿ ವ್ಯಾನ್ ಗೆ KSRTC ಬಸ್ ಡಿಕ್ಕಿ; ಸ್ಥಳದಲ್ಲೇ ಮೂವರು ದುರ್ಮರಣ

ದಾವಣಗೆರೆ: ಓಮಿನಿ ವ್ಯಾನ್ ಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚಿನ್ನಕಟ್ಟೆ-ಶಿವಪುರ ಬಳಿ ನಡೆದಿದೆ. ನಂಜುಂಡಪ್ಪ Read more…

BREAKING: ರಂಜಾನ್ ಸಂಭ್ರಮದಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಅಪಘಾತದಲ್ಲಿ ಸಾವು

ಬೆಂಗಳೂರು: ಟಾಟಾ ಏಸ್ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೆಗ್ಗನಹಳ್ಳಿಯ ಮುಖ್ಯ ರಸ್ತೆಯಲ್ಲಿ ತಡರಾತ್ರಿ ಘಟನೆ ನಡೆದಿದೆ. ಬೈಕ್ ಗೆ ಟಾಟಾ ಏಸ್ ಡಿಕ್ಕಿ Read more…

ಕಾರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಪೊಲೀಸ್ ಸಾವು

ಚಿಕ್ಕಮಗಳೂರು: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಪೊಲೀಸ್ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಕಡೂರು ಪೊಲೀಸ್ ಠಾಣೆ ಹೆಡ್ ಕಾನ್ಸ್ ಟೇಬಲ್ ಮಲ್ಲಿಕಾರ್ಜುನ(44) ಮೃತಪಟ್ಟವರು ಎಂದು Read more…

ಯುಗಾದಿಯಂದೇ ಘೋರ ದುರಂತ: ಭೀಕರ ಬಸ್ ಅಪಘಾತದಲ್ಲಿ 11 ಮಂದಿ ಸಾವು

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಬಸ್ ‘ಮುರುಮ್’ ಮಣ್ಣಿನ ಗಣಿ ಹೊಂಡಕ್ಕೆ ಬಿದ್ದು, ಕನಿಷ್ಠ 11 ಜನ ಸಾವನ್ನಪ್ಪಿದ್ದಾರೆ. ಸುಮಾರು 20 ಜನರು ಗಾಯಗೊಂಡಿದ್ದಾರೆ. ಬಸ್ ನಲ್ಲಿದ್ದವರೆಲ್ಲರೂ Read more…

ಮುಂದೆ ಹೋಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಇಬ್ಬರ ಸಾವು

ಚಿಕ್ಕಬಳ್ಳಾಪುರ: ಮುಂದೆ ಚಲಿಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ತಂದೆ, ಮಗ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹುನೇಗಲ್ ಗ್ರಾಮದ ಬಳಿ ನಡೆದಿದೆ. ತಂದೆ ಗಂಗಿ ರೆಡ್ಡಿ, Read more…

BREAKING NEWS: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್; ಪ್ರಯಾಣಿಕರಿಗೆ ಗಾಯ

ಕೊಡಗು: ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಜೋಡುಪಾಲ ಬಳಿ ನಡೆದಿದೆ. ಬೆಂಗಳೂರಿನಿಂದ ದಕ್ಷಿಣ ಕನ್ನಡ ಜಿಲ್ಲೆಯ Read more…

BIG NEWS: ಹಜ್ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ದುರ್ಮರಣ

ಕಾರವಾರ: ಹಜ್ ಯಾತ್ರೆಗೆ ತೆರಳಿದ್ದ ಉತ್ತರ ಕನ್ನದ ಜಿಲ್ಲೆಯ ಮುಂಡಗೋಡ ತಾಲೂಕು ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಫಯಾಜ್ ರೋಣ, ಪತ್ನಿ ಆಫ್ರಿನಾ Read more…

ಬಸ್ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಕಣಿವೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಹೊಳಲ್ಕೆರೆ ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ Read more…

BIG NEWS: ಟ್ರ್ಯಾಕ್ಟರ್ ಗೆ ಡಿಕ್ಕಿಯಾದ ಗೂಡ್ಸ್ ವಾಹನ; ಭೀಕರ ಅಪಘಾತದಲ್ಲಿ ರೈತ ಸಾವು

ಬೆಳಗಾವಿ: ಟ್ರ್ಯಾಕ್ಟರ್ ಗೆ ಗೂಡ್ಸ್ ವಾಹನವೊಂದು ಹಿಂಬದಿಯಿಂದ ಡಿಕ್ಕಿಹೊಡೆದ ಪರಿಣಾಮ ಕೆಳಗೆ ಬಿದ್ದ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬಸ್ತವಾಡ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುವರ್ಣಸೌಧದ Read more…

BREAKING: ಬಸ್ ಪಲ್ಟಿಯಾಗಿ ಇಬ್ಬರು ಸಾವು: 10 ಪ್ರಯಾಣಿಕರಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಸಮೀಪದ ಕಣಿವೆ ಪ್ರದೇಶದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಖಾಸಗಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು Read more…

BREAKING NEWS: ಭೀಕರ ಅಪಘಾತದಲ್ಲಿ ಮೂವರ ದುರ್ಮರಣ, ನಾಲ್ವರು ಗಂಭೀರ: 20 ಕುರಿಗಳು ಸಾವು

ಹಾವೇರಿ: ಬೊಲೆರೋ ವಾಹನ ಪಲ್ಟಿಯಾಗಿ ನಡೆದ ಅಪಘಾತದಲ್ಲಿ ಮೂವರು ಕುರಿಗಾಹಿಗಳು ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಬಂಕಾಪುರ ಟೋಲ್ ಸಮೀಪ ಕುರಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ವಾಹನ ಅಪಘಾತಕ್ಕೀಡಾಗಿದೆ. Read more…

BIG NEWS: ಕಾರು-ಬೈಕ್ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಕಲಬುರ್ಗಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಶಹಬಾದ್ ಪಟ್ಟಣದ ಸಣ್ಣೂರ ಗ್ರಾಮದಲ್ಲಿ ನಡೆದಿದೆ. 29 Read more…

BIG NEWS: ಭೀಕರ ಅಪಘಾತ; ಸ್ಥಳದಲ್ಲೇ ಐವರು ದುರ್ಮರಣ; ಮೂವರ ಸ್ಥಿತಿ ಗಂಭೀರ

ಚಿತ್ರಕೂಟ: ಟ್ರಕ್ ಹಾಗೂ ಇ-ರೀಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಚಿತ್ರಕೂಟದಲ್ಲಿ ನಡೆದಿದೆ. ಚಿತ್ರಕೂಟದ ಅಮನ್ ಪುರದಲ್ಲಿ ಈ ದುರಂತ ಸಂಭವಿಸಿದೆ. Read more…

ಬೊಲೆರೋ – ಸ್ಕೂಟಿ ಡಿಕ್ಕಿ: ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಹಿರೇಕಾನವಂಗಲ ಬಳಿ ಸ್ಕೂಟಿ, ಬೊಲೆರೋ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿದ್ದಾಪುರ ಗ್ರಾಮದ ಅರ್ಜುನ್(35), ಶ್ವೇತಾ(33) ಮೃತಪಟ್ಟ ದಂಪತಿ ಎಂದು ಹೇಳಲಾಗಿದೆ. Read more…

ಬೈಕ್-ಟಿಪ್ಪರ್ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ಸಾವು; ಇನ್ನೋರ್ವನ ಸ್ಥಿತಿ ಗಭೀರ

ಬೆಂಗಳೂರು: ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಬಳಿ ನಡೆದಿದೆ. ಅನ್ವರ್ Read more…

BIG NEWS: ಭೀಕರ ಬೈಕ್ ಅಪಘಾತ: ನವವಿವಾಹಿತೆ ದುರ್ಮರಣ

ಮಂಗಳೂರು: ಡಿವೈಡರ್ ಗೆ ಬೈಕ್ ಡಿಕ್ಕಿಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರು ಹೊರವಲಯದ ನಾಟೆಕಲ್ ಬಳಿ ನಡೆದಿದೆ. ದೀಕ್ಷಿತ್ Read more…

ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ಸಾವು

ಶಿವಮೊಗ್ಗ: ಸೋಮವಾರದಿಂದ ಆರಂಭವಾಗುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಜಂಬರಘಟ್ಟ ಗ್ರಾಮದ ವಿದ್ಯಾರ್ಥಿನಿ ಉಮ್ಮೆ ಕೂಲ್ಲುಂ(14) ಮೃತಪಟ್ಟ ವಿದ್ಯಾರ್ಥಿನಿ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು Read more…

BREAKING: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಪತ್ನಿ ಸಾವು, ಪತಿ ಗಂಭೀರ: ಅಪಘಾತದ ಬಳಿಕ ಲಾರಿ ಬಿಟ್ಟು ಚಾಲಕ ಪರಾರಿ

ಬೆಂಗಳೂರು: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಪತ್ನಿ ಸಾವು ಕಂಡಿದ್ದು, ಪತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಯರಪಾಳ್ಯದಲ್ಲಿ ಅಪಘಾತ ಸಂಭವಿಸಿದೆ. ಸುಂಕದಕಟ್ಟೆಯ ನೀಲಮ್ಮ(45) Read more…

SHOCKING NEWS: ಕರುವಿನ ಮೇಲೆ ಕಾರು ಹರಿಸಿ ಪರಾರಿಯಾದ ಚಾಲಕ; ರಸ್ತೆ ಮಧ್ಯೆಯೇ ಕರುವಿನ ನರಳಾಟ

ಬೆಂಗಳೂರು: ಕಾರು ಚಾಲಕನೊಬ್ಬ ರಸ್ತೆಯಲ್ಲಿ ಮಲಗಿದ್ದ ಕರುವಿನ ಮೇಲೆ ಕಾರು ಚಲಾಯಿಸಿ ಕ್ರೌರ್ಯ ಮೆರೆದಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ನಡೆದಿದೆ. ಕಾರೊಂದು ರಸ್ತೆಯಲ್ಲಿ ಮಲಗಿದ್ದ ಕರುವಿನ Read more…

BREAKING: ಬೆಳ್ಳಂಬೆಳಗ್ಗೆ ಟ್ರ್ಯಾಕ್ಟರ್ –ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: 7 ಜನ ಸ್ಥಳದಲ್ಲೇ ಸಾವು

ಖಗಾರಿಯಾ. ಬಿಹಾರದ ಖಗರಿಯಾ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಜನ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಮೃತರಲ್ಲಿ ಮೂವರು ಮಕ್ಕಳು ಸೇರಿದ್ದಾರೆ. ಗಾಯಾಳುಗಳನ್ನು Read more…

BIG NEWS: ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ASI ದುರ್ಮರಣ

ಬೆಳಗಾವಿ: ಭೀಕರ ರಸ್ತೆ ಅಪಘಾತದಲ್ಲಿ ಎಎಸ್ಐ ಓರ್ವರು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ನಡೆದಿದೆ. ಮುರಗೋಡ ಠಾಣೆಯ ಎಎಸ್ಐ ವಿಜಯಕಾಂತ ಮಿಕಲಿ (48) ಮೃತ ದುರ್ದೈವಿ. Read more…

BIG NEWS: ರಸ್ತೆಯಲ್ಲಿ ಆಯಿಲ್ ಚೆಲ್ಲಿ ಅವಾಂತರ; ಸ್ಕಿಡ್ ಆಗಿ ಬಿದ್ದ 10ಕ್ಕೂ ಹೆಚ್ಚು ಬೈಕ್ ಸವಾರರು

ಬೆಂಗಳೂರು: ರಾಜದಾನಿ ಬೆಂಗಳೂರಿನ ರಸ್ತೆಯಲ್ಲಿ ಆಯಿಲ್ ಚೆಲ್ಲಿ ಅವಾಂತರ ಸೃಷ್ಟಿಯಾಗಿದೆ. ಆಯಿಲ್ ಚಿಲ್ಲಿರುವ ಪರಿಣಾಮ ವಾಹನ ಸವಾರರು ಸ್ಕಿಡ್ ಆಗಿ ಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ. ಮೈಸೂರು ರಸ್ತೆಯಲ್ಲಿ Read more…

BIG NEWS: ಟಿಪ್ಪರ್ ಡಿಕ್ಕಿ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ

ದಾವಣಗೆರೆ: ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ Read more…

BREAKING: ಎರಡು ಕಾರ್ ನಡುವೆ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಭಂಕೂರ ಬಳಿ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ವಿಫ್ಟ್ ಕಾರ್ ನಲ್ಲಿ ಜಾಹಿದ್ Read more…

BIG NEWS: ಭೀಕರ ಅಪಘಾತ; ಇಬ್ಬರು ಗಾರ್ಮೆಂಟ್ಸ್ ಉದ್ಯೋಗಿಗಳು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೈಕ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಾರ್ಮೆಂಟ್ಸ್ ಉದ್ಯೋಗಿಗಳು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಬಂಗಾರಪೇಟೆ ತಾಲೂಕಿನ ಬೆಂಗನೂರು ಬಳಿ ಈ ಘಟನೆ Read more…

BREAKING NEWS: ಆಟೋ ಹಾಗೂ ಬೈಕ್ ನಡಿವೆ ಭೀಕರ ಅಪಘಾತ; ಇಬ್ಬರು ದುರ್ಮರಣ

ಬಾಗಲಕೋಟೆ: ಆಟೋ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ನಾಗೂರು ಕ್ರಾಸ್ ಬಳಿ Read more…

BREAKING NEWS: ಎರಡು KSRTC ಬಸ್ ಗಳ ನಡುವೆ ಅಪಘಾತ; 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ತುಮಕೂರು: ಎರಡು ಕೆ.ಎಸ್.ಆರ್.ಟಿ.ಸಿ.ಬಸ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ಬಸ್ ನಿಲ್ದಾಣದಲ್ಲಿ ಈ ಘಟನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...