alex Certify ಅಪಘಾತ | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

ಎರಡು ಬೈಕ್ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಮಂಡ್ಯ: ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಟಿಎಂ ಹೊಸೂರು – ಗೌಡಹಳ್ಳಿ ಗೇಟ್ ಬಳಿ ನಡೆದಿದೆ. Read more…

ಅಪಘಾತ: ಬೈಕ್ ಸವಾರರು ಸ್ಥಳದಲ್ಲೇ ಸಾವು

  ಕಾರವಾರ: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ತಟಗಾರ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದಿದೆ. Read more…

ಅಡುಗೆ ಎಣ್ಣೆ ತುಂಬಿದ ಲಾರಿ ಪಲ್ಟಿ; ಎಣ್ಣೆ ತುಂಬಿಕೊಳ್ಳಲು ಮುಗಿಬಿದ್ದ ಜನರು

ವಿಜಯನಗರ: ಅಡುಗೆ ಎಣ್ಣೆ ತುಂಬಿದ್ದ ಲಾರಿ ಪಲ್ಟಿಯಾಗಿ ಬಿದ್ದಿದ್ದು, ಎಣ್ಣೆ ತುಂಬಿಕೊಳ್ಳಲು ಜನರು ಸಾಗರೋಪಾದಿಯಲ್ಲಿ ಹರಿದುಬಂದ ಘಟನೆ ವಿಜಯನಗರ ಜಿಲ್ಲೆಯ ಬಣವಿಕಲ್ಲು ಗ್ರಾಮದಲ್ಲಿ ನಡೆದಿದೆ. ಕೂಡ್ಲಗಿಯ ಬಣವಿಕಲ್ಲು ಗ್ರಾಮದಲ್ಲಿ Read more…

BREAKING : ಮಹಾರಾಷ್ಟ್ರದಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ : 12 ಮಂದಿ ಸ್ಥಳದಲ್ಲೇ ಸಾವು

ಮಹಾರಾಷ್ಟ್ರದ ಛತ್ರಪತಿ ಶಂಭಾಜಿನಗರದ ಸಮೃದ್ಧಿ ಎಕ್ಸ್ಪ್ರೆಸ್ವೇಯ ಜಂಬಾರ್ ಟೋಲ್ ಬೂತ್ ಬಳಿ ಶನಿವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. ಟ್ರಾವೆಲರ್ ಬಸ್ Read more…

BIG NEWS: ಕಿಲ್ಲರ್ ‘BMTC’ ಬಸ್ ಗೆ ಮತ್ತೊಂದು ಬಲಿ : ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಬೆಂಗಳೂರು: ಇಂದು ಮುಂಜಾನೆಯಿಂದಲೇ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿದ್ದು, ರಾಮನಗರಲ್ಲಿ ಲಾರಿ-ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ ಬಸ್ ಗೆ Read more…

BREAKING NEWS : ರಾಮನಗರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ರಾಮನಗರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಮನಗರ ತಾಲೂಕಿನ ಕೆಂಪೇಗೌಡನ ದೊಡ್ಡಿ ಸಮೀಪ Read more…

KSRTC ಹಾಗೂ ಖಾಸಗಿ ಬಸ್ ಗಳ ನಡುವೆ ಭೀಕರ ಅಪಘಾತ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಮೈಸೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಖಾಸಗಿ ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ Read more…

BIG NEWS: ಕುಡಿದ ಮತ್ತಲ್ಲಿ ಶಾಲಾ ವಾಹನ ಚಾಲನೆ; ಪಾದಚಾರಿ ಮೇಲೆ ಹರಿದ ಸ್ಕೂಲ್ ಬಸ್; ವ್ಯಕ್ತಿ ದುರ್ಮರಣ

ಬೆಂಗಳೂರು: ಕಂಠಪೂರ್ತಿ ಕುಡಿದು ಶಾಲಾ ವಾಹನ ಚಾಲನೆ ಮಾಡುತ್ತಿದ್ದ ಡ್ರೈವರ್ ಬೇಜವಾಬ್ದಾರಿಗೆ ವ್ಯಕ್ತಿಯೋರ್ವ ಬಲಿಯಾಗಿದ್ದು, ಮಹಿಳೆಯೊಬ್ಬರು ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕುಡಿದ ಅಮಲಿನಲ್ಲಿಯೇ 25 ಶಾಲಾ ಮಕ್ಕಳನ್ನು Read more…

ಕಾರ್ಮಿಕ ಇಲಾಖೆಯಿಂದ ಗುಡ್ ನ್ಯೂಸ್: ‘ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ’ಯಡಿ ಸೌಲಭ್ಯ

ಮಡಿಕೇರಿ: ಕಾರ್ಮಿಕ ಇಲಾಖೆಯಿಂದ ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿ ಸೌಲಭ್ಯ ನೀಡಲಾಗುವುದು. ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ Read more…

BREAKING : ಬೆಂಗಳೂರಿನಲ್ಲಿ `BMTC’ ಬಸ್ ಗೆ 3 ವರ್ಷದ ಮಗು ಬಲಿ!

ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಿಎಂಟಿಸಿ ಬಸ್ ಹರಿದು ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಗಾರೇಪಾಳ್ಯ ಜಂಕ್ಷನ್ ಬಳಿ Read more…

BIG NEWS: ಅಪಘಾತದಲ್ಲಿ ಗಾಯಗೊಂಡು ಒದ್ದಾಡುತ್ತಿದ್ದ ಬೈಕ್ ಸವಾರ; ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಚಿವ ಬೈರತಿ ಸುರೇಶ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ರಸ್ತೆ ಅಪಘಾತದಲ್ಲಿ ಗಾಯಗೊಂಡು ಒದ್ದಾಡುತ್ತಿದ್ದ ವ್ಯಕ್ತಿಯನ್ನು ಸಚಿವ ಭೈರತಿ ಸುರೇಶ್ ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ Read more…

BREAKING: ಭೀಕರ ಅಪಘಾತ; ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ಫುಡ್ ಡೆಲಿವರಿ ಬಾಯ್ ರಮೇಶ್ Read more…

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಟ್ರಾಫಿಕ್ ಹೆಡ್ ಕಾನ್ಸ್ ಟೇಬಲ್ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು- ಹಾಸನ ಹೆದ್ದಾರಿಯ ಸೋಲುರು ಗ್ರಾಮದಲ್ಲಿ Read more…

ನಟಿ ಗಾಯತ್ರಿ ಜೋಶಿ ದಂಪತಿಯ ಪ್ರಾಣ ಉಳಿಸಿದೆ 4 ಕೋಟಿ ಮೌಲ್ಯದ ಈ ಕಾರು , ಇದರ ಬೆಲೆ ಹಾಗೂ ವಿಶೇಷತೆಗಳೇನು ಗೊತ್ತಾ….?

ಬಾಲಿವುಡ್ ನಟಿ ಗಾಯತ್ರಿ ಜೋಶಿ ಮತ್ತು ಅವರ ಪತಿ ವಿಕಾಸ್ ಒಬೆರಾಯ್ ಅವರ ಕಾರು ಇಟಲಿಯ ಸಾರ್ಡಿನಿಯಾದಲ್ಲಿ ಅಪಘಾತಕ್ಕೀಡಾಗಿದೆ. ಇಬ್ಬರೂ ತಮ್ಮ ಲ್ಯಾಂಬೋರ್ಗಿನಿ ಹುರಾಕನ್ ಸ್ಪೈಡರ್ ಸೂಪರ್‌ಕಾರ್‌ನಲ್ಲಿ ಪ್ರಯಾಣಿಸುತ್ತಿದ್ದರು. Read more…

BIG NEWS: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

ಮೈಸೂರು: ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಗದ್ದಿಗೆ ಸುಂಕಲ್ ಮಂಟಿ ಬಳಿ Read more…

BREAKING : ಬೆಂಗಳೂರಿನಲ್ಲಿ`BMTC’ ಬಸ್ ಗೆ ಬೈಕ್ ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಆಟ್ಟೂರು ಬಳಿಯ Read more…

BREAKING : ಮೈಸೂರಿನಲ್ಲಿ ಭೀಕರ ಅಪಘಾತ : ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸಾವು

ಮೈಸೂರು : ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನವೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ Read more…

Watch Video | ಐಷಾರಾಮಿ ಕಾರುಗಳ ನಡುವೆ ಡಿಕ್ಕಿ; ಭೀಕರ ಅಪಘಾತದಲ್ಲಿ ಪವಾಡಸದೃಶವಾಗಿ ಪಾರಾದ ನಟಿ

ಐಷಾರಾಮಿ ಕಾರುಗಳಾದ ಲ್ಯಾಂಬೋರ್ಗಿನಿ ಹಾಗೂ ಫೆರಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾರುಖ್ ಖಾನ್ ಅವರ ‘ಸ್ವದೇಸ್’ ಚಿತ್ರದಲ್ಲಿ ನಟಿಸಿದ್ದ ನಟಿ ಗಾಯತ್ರಿ ಜೋಶಿ ಹಾಗೂ ಅವರ ಪತಿ Read more…

BREAKING : ವಾರಾಣಸಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ಟ್ರಕ್ ಗೆ ಕಾರು ಡಿಕ್ಕಿಯಾಗಿ 8 ಮಂದಿ ಸ್ಥಳದಲ್ಲೇ ಸಾವು

ವಾರಾಣಸಿ : ಉತ್ತರ ಪ್ರದೇಶದ ವಾರಾಣಸಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,  ಟ್ರಕ್ ಗೆ ಕಾರು ಡಿಕ್ಕಿಯಾಗಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ Read more…

BIG NEWS: ಹಂದಿ ತಪ್ಪಿಸಲು ಹೋಗಿ ದುರಂತ; ರಸ್ತೆಯಲ್ಲೇ ಪಲ್ಟಿಯಾಗಿ ಬಿದ್ದು ಹೊತ್ತಿ ಉರಿದ ಎಥೆನಾಲ್ ಟ್ಯಾಂಕರ್

ಕಲಬುರ್ಗಿ: ರಸ್ತೆಗೆ ಅಡ್ಡಲಾಗಿ ಬಂದ ಹಂದಿ ರಕ್ಷಿಸಲು ಹೋಗಿ ಅವಘಡ ಸಂಭವಿಸಿದೆ. ಎಥೆನಾಲ್ ಟ್ಯಾಂಕರ್ ಒಂದು ಪಲ್ಟಿಯಾಗಿ ಬಿದ್ದು ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಘಟನೆ ಕಲಬುರ್ಗಿಯ ಮಲ್ಲಾಬಾದ್ ಬಳಿ Read more…

BIG NEWS: ಮತ್ತೊಂದು ಭೀಕರ ಅಪಘಾತ; ತಾಯಿ-ಮಗ ಸೇರಿ ಮೂವರು ಸ್ಥಳದಲ್ಲೇ ದುರ್ಮರಣ

ತುಮಕೂರು: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಅರಸಾಪುರ ಗ್ರಾಮದಲ್ಲಿ Read more…

ರಸ್ತೆ ದಾಟುತ್ತಿದ್ದಾಗ ಭೀಕರ ಅಪಘಾತ; KSRTC ಬಸ್ ಗೆ ಯುವಕ ಬಲಿ

ಮೈಸೂರು: ರಸ್ತೆ ದಾಟುವಾಗ ಎಚ್ಚರ ವಹಿಸಿದಷ್ಟೂ ಕಡಿಮೆಯೇ. ಕ್ಷಣಾರ್ಧದಲ್ಲಿ ವೇಗವಾಗಿ ಬರುವ ವಾಹನಗಳಿಗೆ ಸಿಲುಕಿ ಜೀವ ಕಳೆದುಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಸ್ತೆ ದಾಟುತ್ತಿದ್ದ ಯುವಕನೊಬ್ಬ ಅಪಘಾತದಲ್ಲಿ Read more…

BREAKING : ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ಲಾರಿ ಹರಿದು ಮೂವರು ಯುವಕರು ಸ್ಥಳದಲ್ಲೇ ಸಾವು

ಶಿವಮೊಗ್ಗ :ಶಿವಮೊಗ್ಗ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಹಾಗೂ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು Read more…

BREAKING: ಭೀಕರ ಅಪಘಾತ; ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ದುರ್ಮರಣ

ಯಾದಗಿರಿ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ಜಿಲೆಯ ಹೊಸಹಳ್ಳಿ ಕ್ರಾಸ್ ಬಳಿ Read more…

ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪ ಟಿಂಬರ್ ಲಾರಿ ಮತ್ತು ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಒಬ್ಬ ಸವಾರ Read more…

BREAKING : ತಮಿಳುನಾಡಿನಲ್ಲಿ ಭೀಕರ ಅಪಘಾತ : ಪ್ರವಾಸಿ ಬಸ್ ಕಂದಕಕ್ಕೆ ಬಿದ್ದು 8 ಮಂದಿ ಸ್ಥಳದಲ್ಲೇ ಸಾವು

ಚೆನ್ನೈ : ತಮಿಳುನಾಡಿನ ಕೂನೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪ್ರವಾಸಿ ಬಸ್ ಆಳವಾದ ಕಂದಕಕ್ಕೆ ಬಿದ್ದು ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕ ಜನರು ಗಾಯಗೊಂಡಿದ್ದಾರೆ. ತಮಿಳುನಾಡಿನ Read more…

BIG NEWS: ನಿಂತಿದ್ದ KSRTC ಬಸ್ ಗೆ ಕಾರು ಡಿಕ್ಕಿ ಪ್ರಕರಣ; ನಾಲ್ವರು ಟೆಕ್ಕಿಗಳು ದುರ್ಮರಣ

ಮಂಡ್ಯ: ಮಂಡ್ಯ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಮೂಲದ ನಾಲ್ವರು ಸಾಫ್ಟ್ ವೇರ್ ಇಂಜಿನಿಯರ್ ಗಳು ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ Read more…

BREAKING: ಎಕ್ಸ್ ಪ್ರೆಸ್ ವೇನಲ್ಲಿ ಸರಣಿ ಅಪಘಾತ: ಮೂವರ ಸಾವು

ರಾಮನಗರ: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಮಳೆಯಿಂದ ನಿಯಂತ್ರಣ ತಪ್ಪಿದ ಫಾರ್ಚೂನರ್ ಕಾರ್ ಡಿವೈಡರ್ ದಾಟಿಕೊಂಡು ಎದುರಿಗೆ ಬರುತ್ತಿದ್ದ ಕಾರ್ ಗಳಿಗೆ ಡಿಕ್ಕಿ Read more…

BIG NEWS: ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಬಲಿ

ಬೆಂಗಳೂರು: ಬಿಬಿಎಂಪಿ ಕಸದ ಲಾರಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ಬೆಂಗಳೂರಿನ ಜಯನಗರ ಮೆಟ್ರೋ ಸ್ಟೇಷನ್ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರ ಜಿಲ್ಲೆಯ Read more…

ತಡರಾತ್ರಿ ಬೆಂಗಳೂರಲ್ಲಿ ಭೀಕರ ಅಪಘಾತ: ನವವಿವಾಹಿತ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಬಿಬಿಎಂಪಿ ಕಸದ ಲಾರಿಗೆ ನವ ವಿವಾಹಿತ ಬಲಿಯಾಗಿದ್ದಾರೆ. ಜಯನಗರದ ಮೆಟ್ರೋ ಸ್ಟೇಷನ್ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಯಲಚೇನಹಳ್ಳಿಯ ಬೈಕ್ ಸವಾರ ಯಶವಂತ್(26) ಮೃತಪಟ್ಟವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...