alex Certify ಅಪಘಾತ | Kannada Dunia | Kannada News | Karnataka News | India News - Part 25
ಕನ್ನಡ ದುನಿಯಾ
    Dailyhunt JioNews

Kannada Duniya

ಎರಡು ಬೈಕ್ ನಡುವೆ ಡಿಕ್ಕಿ: ಇಬ್ಬರು ಸವಾರರು ಸಾವು

ಕೋಲಾರ: ಪರವನಹಳ್ಳಿ ಸಮೀಪ ಎರಡು ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಪರವನಹಳ್ಳಿ ಬಳಿ ಅಪಘಾತ ನಡೆದಿದೆ. ಬಂಗಾರಪೇಟೆ ತಾಲೂಕಿನ ತಂಗೇಡಿಮಿಟ್ಟೆಯ Read more…

BREAKING: ಭೀಕರ ಅಪಘಾತ: ಬಸ್ ಹಾಗೂ ಲಾರಿ ನಡುವೆ ಸಿಲುಕಿ ಮಹಿಳೆ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕೆ.ಎಸ್.ಆರ್.ಟಿಸಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಯಂಡಹಳ್ಳಿ ಬಳಿ ನಡೆದಿದೆ. Read more…

BREAKING: ಕಾರ್ ಪಲ್ಟಿಯಾಗಿ ನಾಡೋಜ ಬೆಳಗಲ್ಲು ವೀರಣ್ಣ ನಿಧನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಬಳಿ ನಡೆದ ಅಪಘಾತದಲ್ಲಿ ಹಿರಿಯ ರಂಗ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಸಾವನ್ನಪ್ಪಿದ್ದಾರೆ. ಕಾರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಬಳ್ಳಾರಿ Read more…

ಕಾರು – ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸವಾರರ ಸಾವು

ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ, ತರೀಕೆರೆ ತಾಲೂಕಿನ ದಿಬ್ಬದ ಬಳಿ ನಡೆದಿದೆ. ಬೈಕಿನಲ್ಲಿ ತೆರಳುತ್ತಿದ್ದ Read more…

ಭೀಕರ ಅಪಘಾತ: ಆಟೋ, ಬೈಕ್ ನಲ್ಲಿದ್ದ ಕನಿಷ್ಠ 8 ಜನ ಸಾವು

ಉತ್ತರ ಪ್ರದೇಶದ ಹರ್ದೋಯ್ ಮತ್ತು ಸಹರಾನ್‌ಪುರ ಜಿಲ್ಲೆಗಳಲ್ಲಿ ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ತಾಯಿ-ಮಗಳು ಸೇರಿದಂತೆ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ. ಹರ್ದೋಯಿ-ಲಖನೌ ಹೆದ್ದಾರಿಯ ಜೈಪುರ Read more…

ʼಅದೃಷ್ಟʼ ನೆಟ್ಟಗಿದ್ದರೆ ಆಗುವುದಿಲ್ಲ ತೊಂದರೆ ಎಂಬುದಕ್ಕೆ ಈ ವಿಡಿಯೋದಲ್ಲಿದೆ ಉದಾಹರಣೆ

ಅದೃಷ್ಟ ನೆಟ್ಟಗಿದ್ದರೆ ಎಂಥ ವಿಪರೀತ ಅಪಘಾತವಾದರೂ ಬದುಕುಳಿಯುತ್ತಾರೆ ಎನ್ನುವುದಕ್ಕೆ ಈ ವೈರಲ್​ ವಿಡಿಯೋವೇ ಸಾಕ್ಷಿಯಾಗಿದೆ. ಬೈಕ್​ನಲ್ಲಿ ಬರುತ್ತಿದ್ದ ವ್ಯಕ್ತಿಯೊಬ್ಬ ಪಿಕಪ್ ಟ್ರಕ್‌ಗೆ ಗುದ್ದಿದರೂ ಸಿನಿಮೀಯ ರೀತಿಯಲ್ಲಿ ಪ್ರಾಣ ಉಳಿಸಿಕೊಂಡಿದ್ದಾನೆ. Read more…

ಭೀಕರ ಅಪಘಾತವಾದರೂ ಪವಾಡಸದೃಶ್ಯವಾಗಿ ಬದುಕುಳಿದ ಪ್ರಯಾಣಿಕರು; ಭಯಾನಕ ವಿಡಿಯೋ ವೈರಲ್

ಸಾವು ಯಾವ ದಿಕ್ಕಿನಿಂದಾದರೂ, ಹೇಗಾದರೂ ಸದ್ದಿಲ್ಲದೇ ಬರುವುದರ ಹಲವಾರು ವಿಡಿಯೋಗಳು ಈಗಾಗಲೇ ಸಾಕ್ಷಿಯಾಗಿವೆ. ಅದೇ ರೀತಿ ಆಯಸ್ಸು ಗಟ್ಟಿಯಾಗಿದ್ದರೆ ಏನೇ ದೊಡ್ಡ ಅನಾಹುತವಾದರೂ ಬದುಕಿರುವ ಘಟನೆಗಳೂ ಸಾಕಷ್ಟಿವೆ. ಇದೀಗ Read more…

ಅಪಘಾತಕ್ಕೀಡಾದ ಜಾಯ್ ರೈಡ್ ಗ್ಲೈಡರ್; ಬೆಚ್ಚಿಬೀಳಿಸುವ ಲೈವ್ ದೃಶ್ಯ ವೈರಲ್

  ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ ಖಾಸಗಿ ಜಾಯ್‌ರೈಡ್ ಗ್ಲೈಡರ್ ವಿಮಾನವು ವಸತಿ ಗೃಹಕ್ಕೆ ಅಪ್ಪಳಿಸಿದೆ. ವಿಮಾನ ಅಪಘಾತದಲ್ಲಿ ಪೈಲಟ್ ಮತ್ತು 14 ವರ್ಷದ ಪ್ರಯಾಣಿಕ ಗಾಯಗೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ ಅಪಘಾತದಲ್ಲಿ Read more…

ಯುವ ಕ್ರಾಂತಿ ಸಮಾವೇಶಕ್ಕೆ ಹೋಗಿದ್ದ ವೃದ್ಧ ಹಿಟ್ ಅಂಡ್ ರನ್ ಗೆ ಬಲಿ

ಧಾರವಾಡ: ಧಾರವಾಡ ಜಿಲ್ಲೆ ತೇಗೂರ ಗ್ರಾಮದ ಬಳಿ ಹಿಟ್ ಅಂಡ್ ರನ್ ಗೆ ವೃದ್ದ ಬಲಿಯಾಗಿದ್ದಾರೆ. ತೇಗೂರ ಗ್ರಾಮದ ಮುಲ್ಲಾ ಡಾಬಾ ಬಳಿ ಘಟನೆ ನಡೆದಿದೆ. 70 ವರ್ಷದ Read more…

ನಿಯಂತ್ರಣ ತಪ್ಪಿದ ವ್ಯಾನ್ ಲಾರಿಗೆ ಡಿಕ್ಕಿ: ಆರು ಜನ ಸಾವು

ತಮಿಳುನಾಡಿನ ತಿರುಚ್ಚಿ-ಸೇಲಂ ರಾಷ್ಟ್ರೀಯ ಹೆದ್ದಾರಿಯ ತಿರುವಾಸಿ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಪ್ರಾಪ್ತ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ. ಭಾನುವಾರ ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ಟ್ರಕ್‌ Read more…

BREAKING: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ; ತಂದೆ-ಮಗಳು ಸ್ಥಳದಲ್ಲೇ ದುರ್ಮರಣ

ಮಂಗಳೂರು: ಸ್ಕೂಟರ್ ಗೆ ಲಾರಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ನಂತೂರು ಸಿಗ್ನಲ್ ನಲ್ಲಿ ನಡೆದಿದೆ. ಸ್ಯಾಮ್ಯುಯಲ್ Read more…

ಬೈಕ್​ಗಳ ಅಪಘಾತ – ಇಬ್ಬರ ಸಾವು: ಭಯಾನಕ ವಿಡಿಯೋ ವೈರಲ್​

ತೆಲಂಗಾಣದ ಕರೀಂನಾಗಾ ಜಿಲ್ಲೆಯಲ್ಲಿ ಭಯಾನಕ ರಸ್ತೆ ಅಪಘಾತ ನಡೆದಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಒಬ್ಬ ಬೈಕರ್​ ಹಿಂದೆ ಮುಂದೆ ನೋಡದೆ ಯೂಟರ್ನ್​ ಮಾಡಲು ಹೋಗಿದ್ದೇ ಈ ಅವಘಡಕ್ಕೆ ಕಾರಣವಾಗಿದೆ. ಯೂಟರ್ನ್​ Read more…

Mumbai: ಅತಿ ವೇಗವಾಗಿ ಬಂದ ಬೈಕ್ ಡಿಕ್ಕಿ; 3 ಹಲ್ಲು ಕಳೆದುಕೊಂಡ ಪೊಲೀಸ್ ಪೇದೆ

ಅತಿ ವೇಗವಾಗಿ ಬಂದ ಬೈಕು ಒಂದು ಕರ್ತವ್ಯ ನಿರತ ಪೊಲೀಸ್ ಪೇದೆಗೆ ಡಿಕ್ಕಿ ಹೊಡೆದ ಪರಿಣಾಮ ವಸಡಿಗೆ ತೀವ್ರ ಗಾಯವಾಗಿದ್ದು, ಮುಂದಿನ ಮೂರು ಹಲ್ಲುಗಳನ್ನು ಸರ್ಜರಿ ಮೂಲಕ ಹೊರ Read more…

BIG NEWS: ಸ್ನೇಹಿತರೊಂದಿಗೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವು

ಶಿವಮೊಗ್ಗ: ಸ್ನೇಹಿತರೊಂದಿಗೆ ಪಾರ್ಟಿಗೆಂದು ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ 22 ವರ್ಷದ ಸುರೇಶ್ ಮೃತ ಯುವಕ. ಶಿವಮೊಗ್ಗದಲ್ಲಿ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದ Read more…

ಡಿಕ್ಕಿ ಹೊಡೆದು ದೂರದವರೆಗೆ ಕಾರ್ ಎಳೆದೊಯ್ದ ಲಾರಿ: ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಗೊಟ್ಟಿಪುರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ Read more…

BIG NEWS: ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಕಾರವಾರ: ಭೀಕರ ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ನಡೆದಿದೆ. ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ Read more…

ಟೈಯರ್ ಬರ್ಸ್ಟ್ ಆಗುವುದು ‘ಆಕ್ಟ್ ಆಫ್ ಗಾಡ್’ ಅಲ್ಲ; ಚಾಲಕನ ನಿರ್ಲಕ್ಷವೇ ಕಾರಣ: ಬಾಂಬೆ ಹೈಕೋರ್ಟ್ ತೀರ್ಪು

ವಾಹನ ಸಂಚಾರದ ವೇಳೆ ಟೈಯರ್ ಬರ್ಸ್ಟ್ ಆಗಿ ಅಪಘಾತ ಸಂಭವಿಸುವುದು ‘ಆಕ್ಟ್ ಆಫ್ ಗಾಡ್’ ಅಲ್ಲ ಬದಲಾಗಿ ಅದು ಚಾಲಕನ ನಿರ್ಲಕ್ಷದಿಂದ ಸಂಭವಿಸುವ ವಿದ್ಯಾಮಾನ ಎಂದು ಅಭಿಪ್ರಾಯ ಪಟ್ಟಿರುವ Read more…

BREAKING: ಕಂದಕಕ್ಕೆ ಉರುಳಿದ ಬಸ್; ಐವರಿಗೆ ಗಂಭೀರ ಗಾಯ

ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಒಂದು ಕಂದಕಕ್ಕೆ ಉರುಳಿದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ತಿರುವನಂತಪುರಂನಿಂದ ಮುನ್ನಾರ್ ಗೆ Read more…

ಮಗನ ಅಗಲಿಕೆ ಸಹಿಸಲಾರದೆ ಮಾರನೆ ದಿನ ಆತ್ಮಹತ್ಯೆಗೆ ಶರಣಾದ ತಂದೆ…!

ಅಪಘಾತದಲ್ಲಿ ತಮ್ಮ ಪುತ್ರ ಸಾವನ್ನಪ್ಪಿದ್ದರಿಂದ ತೀವ್ರವಾಗಿ ಮನನೊಂದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮದ್ದರಿಕಿ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ Read more…

ಅಪಘಾತಕ್ಕೀಡಾದವನನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಅರಗ ಜ್ಞಾನೇಂದ್ರ

ಶಿವಮೊಗ್ಗ: ಅಡ್ಡ ಬಂದ ಹಸುವನ್ನ ತಪ್ಪಿಸಲು ಹೋಗಿ ಬೈಕ್ ಸವಾರನಿಗೆ ಅಪಘಾತಕ್ಕೀಡಾಗಿದ್ದು ಆತನನ್ನ ಗೃಹ ಸಚಿವರ ಬೆಂಗಾವಲು ವಾಹನದಲ್ಲಿ ಶಿವಮೊಗ್ಗದ ಮೆಗ್ಗಾನ್‌ಗೆ ರವಾನಿಸಲಾಗಿದೆ. ನಿನ್ನೆ ತಾನೇ ಗೃಹ ಸಚಿವರ Read more…

ಆಗುಂಬೆ ಘಾಟಿಯಲ್ಲಿ ಖಾಸಗಿ ಬಸ್ ಬ್ರೇಕ್ ಫೇಲ್; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಆಗುಂಬೆ ಘಾಟಿಯಲ್ಲಿ ಖಾಸಗಿ ಬಸ್ ಒಂದರ ಬ್ರೇಕ್ ಫೇಲ್ ಆಗಿದ್ದು, ಆದರೆ ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಬುಧವಾರದಂದು ಆಗುಂಬೆ ಘಾಟಿಯ 12ನೇ ತಿರುವಿನಲ್ಲಿ ಈ ಘಟನೆ Read more…

ದೇವರ ದರ್ಶನ ಮುಗಿಸಿಕೊಂಡು ಬರುವಾಗಲೇ ದುರಂತ; ಅಪಘಾತದಲ್ಲಿ ಮಾವ – ಸೊಸೆ ಸಾವು

ದೇವರ ದರ್ಶನಕ್ಕೆಂದು ತೆರಳಿ ದರ್ಶನ ಮುಗಿಸಿಕೊಂಡ ಬಳಿಕ ವಾಪಸ್ ಬರುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಮಾವ – ಸೊಸೆ ಸಾವನ್ನಪ್ಪಿರುವ ಘಟನೆ ಹಾವೇರಿ ಸಮೀಪ ನಡೆದಿದೆ. ವಿಜಯಪುರ ಜಿಲ್ಲೆ Read more…

ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ASI ಗೆ ಆಟೋ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಸಾವು

ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಎಎಸ್ಐ ಒಬ್ಬರಿಗೆ ವೇಗವಾಗಿ ಬಂದ ಆಟೋ ಡಿಕ್ಕಿಯಾಗಿದ್ದು, ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೈಗ್ರೌಂಡ್ಸ್ ಟ್ರಾಫಿಕ್ ಪೊಲೀಸ್ Read more…

ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ; ಯುವಕ ಸ್ಥಳದಲ್ಲೇ ಸಾವು

  ಅತಿ ವೇಗವಾಗಿ ಬಂದ ಕಾರ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 22 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮಂಗಳವಾರ ರಾತ್ರಿ Read more…

BIG BREAKING: ಗ್ರೀಸ್ ನಲ್ಲಿ 2 ರೈಲುಗಳ ನಡುವೆ ಭೀಕರ ಅಪಘಾತ; 26 ಮಂದಿ ಸಾವು

ಗ್ರೀಸ್ ನಲ್ಲಿ ಎರಡು ರೈಲುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 26 ಮಂದಿ ಸಾವನ್ನಪ್ಪಿ 85 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಗ್ರೀಸ್ ನ ಲಾರಿಸ್ಸಾ ನಗರದ ಬಳಿ Read more…

ಚುನಾವಣಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ; ಚಾಲಕ ಸಾವು

ಇಂದು ನಾಗಾಲ್ಯಾಂಡ್ ವಿಧಾನಸಭೆಗೆ ಮತದಾನ ನಡೆಯುತ್ತಿದ್ದು, ಚುನಾವಣಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಚಾಲಕ ಸಾವನ್ನಪ್ಪಿ ಇತರೆ 13 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ಮಧ್ಯಾಹ್ನ ಲೋಕಾ ಜಿಲ್ಲೆಯಲ್ಲಿ Read more…

ಭೀಕರ ಅಪಘಾತ; ಹೆಡ್ ಕಾನ್ಸ್ ಟೇಬಲ್ ದುರ್ಮರಣ

ಗದಗ: ರಸ್ತೆ ಅಪಘಾತದಲ್ಲಿ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬರದೂರು ಬಳಿ ನಡೆದಿದೆ. ಕೊಟ್ರೆಪ್ಪ ಬಂಡಗಾರ (59) ಮೃತ ಪೊಲೀಸ್ Read more…

Shocking Video | ತಾತ – ಮೊಮ್ಮಗ ಹೋಗುವಾಗಲೇ ಭೀಕರ ಅಪಘಾತ; ಪುಟ್ಟ ಬಾಲಕನ ದೇಹವನ್ನು ಕಿಲೋಮೀಟರ್ ವರೆಗೆ ಎಳೆದೊಯ್ದ ಟ್ರಕ್

ಹಿರಿಯ ವ್ಯಕ್ತಿಯೊಬ್ಬರು ತಮ್ಮ ಮೊಮ್ಮಗನನ್ನು ಕರೆದುಕೊಂಡು ಸ್ಕೂಟರ್ ನಲ್ಲಿ ಮಾರುಕಟ್ಟೆಗೆ ಹೋಗುವಾಗ ಟ್ರಕ್ ಒಂದು ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದರೆ ಆರು ವರ್ಷದ ಬಾಲಕ Read more…

BREAKING: ಭೀಕರ ಅಪಘಾತದಲ್ಲಿ ನಾಲ್ವರ ಸಾವು

ಹಾಸನ: ಹಾಸನ ಜಿಲ್ಲೆಯ ನುಗ್ಗೆಹಳ್ಳಿ -ತಿಪಟೂರು ರಾಜ್ಯ ಹೆದ್ದಾರಿಯಲ್ಲಿ ತಡರಾತ್ರಿ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ Read more…

ವೇಗವಾಗಿ ಬಂದ ಬೈಕುಗಳ ನಡುವೆ ಡಿಕ್ಕಿ; ಹಾರಿ ಬಿದ್ದ ಸವಾರರ ಶಾಕಿಂಗ್ ವಿಡಿಯೋ ಸೆರೆ

ಉತ್ತರ ಪ್ರದೇಶದ ಖುಷಿ ನಗರದಲ್ಲಿ ಶುಕ್ರವಾರ ರಾತ್ರಿ ಭೀಕರ ಅಪಘಾತ ನಡೆದಿದೆ. ಬೈಕುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರರು ಗಾಳಿಯಲ್ಲಿ ಹಾರಿ ಹೋಗಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...