alex Certify ಅಪಘಾತ | Kannada Dunia | Kannada News | Karnataka News | India News - Part 37
ಕನ್ನಡ ದುನಿಯಾ
    Dailyhunt JioNews

Kannada Duniya

ಮೋರಿಗೆ ಡಿಕ್ಕಿ ಹೊಡೆದ ಕಾರಿಗೆ ಆಕಸ್ಮಿಕ ಬೆಂಕಿ: ಮಗು ಸೇರಿ ಇಬ್ಬರು ಸಜೀವ ದಹನ

ಬರಾನ್: ಮೋರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು,  ಒಂದೂವರೆ ವರ್ಷದ ಮಗು ಸೇರಿದಂತೆ ಇಬ್ಬರು ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ರಾಜಸ್ಥಾನದ ಬರಾನ್ ಜಿಲ್ಲೆಯ ರಾಷ್ಟ್ರೀಯ Read more…

ಟೈರ್ ಸ್ಪೋಟಗೊಂಡು 2 ಬೈಕ್ ಗಳಿಗೆ ಕಾರ್ ಡಿಕ್ಕಿ, ಇಬ್ಬರ ಸಾವು

ಹಾವೇರಿ: ಎರಡು ಬೈಕ್ ಗಳಿಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಡೂರು ಬಳಿ ನಡೆದಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆಡೂರು ಗ್ರಾಮದ ಬಳಿ ಕಾರ್ Read more…

BREAKING: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ, ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರ ಸಾವು

ರಾಮನಗರ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಸಮೀಪ ಘಟನೆ ನಡೆದಿದೆ. ಇನೋವಾ ಕಾರು ಚಾಲಕ Read more…

ಅಪಘಾತಕ್ಕೀಡಾಗಿದ್ದವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಿಜೆಪಿ ಶಾಸಕಿ

ಉತ್ತರಪ್ರದೇಶದ ಬಿಜೆಪಿ ಶಾಸಕಿಯೊಬ್ಬರು ಅಪಘಾತಕ್ಕೆ ಒಳಗಾಗಿದ್ದ ಇಬ್ಬರನ್ನು ಸಕಾಲದಲ್ಲಿ ಆಸ್ಪತ್ರೆಗೆ ಸಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಮೂಲಕ ಅವರಿಬ್ಬರಿಗೆ ಜೀವದಾನ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗುರುವಾರ ಶಾಸಕಿ Read more…

BIG NEWS: ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ; ಬಸ್ ಚಾಲಕ ಸ್ಥಳದಲ್ಲೇ ದುರ್ಮರಣ

ತುಮಕೂರು: ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾದ ಬಳಿ ನಡೆದಿದೆ. ವೇಗವಾಗಿ ಬಂದ Read more…

ಅಪಘಾತದಲ್ಲಿ ಮೃತಪಟ್ಟ ಪತಿಯ ಶವ ನೋಡುತ್ತಿದ್ದಂತೆ ಹೃದಯಾಘಾತದಿಂದ ಪತ್ನಿಯೂ ಸಾವು

ಅಪಘಾತದಲ್ಲಿ ಮೃತಪಟ್ಟ ತನ್ನ ಪತಿಯ ಶವ ನೋಡುತ್ತಿದ್ದಂತೆ ಹೃದಯಾಘಾತದಿಂದ ಪತ್ನಿಯೂ ಸಾವನ್ನಪ್ಪಿರುವ ಕರುಣಾಜನಕ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ನಡೆದಿದೆ. ಹೊಳಲ್ಕೆರೆ ತಾಲೂಕಿನ ಕುಡಿನೀರಕಟ್ಟೆ ಗ್ರಾಮದ ಗೇಟ್ ಬಳಿ Read more…

ಎದೆ ನಡುಗಿಸುವಂತಿದೆ ಚಲಿಸುತ್ತಿದ್ದ ಬೈಕ್‌ ಮೇಲೆ ಬಂಡೆ ಉರುಳಿ ಬಿದ್ದ ವಿಡಿಯೋ

ಕೇರಳದ ತಾಮರಸ್ಸೇರಿಯಲ್ಲಿ ಮೈಜುಮ್ಮೆನ್ನುವ ಘಟನೆ ನಡೆದಿದೆ. ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನ ಮೇಲೆ ಭಾರೀ ಗಾತ್ರದ ಬಂಡೆ ಗುಡ್ಡದಿಂದ ಉರುಳಿ ಬಿದ್ದು ಆತ ಸಾವನ್ನಪ್ಪಿದ್ದಾನೆ. ಬೈಕ್ ಹಿಂದೆ ಹೋಗುತ್ತಿದ್ದ Read more…

ಅಪಾಯಕಾರಿ ಸ್ಟಂಟ್ ಪ್ರಯತ್ನಿಸಿದ ʼಬೈಕ್‌ ಬಾಬಾʼನಿಗೆ ಬಿತ್ತು ಭಾರಿ ದಂಡ

ವ್ಯಕ್ತಿಯೊಬ್ಬರು ಅಪಾಯಕಾರಿ ಬೈಕ್ ಸ್ಟಂಟ್‌ ಮಾಡಿರೋ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಿಡಿಯೋ ಉತ್ತರ ಪ್ರದೇಶದ ಗಾಜಿಯಾಬಾದ್‌ನದ್ದು ಎಂದು ಹೇಳಲಾಗಿದೆ. ಮಧ್ಯವಯಸ್ಕ ವ್ಯಕ್ತಿಯೊಬ್ಬ ತನ್ನ ಬೈಕ್‌ನಲ್ಲಿ ನಾಟಕೀಯ Read more…

BREAKING: ಕಾರ್ ಗಳ ಮುಖಾಮುಖಿ ಡಿಕ್ಕಿ, ನಾಲ್ವರು ಸಾವು

ಹಾವೇರಿ: ಕಾರ್ ಗಳ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ ಘಟನೆ ರಾಣೆಬೆನ್ನೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹೊರರಾಜ್ಯದ ಪಾಸಿಂಗ್ ಹೊಂದಿರುವ ಕಾರ್ ಗಳು ನಡುವೆ ಅಪಘಾತ ಸಂಭವಿಸಿದೆ. Read more…

ಲಾರಿಗಳ ಮುಖಾಮುಖಿ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಧಾರವಾಡ: ಧಾರವಾಡ ತಾಲೂಕಿನ ಹಾರೋಬೆಳವಡಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎರಡು ಲಾರಿಗಳ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಒಬ್ಬರು ಗಾಯಗೊಂಡು ಗಾಯಾಳುವನ್ನು ಆಸ್ಪತ್ರೆಗೆ Read more…

ತಾಯಿ ಮಮತೆ ಅಂದ್ರೆ ಇದೇ ಅಲ್ವಾ….? ಮಗುವನ್ನು ರಕ್ಷಿಸಿದ ಮಹಿಳೆ ಹಳೆ ವಿಡಿಯೋ ಮತ್ತೆ ವೈರಲ್

ಕಾರುಗಳನ್ನು ಎತ್ತುವುದರಿಂದ ಹಿಡಿದು ಬಂಡೆಯಿಂದ ಜಿಗಿಯುವವರೆಗೆ ತನ್ನ ಮಗುವನ್ನು ರಕ್ಷಿಸಲು ತಾಯಿ ಯಾವುದೇ ಹಂತಕ್ಕೂ ಹೋಗಬಹುದು. ತನ್ನ ಪ್ರಾಣವನ್ನು ಒತ್ತೆಯಿಟ್ಟಾದ್ರೂ ಸರಿ ಮಗುವನ್ನು ಕಾಪಾಡುತ್ತಾಳೆ. ಇದಕ್ಕೆ ಅಂತರ್ಜಾಲದಲ್ಲಿನ ಹಲವಾರು Read more…

ಖಾಸಗಿ ಬಸ್ ಭೀಕರ ಅಪಘಾತ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ವಿಜಯನಗರ: ಖಾಸಗಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಕೈವಲ್ಯಾಪುರ ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನಿಂದ ಹನುಮನಗರಕ್ಕೆ ಸಾಗುತ್ತಿದ್ದ ಖಾಸಗಿ Read more…

ಕುಡಿದು ಗಾಡಿ ಚಲಾಯಿಸಿ ಸಿಕ್ಕಿಬಿದ್ದ ಯುವತಿಯಿಂದ ಪೊಲೀಸರಿಗೆ ಸೆಕ್ಸ್‌ ಆಫರ್…..!

ಮದ್ಯಪಾನ ಮಾಡಿ ಕಾರು ಚಲಾಯಿಸುವಂತಿಲ್ಲ. ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿ ಸಿಕ್ಕಿಬಿದ್ದರೆ ದಂಡ ಮಾತ್ರವಲ್ಲ, ಜೈಲು ಶಿಕ್ಷೆಯೂ ಆಗಬಹುದು. ಇಷ್ಟಾದ್ರೂ ಜನರು ಕುಡಿತದ ಚಟಕ್ಕೆ ಬಿದ್ದು ಸಾರ್ವಜನಿಕರ ಪ್ರಾಣದ Read more…

Big News: ಅಮೆರಿಕದಲ್ಲಿ ನಡೆದ ಕಾರು ಅಪಘಾತದಲ್ಲಿ ಕೊನೆಯುಸಿರೆಳೆದ ಭಾರತೀಯ ವಿದ್ಯಾರ್ಥಿಗಳು

ಇಲಿನಾಯ್ಸ್: ಯುಸ್ ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಯುಎಸ್ ನ ಸದರ್ನ್ ಇಲಿನಾಯ್ಸ್ ಯೂನಿವರ್ಸಿಟಿ ಕಾರ್ಬೊಂಡೇಲ್ (SIU) ನ ತೆಲಂಗಾಣ ಮೂಲದ ಇಬ್ಬರು ವಿದ್ಯಾರ್ಥಿಗಳು, ಕಾರು ಚಾಲಕಿ ಸೇರಿ Read more…

ಚಾಲಕನ ಬಳಿ ಡಿಎಲ್‌ ಇಲ್ಲದಿದ್ದರೂ ವಿಮೆ ಕಂಪನಿ ಪರಿಹಾರ ಪಾವತಿಸಿ ಬಳಿಕ ವಾಹನ ಮಾಲೀಕನಿಂದ ವಸೂಲಿ ಮಾಡಬೇಕು: ಅಪಘಾತ ಪ್ರಕರಣದಲ್ಲಿ ಮದ್ರಾಸ್‌ ಹೈಕೋರ್ಟ್‌ ಮಹತ್ವದ ಆದೇಶ

ವಾಹನ ಚಾಲಕ ಮಾನ್ಯವಿರುವ ಡ್ರೈವಿಂಗ್‌ ಲೈಸನ್ಸ್‌ ಹೊಂದಿರದೇ ಇದ್ದರೂ  ವಿಮಾ ಕಂಪನಿಯು ಪರಿಹಾರವನ್ನು ಪಾವತಿಸಬೇಕೆಂದು ಮದ್ರಾಸ್‌ ಹೈಕೋರ್ಟ್‌ ಹೇಳಿದೆ. ಆ ಮೊತ್ತವನ್ನು ನಂತರ ವಾಹನದ ಮಾಲೀಕರಿಂದ ವಸೂಲಿ ಮಾಡಬಹುದು Read more…

ಚೈನ್ ಎಳೆದು ರೈಲು ನಿಲ್ಲಿಸಿ ಹಳಿಗಳ ಮೇಲೆ ನಡೆಯುತ್ತಿದ್ದ ಐವರು ಮತ್ತೊಂದು ರೈಲಿಗೆ ಬಲಿ

ಮೃತ್ಯು ಎನ್ನುವುದು ಯಾವ ಸಂದರ್ಭದಲ್ಲಿ ಯಾವ ರೂಪದಲ್ಲಿ ಬರುತ್ತದೆ ಎಂಬುದನ್ನು ಹೇಳಲು ಯಾರಿಗೂ ಸಾಧ್ಯವಾಗುವುದಿಲ್ಲ. ಅದಕ್ಕೆ ಈ ಕೆಳಕಂಡ ಘಟನೆಯೇ ಸಾಕ್ಷಿ. ರೈಲಿನಲ್ಲಿ ಪ್ರಯಾಣಿಸುತ್ತಿದ್ದವರು ತಾವು ಇಳಿಯಬೇಕಿದ್ದ ಸ್ಥಳ Read more…

ಅಪಘಾತದಲ್ಲಿ ಸಂಸದ ಕರಡಿ ಸಂಗಣ್ಣ ಸಹೋದರ ಸಾವು

ಕೊಪ್ಪಳ ಜಿಲ್ಲೆಯ ಸಂಸದ ಕರಡಿ ಸಂಗಣ್ಣ ಅವರ ಸಹೋದರ 60 ವರ್ಷದ ಬಸವರಾಜ ಅಮರಪ್ಪ ಕರಡಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕೊಪ್ಪಳ ತಾಲೂಕಿನ ಟಣಕನಲ್‌ ನಿವಾಸಿಯಾಗಿದ್ದ ಅವರು ಸೋಮವಾರದಂದು ದ್ವಿಚಕ್ರ Read more…

BIG NEWS: ಸೇತುವೆಗೆ ಡಿಕ್ಕಿ ಹೊಡೆದ KSRTC ಬಸ್; ಕ್ಷಣಾರ್ಧದಲ್ಲಿ ತಪ್ಪಿದ ಭಾರಿ ಅನಾಹುತ

ತುಮಕೂರು: ಕೆ ಎಸ್ ಆರ್ ಟಿ ಸಿ ಬಸ್ ಸೇತುವೆಗೆ ಡಿಕ್ಕಿ ಹೊಡೆದು ನಿಂತಿದ್ದು, ಸಂಭವಿಸಲಿದ್ದ ಭಾರಿ ಅನಾಹುತವೊಂದು ಕ್ಷಣಾರ್ಧದಲ್ಲಿ ತಪ್ಪಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ Read more…

ಬೈಕ್ ಗೆ ಕಾರ್ ಡಿಕ್ಕಿ: ಸವಾರರ ದುರ್ಮರಣ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮಲ್ಲಾಪುರ ಗ್ರಾಮದ ಬಳಿ ಬೈಕ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಗರಾಜ್(40), ಮುಮ್ತಾಜ್(35) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದ ನಂತರ ಕಾರ್ Read more…

ಆಹ್ವಾನ ಪತ್ರಿಕೆ ಕೊಡಲು ಹೋಗುವಾಗಲೇ ಅಪಘಾತ: ಮದುಮಗ ಸಾವು

ಕಲಬುರ್ಗಿ: ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಮದುಮಗ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ದೇವೇಂದ್ರಪ್ಪ(30) ಮತ್ತು ಗುರುರಾಜ(30) ಮೃತಪಟ್ಟವರು ಎಂದು ಹೇಳಲಾಗಿದೆ. ಯಡ್ರಾಮಿ Read more…

ಸೀರೆಯಿಂದಲೇ ನೂರಾರು ಪ್ರಯಾಣಿಕರ ಜೀವ ಉಳಿಸಿದ ನಾರಿ: ಸಮಯಪ್ರಜ್ಞೆಯಿಂದ ದೊಡ್ಡ ರೈಲು ಅಪಘಾತ ತಪ್ಪಿಸಿದ ಮಹಿಳೆ

ಉತ್ತರಪ್ರದೇಶದಲ್ಲಿ ಮಹಿಳೆಯೊಬ್ಬರು ಎರಡು ಕೋಲುಗಳು ಮತ್ತು ಸೀರೆಯಿಂದ ದೊಡ್ಡ ರೈಲು ಅಪಘಾತವನ್ನು ತಡೆದ ಫೋಟೋ ವೈರಲ್ ಆಗಿದೆ. ಸಮಯಪ್ರಜ್ಞೆ ಮೆರೆದ ಮಹಿಳೆ ಹಳಿ ಮೇಲೆ ಎರಡು ಕೋಲುಗಳಿಗೆ ಕೆಂಪು Read more…

BREAKING NEWS: ಹಳಿತಪ್ಪಿದ ರೈಲ್, ಅಪಘಾತದಲ್ಲಿ 10 ಬೋಗಿಗಳು ಹಳಿತಪ್ಪಿ ಒಬ್ಬ ಸಾವು, ಇಬ್ಬರಿಗೆ ಗಾಯ

ನವದೆಹಲಿ: ಮಹಾರಾಷ್ಟ್ರದ ನಾಸಿಕ್ ಬಳಿ ಭಾನುವಾರ ರೈಲು ಅಪಘಾತ ಸಂಭವಿಸಿದೆ. ಜಯನಗರ ಎಕ್ಸ್‌ ಪ್ರೆಸ್‌ ನ ಕೆಲವು ಕೋಚ್‌ಗಳು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಡೌನ್‌ ಲೈನ್‌ ನಲ್ಲಿ Read more…

ಅಪಘಾತದಲ್ಲಿ ಖ್ಯಾತ ನಟಿ ಮಲೈಕಾ ಅರೋರಾಗೆ ಗಾಯ, ಆಸ್ಪತ್ರೆಗೆ ದಾಖಲು

ಮುಂಬೈ: ಮುಂಬೈ ಬಳಿ ಕಾರ್ ಅಪಘಾತಕ್ಕೀಡಾಗಿದ್ದು, ನಟಿ ಮಲೈಕಾ ಅರೋರಾ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ವಾಹನಗಳ ನಡುವಿನ ಅಪಘಾತದಲ್ಲಿ ಮಲೈಕಾ ಅರೋರಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. Read more…

BIG NEWS: ಬಸ್-ಬೈಕ್ ನಡುವೆ ಭೀಕರ ಅಪಘಾತ; ಇಬ್ಬರ ದುರ್ಮರಣ

ವಿಜಯಪುರ: ಯುಗಾದಿ ಹಬ್ಬದ ಸಂದರ್ಭದಲ್ಲೇ ಭೀಕರ ದುರಂತವೊಂದು ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ Read more…

ಕಮರಿಗೆ ಬಿದ್ದ ಕಾರ್, ಇಬ್ಬರು ಮಕ್ಕಳು ಸೇರಿ 9 ಮಂದಿ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಬಫ್ಲಿಯಾಜ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 9 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುರುವಾರ ಸಂಜೆ ಪೂಂಚ್ Read more…

BBMP ಕಸದ ಲಾರಿಗೆ ಮತ್ತೊಂದು ಬಲಿ

ಬೆಂಗಳೂರು: ಬಿಬಿಎಂಪಿ ಕಸದ ಲಾರಿಗೆ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಪಾಲಿಕೆ ಕಸದ ಲಾರಿಗೆ 60 ವರ್ಷದ ವ್ಯಕ್ತಿಯೋರ್ವರು ಬಲಿಯಾಗಿರುವ ಘಟನೆ ಬೆಂಗಳೂರಿನ Read more…

BREAKING NEWS: ಲಾರಿ ಡಿಕ್ಕಿ, ಕಾರ್ ನಲ್ಲಿದ್ದ ಇಬ್ಬರು ರಂಗಭೂಮಿ ಕಲಾವಿದರು ಸಾವು

ಹಾವೇರಿ: ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ರಂಗಭೂಮಿ ಕಲಾವಿದರು ಸಾವನ್ನಪ್ಪಿದ ಘಟನೆ ಕಾಕೋಳ ಗ್ರಾಮದ ಬಳಿ ನಡೆದಿದೆ. ಗೀತಾ(34), ಮಂಜುಳಾ(36) ಮೃತಪಟ್ಟವರು ಎಂದು ಹೇಳಲಾಗಿದೆ.  ಹಾವೇರಿ ಜಿಲ್ಲೆ Read more…

KSRTC ಬಸ್ ಡಿಕ್ಕಿ, ಬೈಕ್ ನಲ್ಲಿದ್ದ ದಂಪತಿ ಸಾವು

ತುಮಕೂರು: ಸರ್ಕಾರಿ ಬಸ್ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ದಂಪತಿ ಸಾವನ್ನಪ್ಪಿದ ಘಟನೆ ಕೆರಗಳಪಾಳ್ಯದ ಸಿಮೆಂಟ್ ಇಟ್ಟಿಗೆ ಕಾರ್ಖಾನೆ ಬಳಿ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಕೆರಗಳಪಾಳ್ಯ ಗ್ರಾಮದ Read more…

BIG NEWS: ಟ್ರ್ಯಾಕ್ಟರ್ – ಬೈಕ್ ನಡುವೆ ಭೀಕರ ಅಪಘಾತ; ತಂದೆ-ಮಗ ಸ್ಥಳದಲ್ಲೇ ದುರ್ಮರಣ

ಬಳ್ಳಾರಿ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ತಂದೆ ಹಾಗೂ ಮಗ ಇಬ್ಬರೂ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆ ಸಿರಗುಪ್ಪದ ಕೆಂಚನಗುಡ್ಡ ಬಳಿ ನಡೆದಿದೆ. Read more…

ಕುಡಿದ ಅಮಲಿನಲ್ಲಿ ಇಂಥಾ ಯಡವಟ್ಟು ಮಾಡಿಕೊಂಡಿದ್ದಾಳೆ ಮಹಿಳೆ..!

ಕುಡಿದ ಅಮಲಿನಲ್ಲಿ ಮಹಿಳೆಯೊಬ್ಬಳು ಮಕ್ಕಳನ್ನೂ ಕೂರಿಸಿಕೊಂಡು ಕಾರು ಚಲಾಯಿಸಿದ್ದಾಳೆ. ನಂತರ ವ್ಯಕ್ತಿಯೊಬ್ಬನಿಗೆ ಡಿಕ್ಕಿ ಹೊಡೆದು ಅಲ್ಲಿಂದ ಪರಾರಿಯಾಗಿದ್ದಾಳೆ. ಅಪಘಾತದಲ್ಲಿ ಗಾಯಗೊಂಡಿರೋ ವ್ಯಕ್ತಿ ಈಗ ಸಾವು ಬದುಕಿನ ಮಧ್ಯೆ ಹೋರಾಡ್ತಿದ್ದಾನೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...