alex Certify ಅಪಘಾತ | Kannada Dunia | Kannada News | Karnataka News | India News - Part 39
ಕನ್ನಡ ದುನಿಯಾ
    Dailyhunt JioNews

Kannada Duniya

ಮರಕ್ಕೆ ಕಾರ್ ಡಿಕ್ಕಿ, ಸ್ಥಳದಲ್ಲೇ ಇಬ್ಬರ ದುರ್ಮರಣ

ಚಿತ್ರದುರ್ಗ: ಮರಕ್ಕೆ ಕಾರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಬೀರೇನಹಳ್ಳಿ ಸಮೀಪ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಬೀರೇನಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ಬೆಂಗಳೂರಿನ ವಿಶಾಲಾಕ್ಷಿ(70), Read more…

BIG NEWS: ಭೀಕರ ಅಪಘಾತ; ಮಗು ಸೇರಿ ಒಂದೇ ಕುಟುಂಬದ ಮೂವರ ದುರ್ಮರಣ

ಚಿತ್ರದುರ್ಗ: ಮರಕ್ಕೆ ಕಾರು ಡಿಕ್ಕಿಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 5 ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನಲ್ಲಿ ನಡೆದಿದೆ. Read more…

BREAKING: ಮರಕ್ಕೆ ಕಾರ್ ಡಿಕ್ಕಿ, ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರ ಸಾವು, ನಾಲ್ವರು ಗಂಭೀರ

ಚಿತ್ರದುರ್ಗ: ಮರಕ್ಕೆ ಕಾರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಜೋಡಿಶ್ರೀರಂಗಾಪುರ ಗ್ರಾಮದ ಬಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಜೋಡಿಶ್ರೀರಂಗಾಪುರ ಗ್ರಾಮದ ಬಳಿ ನಡೆದ ಅಪಘಾತದಲ್ಲಿ Read more…

BIG NEWS: ಆಟೋ ಪಲ್ಟಿ; ಇಬ್ಬರ ದುರ್ಮರಣ; ನಾಲ್ವರ ಸ್ಥಿತಿ ಗಂಭೀರ

ಹೈದರಾಬಾದ್: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಾಧವರಂ ಬಳಿ ಸಂಭವಿಸಿದೆ. ಮೃತರನ್ನು 37 ವರ್ಷದ ರಾಘವೇಂದ್ರ Read more…

ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಮೂವರ ಸಾವು

ರೋಹ್ಟಕ್: ಹರಿಯಾಣದ ರೋಹ್ಟಕ್ ಜಿಲ್ಲೆಯಲ್ಲಿ ಕಾರ್, ಟ್ರಾಲಿ ನಡುವೆ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಓರ್ವ ಗಾಯಗೊಂಡಿದ್ದು, ಗಾಯಾಳುನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹರಿಯಾಣದ ರೋಹ್ಟಕ್ ಸಮೀಪದ Read more…

ಫುಟ್ ಪಾತ್ ಮೇಲೆ ಕಾರು ಚಲಾಯಿಸಿ ನಾಲ್ವರ ಸಾವಿಗೆ ಕಾರಣನಾದ ಬಾಲಕ….!

ಹೈದರಾಬಾದ್ : ಅಪ್ರಾಪ್ತ ಬಾಲಕನೊಬ್ಬ ತಾನೇ ಕಾರು ಚಲಾಯಿಸಿಕೊಂಡು ಹೋಗಿ, ಫುಟ್ ಪಾತ್ ಮೇಲೆ ಹತ್ತಿಸಿ ನಾಲ್ವರ ಸಾವಿಗೆ ಕಾರಣನಾಗಿದ್ದಾನೆ. ಈ ಘಟನೆ ತೆಲಂಗಾಣದ ಕರೀಮ್ ನಗರ ಜಿಲ್ಲೆಯಲ್ಲಿ Read more…

ಇಳಿಜಾರಲ್ಲಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಎಲೆಕ್ಟ್ರಿಕ್ ಬಸ್ ಹರಿದು 6 ಮಂದಿ ಸಾವು

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದ ಟಾಟ್ ಮಿಲ್ ಕ್ರಾಸ್ ರೋಡ್ ಬಳಿ ತಡರಾತ್ರಿ ಎಲೆಕ್ಟ್ರಿಕ್ ಬಸ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, Read more…

ಗುಡಿಸಲಿಗೆ ಕಾರು ಡಿಕ್ಕಿ; ಓರ್ವ ಮಹಿಳೆ ಸಾವು, ಐವರ ಸ್ಥಿತಿ ಗಂಭೀರ

ಹೈದರಾಬಾದ್ : ಕರೀಂನಗರದ ಕಮಾನ್ ಪ್ರದೇಶದಲ್ಲಿನ ರಸ್ತೆ ಹತ್ತಿರ ನಿರ್ಮಿಸಿದ್ದ ಗುಡಿಸಲಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅದರೊಳಗಿದ್ದ ಓರ್ವ ಮಹಿಳೆ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ Read more…

ಭಕ್ತಿಯಲ್ಲಿ ನಿಂತ ವ್ಯಕ್ತಿಗೆ ಗುದ್ದಿದ ಆಟೋ; ನಾಲ್ವರ ಸ್ಥಿತಿ ಗಂಭೀರ….!

ತುಮಕೂರು : ಸರಕು ತುಂಬಿಕೊಂಡಿದ್ದ ಆಟೋವೊಂದು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಪರಿಣಾಮ ದೇವರ ಉತ್ಸವ ನೋಡುತ್ತ ನಿಂತಿದ್ದ ವ್ಯಕ್ತಿ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ Read more…

ಗುಡಿಸಲಿನ ಮೇಲೆ ಬಿದ್ದ ಟ್ರಕ್; ಮಲಗಿದ್ದ ಮೂವರು ಮಕ್ಕಳು ಸ್ಥಳದಲ್ಲಿಯೇ ಸಾವು

ಕಲ್ಲಿದ್ದಲು ತುಂಬಿಕೊಂಡಿದ್ದ ಟ್ರಕ್ ಗುಡಿಸಲಿನ ಮೇಲೆ ಪಲ್ಟಿಯಾದ ಪರಿಣಾಮ ಅದರಲ್ಲಿ ಮಲಗಿದ್ದ ಮೂವರು ಬಾಲಕಿಯರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ಹತ್ತಿರದ ತಹಸಿಲ್ Read more…

ತಿಂಡಿ ತಿನ್ನುತ್ತಿದ್ದವರ ಮೇಲೆ ಏಕಾಏಕಿ ನುಗ್ಗಿದ ಕಾರು; ಓರ್ವ ಮಹಿಳೆ ಸಾವು, ಐವರ ಸ್ಥಿತಿ ಚಿಂತಾಜನಕ

ಜನ ಸಂದಣಿಯೇ ನೆರೆದಿದ್ದರೂ ಬೀಚ್ ನತ್ತ ಕಾರು ನುಗ್ಗಿಸಿಕೊಂಡು ಬಂದಿದ್ದ ವ್ಯಕ್ತಿಯೊಬ್ಬ ನೋಡ ನೋಡುತ್ತಿದ್ದಂತೆ ಅಲ್ಲಿದ್ದ ಅಂಗಡಿಯೊಂದಕ್ಕೆ ಗುದ್ದಿ ಮಹಿಳೆಯ ಸಾವಿಗೆ ಕಾರಣವಾಗಿದ್ದಾರೆ. ಈ ಘಟನೆಯಲ್ಲಿ ಐವರು ಗಾಯಗೊಂಡಿದ್ದು, Read more…

KSRTC ಬಸ್-ಕ್ಯಾಂಟರ್ ನಡುವೆ ಭೀಕರ ಅಪಘಾತ

ಚಿಕ್ಕಬಳ್ಳಾಪುರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಎರಡೂ ವಾಹನಗಳು ಸಂಪೂರ್ಣ ನುಜ್ಜುಗುಜ್ಜಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 234ರಲ್ಲಿ Read more…

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿ, ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಕಾರ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಸಮೀಪ ಅಪಘಾತ ಸಂಭವಿಸಿದ್ದು, Read more…

BREAKING: ಬೆಂಗಳೂರಲ್ಲಿ ತಡರಾತ್ರಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿ

ಬೆಂಗಳೂರು: ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾದ ಘಟನೆ ಲಾಲ್ ಭಾಗ್ ಪಶ್ಚಿಮ ಗೇಟ್ ಸಮೀಪ ನಡೆದಿದೆ. ತಡರಾತ್ರಿ ಬೈಕ್ ಗೆ ಡಿಕ್ಕಿ ಹೊಡೆದು Read more…

ಸಾವಿನಲ್ಲಿಯೂ ಸಾರ್ಥಕತೆ; 6 ಜನರ ಬದುಕಿಗೆ ಬೆಳಕಾದ ಮಹಿಳೆ

ಉಡುಪಿ : ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ. ದಾವಣಗೆರೆ ಜಿಲ್ಲೆಯ ಗುಡಾಲು ಹಳ್ಳಿಯ ಗುಮ್ಮನೂರು ರಸ್ತೆಯಲ್ಲಿ ಇತ್ತೀಚೆಗಷ್ಟೇ ಇಂದ್ರಮ್ಮ ಬಿ.ಎಂ(57) ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. Read more…

ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆ; ಸುತ್ತಮುತ್ತಲ ಮನೆಗಳಿಗೆ ಎಚ್ಚರಿಕೆ ನೀಡಿದ ಅಧಿಕಾರಿಗಳು

ಕಾರವಾರ: ಮಾರ್ಗಮಧ್ಯೆಯೇ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಗ್ಯಾಸ್ ಸೋರಿಕೆಯಾಗಿದ್ದು, ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಹನ್ಮಾವು ಕ್ರಾಸ್ ಬಳಿ ನಡೆದಿದೆ. Read more…

ಬೆಂಗಳೂರಲ್ಲಿ ಹೆಚ್ಚಾದ ರಸ್ತೆ ಅಪಘಾತ, 2021ರಲ್ಲಿ 99 ಪಾದಚಾರಿಗಳ ಸಾವು…!

ಬೆಂಗಳೂರಲ್ಲಿ ನಡೆಯುತ್ತಿರುವ ರಸ್ತೆ ಅಪಘಾತಗಳು ಜನರನ್ನ ಆತಂಕಗೊಳ್ಳುವಂತೆ ಮಾಡಿವೆ.‌ ಒಂದು ಕಡೆ ವಾಹನ ಅಪಘಾತಗಳು ಹೆಚ್ಚಾಗುತ್ತಿದ್ದರೆ, ಇನ್ನೊಂದೆಡೆ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಪಾದಚಾರಿಗಳ ಅಪಘಾತವು ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ Read more…

ಫೋಟೋಶೂಟ್ ಮಾಡಿಸಿಕೊಳ್ಳುತ್ತಿದ್ದಾಗ ರೈಲು ಡಿಕ್ಕಿ; ಯುವಕ ಸ್ಥಳದಲ್ಲಿಯೇ ಸಾವು

ದಾವಣಗೆರೆ : ಇತ್ತೀಚೆಗೆ ಯುವ ಪೀಳಿಗೆಯಲ್ಲಿ ಸೆಲ್ಫಿ ಹಾಗೂ ಫೋಟೋಶೂಟ್ ಎಂಬುವುದು ಫ್ಯಾಶನ್ ಆಗಿ ಬಿಟ್ಟಿದೆ. ಇದರಿಂದ ಸಾಕಷ್ಟು ದುರಂತಗಳು ನಡೆದರೂ ಅವರು ಮಾತ್ರ ಬದಲಾಗುತ್ತಲೇ ಇಲ್ಲ. ಜಿಲ್ಲೆಯಲ್ಲಿ Read more…

ಟೌನ್ ಹಾಲ್ ಮುಂಭಾಗ ಭೀಕರ ಅಪಘಾತ; ಬೈಕ್ ಸವಾರನ ಮೇಲೆ ಪಲ್ಟಿಯಾದ ಲಾರಿ

ಬೆಂಗಳೂರು: ಬೆಂಗಳೂರಿನ ಟೌನ್ ಹಾಲ್ ಮುಂಭಾಗ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರನ ಮೇಲೆ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಬೈಕ್ ಸವಾರ ಲಾರಿಯ ಕೆಳಗೆ ಸಿಲುಕಿಕೊಂಡಿದ್ದು, ಅಪಘಾತ Read more…

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕಾರ್ ನಲ್ಲಿದ್ದ ಇಬ್ಬರ ದುರ್ಮರಣ

ಕೋಲಾರ: ಬೆಳಗಿನ ಜಾವ ಕಾರ್ ಅಪಘಾತಕ್ಕೀಡಾಗಿದ್ದು, ಇಬ್ಬರು ಸಾವನ್ನಪ್ಪಿದ ಘಟನೆ ಕೋಲಾರ ತಾಲೂಕಿನ ನೆರ್ನಹಳ್ಳಿ ಬಳಿ ನಡೆದಿದೆ. ಬೆಂಗಳೂರಿನ ದೀಪಕ್, ಗಿರಿಜಮ್ಮ ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಇಬ್ಬರು Read more…

ಮೂತ್ರ ವಿಸರ್ಜನೆಗೆಂದು ಆಟೋ ನಿಲ್ಲಿಸಿದವರಿಗೆ ಗುದ್ದಿದ ಕಾರು; ಇಬ್ಬರು ಸ್ಥಳದಲ್ಲಿಯೇ ಸಾವು

ಬೆಂಗಳೂರು : ರಾತ್ರಿ ಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂತ್ರ ವಿಸರ್ಜನೆಗೆಂದು ಆಟೋ ನಿಲ್ಲಿಸಿದ್ದ ಇಬ್ಬರ ಮೇಲೆ ಕಾರು ಹಾಯ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ- 75ರಲ್ಲಿನ ಮಹದೇವಪುರ Read more…

ಸಿಸಿ ಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ: ನಿಯಂತ್ರಣ ತಪ್ಪಿ ಪಾದಚಾರಿಗಳಿಗೆ ಗುದ್ದಿದ ಕಾರ್

ವೇಗವಾಗಿ ಬಂದ ಕಾರೊಂದು ನಿಯಂತ್ರಣ ಕಳೆದುಕೊಂಡು ಪಾದಚಾರಿಗಳನ್ನ ಗುದ್ದಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಜನವರಿ 19ರ, ಬುಧವಾರದಂದು ಕರ್ನೂಲ್ ನಲ್ಲಿ ಈ ಘಟನೆ ನಡೆದಿದ್ದು, ಕನಿಷ್ಠ ಮೂವರು ಪಾದಚಾರಿಗಳು Read more…

BREAKING: ಕಾರ್ ಟೈರ್ ಸ್ಪೋಟಗೊಂಡು ಅಪಘಾತ: ಇಬ್ಬರ ದುರ್ಮರಣ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ನಾಗಲಾಪುರ ಗ್ರಾಮದ ಬಳಿ ಕಾರ್ ಟೈರ್ ಸ್ಪೋಟಗೊಂಡು ಅಪಘಾತ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಕಾರ್ ನಲ್ಲಿದ್ದ ರಾಜಶೇಖರ ಮತ್ತು ಮಣಿಕಂಠ ಸ್ಥಳದಲ್ಲೇ Read more…

ತೆರೆದ ಹೊಂಡಕ್ಕೆ ಬಿದ್ದ ಜೀಪ್; ಇಬ್ಬರು ಸಾವು, 6 ಜನರ ಸ್ಥಿತಿ ಗಂಭೀರ

ಬಳ್ಳಾರಿ: ಆಟೋ ಹಾಗೂ ಜೀಪ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದರ ಪರಿಣಾಮ ಇಬ್ಬರು ಸಾವನ್ನಪ್ಪಿ, 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಸಂಡೂರು ತಾಲೂಕಿನ Read more…

BREAKING: ಎರಡು ಕಾರ್ ಗಳಿಗೆ ಲಾರಿ ಡಿಕ್ಕಿ, ಭೀಕರ ಅಪಘಾತದಲ್ಲಿ ನಾಲ್ವರು ಸಾವು

ಹಾವೇರಿ: ಎರಡು ಕಾರ್ ಗಳಿಗೆ ಲಾರಿ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ಸಮೀಪ ನಡೆದಿದೆ. ಮೆಕ್ಕೆಜೋಳ ತುಂಬಿದ್ದ ಲಾರಿ ಕಾರ್ ಗಳಿಗೆ ಡಿಕ್ಕಿ ಹೊಡೆದಿದೆ. Read more…

ಕೇವಲ 35 ಕಿ.ಮೀ ಉದ್ದವಿರುವ ಈ ರಸ್ತೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 900….!

ಕೇವಲ 35 ಕಿ.ಮೀ. ಉದ್ದವಿರುವ ರಾಷ್ಟ್ರೀಯ ಹೆದ್ದಾರಿಯೊಂದರಲ್ಲಿ ಐದು ವರ್ಷಗಳಲ್ಲಿ ಬರೋಬ್ಬರಿ 900 ಜನರು ಅಪಘಾತದಲ್ಲಿ ಸಾವನ್ನಪ್ಪಿರುವ ವಿಷಯ ಬೆಳಕಿಗೆ ಬಂದಿದೆ. ಅಲ್ಲದೇ, ಈ ರಸ್ತೆಯಿಂದ ಇದೇ ಅವಧಿಯಲ್ಲಿ Read more…

5 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ವ್ಯಕ್ತಿ ಲಸಿಕೆ ಹಾಕುತ್ತಿದ್ದಂತೆ ನಡೆದಾಡಿದ

ವ್ಯಕ್ತಿಯೊಬ್ಬರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಕಳೆದ 5 ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಅವರಿಗೆ ಮಾತನಾಡಲು ಹಾಗೂ ನಡೆದಾಡಲು ಕೂಡ ಆಗುತ್ತಿರಲಿಲ್ಲ. ಹೀಗಾಗಿ ಅವರ ಜೀವನವೆಲ್ಲ ಹಾಸಿಗೆಯಲ್ಲಿಯೇ ಎನ್ನುವಂತಾಗಿತ್ತು. ಆದರೆ, Read more…

ಚಾಲಕನ ನಿರ್ಲಕ್ಷ್ಯಕ್ಕೆ ನಾಲ್ವರು ಬಲಿ; ಜನರಿಗೆ ಮಾತ್ರ ಅಲ್ಲಿ ಬಿದ್ದಿದ್ದ ಮೀನುಗಳದ್ದೇ ಚಿಂತೆ….!

ಆಂಧ್ರಪ್ರದೇಶದ ತಡೆಪಲ್ಲಿಗುಡೆಂ ಪ್ರದೇಶದಲ್ಲಿ ಚಾಲಕನ ನಿರ್ಲಕ್ಷ್ಯದಿಂದಾಗಿ ಭೀಕರ ಅಪಘಾತವೊಂದು ಸಂಭವಿಸಿದ್ದು ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಚಾಲಕ ನಿದ್ರೆಗೆ ಜಾರಿದ ಹಿನ್ನೆಲೆಯಲ್ಲಿ ಮೀನು ತುಂಬಿದ್ದ ಲಾರಿ ಪಲ್ಟಿಯಾಗಿದ್ದು, ಜನರು Read more…

BREAKING: ಕಳೆದ ವಾರವಷ್ಟೇ ರಿಯಾಲಿಟಿ ಶೋನಿಂದ ಎಲಿಮಿನೇಟ್ ಆಗಿದ್ದ ನಟಿ ಅಮೃತಾ ಪುತ್ರಿ ಸಾವು

ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಆರು ವರ್ಷದ ಸಮನ್ವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಿಯಾಲಿಟಿ ಶೋನಲ್ಲಿ Read more…

ಅಣ್ಣನ ಮೃತ ದೇಹ ನೋಡಿ ಹೃದಯಾಘಾತಕ್ಕೊಳಗಾದ ಸಹೋದರಿ

ಮೈಸೂರು : ಅಣ್ಣ- ತಂಗಿಯ ಹೃದಯಾನುಬಂಧ ವರ್ಣಿಸಲಾರದ್ದು, ಇದಕ್ಕೆ ಬೆಲೆಯೇ ಕಟ್ಟಲಾಗದು ಎಂಬ ಮಾತು ಹಾಗೂ ಇದಕ್ಕೆ ಪುಷ್ಟಿ ನೀಡುವ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತವೆ. ಸಹೋದರ – Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...