alex Certify ಅಪಘಾತ | Kannada Dunia | Kannada News | Karnataka News | India News - Part 43
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೀಪ್ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ; 6 ಜನರ ದುರ್ಮರಣ

ಚಿಂತಾಮಣಿ: ಜೀಪ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಮದಿನಾಯಕನಹಳ್ಳಿಯಲ್ಲಿ ನಡೆದಿದೆ. ಜೀಪಿನಲ್ಲಿ 12ಕ್ಕೂ Read more…

BIG BREAKING: ಚಿಂತಾಮಣಿ ಬಳಿ ಭೀಕರ ಅಪಘಾತ, 6 ಜನ ಸಾವು; ಜೀಪ್ –ಕ್ಯಾಂಟರ್ ಡಿಕ್ಕಿಯಾಗಿ ದುರಂತ

ಚಿಕ್ಕಬಳ್ಳಾಪುರ: ಜೀಪ್, ಕ್ಯಾಂಟರ್ ಡಿಕ್ಕಿಯಾಗಿ 6 ಮಂದಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಸಮೀಪ ನಡೆದಿದೆ. ಚಿಂತಾಮಣಿ ತಾಲೂಕಿನ ಮಾದನಾಯಕನಹಳ್ಳಿ ಸಮೀಪ ಘಟನೆ ನಡೆದಿದೆ. ಅಪಘಾತದಲ್ಲಿ ಹಲವರು Read more…

ಕಾರು ಕೊಚ್ಚಿಹೋಗುವುದನ್ನು ತಡೆಯಲು ಹಗ್ಗದಿಂದ ಕಟ್ಟಿದ ಭೂಪ…!

ತೆಲಂಗಾಣದ ಅನೇಕ ಭಾಗಗಳಲ್ಲಿ ರೌದ್ರಾವತಾರ ತಾಳಿರುವ ಮಳೆಯಿಂದಾಗಿ ಎಲ್ಲೆಡೆ ಪ್ರವಾಹ ಪೀಡಿತ ರಸ್ತೆಗಳು ಸಾಮಾನ್ಯ ಎಂಬಂತಾಗಿಬಿಟ್ಟಿದೆ. ರಾಜ್ಯದ ಸಿರ್ಸಿಲ್ಲಾ ಪಟ್ಟಣದ ರಸ್ತೆಯೊಂದರಲ್ಲಿ ಸೆರೆ ಹಿಡಿದ ವಿಡಿಯೋವೊಂದು ವೈರಲ್‌ ಆಗಿದೆ. Read more…

ಎತ್ತಿನಗಾಡಿ – ಓಮ್ನಿ ಕಾರು ಡಿಕ್ಕಿ: ಏಳು ಮಂದಿ ಸ್ಥಿತಿ ಗಂಭೀರ

ಎತ್ತಿನಗಾಡಿ ಹಾಗೂ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ 16 ಮಂದಿ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸೊರಟೂರು ಬಳಿ ನಡೆದಿದೆ. ಗಾಯಗೊಂಡಿರುವವರ ಪೈಕಿ 7 Read more…

ಡೀಸೆಲ್ ಟ್ಯಾಂಕ್ ಸ್ಫೋಟ; ರಸ್ತೆಯಲ್ಲೇ ಹೊತ್ತಿ ಉರಿದ ಲಾರಿಗಳು

ಬೆಂಗಳೂರು: ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಎರಡು ಲಾರಿಗಳು ರಸ್ತೆ ಮಧ್ಯೆಯೇ ಹೊತ್ತಿ ಉರಿದ ಘಟನೆ ರಾಷ್ಟ್ರೀಯ ಹೆದ್ದಾರಿ 48ರ Read more…

ಕರುಣಾ ಸಾಗರ್​ ಈ ಹವ್ಯಾಸವೇ ಅವರ ಸಾವಿಗೆ ಕಾರಣವಾಯ್ತಾ….?

ರಾಜಧಾನಿ ಬೆಂಗಳೂರಿನಲ್ಲಿ ನಡೆದ ಅಫಘಾತವು ಇಡೀ ಸಿಲಿಕಾನ್​ ಸಿಟಿಯನ್ನೇ ಬೆಚ್ಚಿ ಬೀಳಿಸಿದೆ. ಪ್ರೀತಿಸಿದವಳ ಜೊತೆ ಸುಂದರ ಜೀವನ ನಡೆಸಬೇಕಿದ್ದ ಡಿಎಂಕೆ ಶಾಸಕ ಪ್ರಕಾಶ್​, ವೈ ಪುತ್ರ ಕರುಣಾ ಸಾಗರ್​ Read more…

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್​ನಿಂದ ಹಾರಿಬಿದ್ದ ಸವಾರರು..! ಕ್ಯಾಮರಾದಲ್ಲಿ ಸೆರೆಯಾಯ್ತು ಎದೆ ಝಲ್​ ಎನ್ನಿಸುವ ದೃಶ್ಯ

ಕಾರು ಹಾಗೂ ಬೈಕ್​​ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರರು ಹಾರಿ ಬಿದ್ದ ಘಟನೆ ಮೈಸೂರಿನ ಜಯಲಕ್ಷ್ಮೀ ಪುರಂನಲ್ಲಿ ಸಂಭವಿಸಿದೆ. ಅಪಘಾತದದ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿದೆ. ʼಇ.ಡಿ.ʼಯಿಂದ Read more…

ಇಲ್ಲಿದೆ ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ನಡೆದ ಭೀಕರ ಅಪಘಾತ ಕುರಿತ ಮಾಹಿತಿ

ರಾಜಧಾನಿ ಬೆಂಗಳೂರಿನ ಕೋರಮಂಗಲದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಡಿಎಂಕೆ ಶಾಸಕ ವೈ , ಪ್ರಕಾಶ್​ ಪುತ್ರ ಕರುಣಾ ಸಾಗರ್,​ ಭಾವಿ ಸೊಸೆ ಬಿಂದು ಸೇರಿದಂತೆ ಏಳು ಮಂದಿ Read more…

ಬೆಂಗಳೂರು ಅಪಘಾತದಲ್ಲಿ ಮೃತಪಟ್ಟ 7 ಮಂದಿಯಲ್ಲಿ ಶಾಸಕರ ಪುತ್ರನೂ ಸಾವು, ತಂದೆಗೇ ಇನ್ನೂ ಮಾಹಿತಿ ಇಲ್ಲ..?

ಬೆಂಗಳೂರಿನ ಕೋರಮಂಗಲದಲ್ಲಿ ನಡೆದ ಭೀಕರ ಅಪಘಾತ ಪ್ರಕರಣದಲ್ಲಿ ಮೃತಪಟ್ಟ ಕರುಣಸಾಗರ್ ಡಿಎಂಕೆ ಶಾಸಕ ವೈ. ಪ್ರಕಾಶ್ ಅವರ ಪುತ್ರರಾಗಿದ್ದಾರೆ. ತಮಿಳುನಾಡಿನ ಹೊಸೂರು ಕ್ಷೇತ್ರದ ಡಿಎಂಕೆ ಪಕ್ಷದ ಶಾಸಕ ವೈ. Read more…

ತಡರಾತ್ರಿ ಭೀಕರ ಅಪಘಾತದಲ್ಲಿ ವೈದ್ಯ ದಂಪತಿ ಸೇರಿ 7 ಮಂದಿ ಸಾವು, ಮೃತರ ಗುರುತು ಪತ್ತೆ

ಬೆಂಗಳೂರು: ಬೆಂಗಳೂರಿನಲ್ಲಿ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆಯಾಗಿದೆ. ಬೆಂಗಳೂರಿನ ಕೋರಮಂಗಲದಲ್ಲಿ ವಿದ್ಯುತ್ ಕಂಬಕ್ಕೆ ಐಷಾರಾಮಿ ಕಾರ್ ಡಿಕ್ಕಿಯಾಗಿ ಕಾರಿನಲ್ಲಿದ್ದ 7 ಮಂದಿ ಮೃತಪಟ್ಟಿದ್ದಾರೆ. Read more…

BIG NEWS: 7 ಜನರ ಜೀವಕ್ಕೆ ಕುತ್ತು ತಂತು ಅತಿ ವೇಗ – ನಿರ್ಲಕ್ಷ್ಯದ ಚಾಲನೆ

ಬೆಂಗಳೂರಿನ ಕೋರಮಂಗಲದಲ್ಲಿರುವ ಮಂಗಳ ಕಲ್ಯಾಣ ಮಂದಿರದ ಬಳಿ ಇಂದು ಬೆಳಗಿನ ಜಾವ 1-30 ರ ಸುಮಾರಿಗೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ ಒಟ್ಟು 7 Read more…

BIG BREAKING: ಬೆಳ್ಳಂಬೆಳಿಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ – 7 ಮಂದಿ ದುರ್ಮರಣ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಐಷಾರಾಮಿ ಆಡಿ ಕ್ಯೂ 3 ಕಾರು ಲೈಟ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ಒಟ್ಟು Read more…

BREAKING: ಕೆಟ್ಟು ನಿಂತಿದ್ದ ಲಾರಿ ದುರಸ್ತಿ ಮಾಡುತ್ತಿದ್ದಾಗಲೇ ದುರಂತ, ಪಿಕಪ್ ವಾಹನ ಡಿಕ್ಕಿಯಾಗಿ ಮೂವರ ಸಾವು

ಮಂಗಳೂರು: ಬೆದ್ರೋಡಿ ಸಮೀಪ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಬೆದ್ರೋಡಿ ಗ್ರಾಮದ ಬಳಿ ಅಪಘಾತ Read more…

ಬೈಕ್ ಗಳ ಮುಖಾಮುಖಿ ಡಿಕ್ಕಿ, ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು

ರಾಮನಗರ: ರಾಮನಗರದ ಮಾಗಡಿ ರಸ್ತೆಯ ರಾಯರದೊಡ್ಡಿ ಮಹಿಳಾ ಕಾಲೇಜ್ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಅಪಘಾತ ಸಂಭವಿಸಿದ್ದು, ರಾಮನಗರದ Read more…

SHOCKING NEWS: ಪತ್ನಿ ಕೊಂದು ಅಪಘಾತದಲ್ಲಿ ಸಾವು ಎಂದಿದ್ದ ಪಾಪಿ; ಕಥೆ ಕಟ್ಟಿ ಆಸ್ಪತ್ರೆಗೆ ದಾಖಲಾಗಿದ್ದ ಪತಿ ಅರೆಸ್ಟ್

ಹಾಸನ: ಪತ್ನಿಯನ್ನು ಕೊಂದು ಅಪಘಾತದಲ್ಲಿ ಸಾವನ್ನಪ್ಪಿದ್ದು, ಘಟನೆಯಲ್ಲಿ ತಾನು ಗಂಭೀರವಾಗಿ ಗಾಯಗೊಂಡಿದ್ದಾಗಿ ಹೇಳಿ ಆಸ್ಪತ್ರೆಗೆ ದಾಖಲಾಗಿದ್ದ ಪತಿ ಮಹಾಶಯನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಹೇಶ್ ಬಂಧಿತ ಆರೋಪಿ. ನಿನ್ನೆ ಅಪಘಾತದಲ್ಲಿ Read more…

ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದ ಮಹಿಳೆ….! ಮುಂದೇನಾಯ್ತು ನೋಡಿ

  ಚಲಿಸುತ್ತಿರುವ ರೈಲನ್ನು ಹತ್ತಲು ಹೋದ ಮಹಿಳೆ ಆಯತಪ್ಪಿ ಕೆಳಕ್ಕೆ ಬಿದ್ದ ಘಟನೆ ಇಂದೋರ್​ನಲ್ಲಿ ನಡೆದಿದೆ. ಆದರೆ ಸಹ ಪ್ರಯಾಣಿಕರ ಸಮಯ ಪ್ರಜ್ಞೆಯಿಂದ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರೈಲ್ವೆ Read more…

BREAKING NEWS: ಹಾಸನದಲ್ಲಿ ಅಮಾನವೀಯ ಘಟನೆ, ಅಪಘಾತದಲ್ಲಿ 50 ಕರುಗಳು ದಾರುಣ ಸಾವು

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಅಮಾನವೀಯ ಘಟನೆ ನಡೆದಿದೆ. ಅಕ್ರಮವಾಗಿ ಕರುಗಳನ್ನು ಸಾಗಿಸುತ್ತಿದ್ದ ವೇಳೆ ಅಪಘಾತ ಉಂಟಾಗಿದ್ದು, ವಾಹನದಲ್ಲಿದ್ದ 50 ಕರುಗಳು ದಾರುಣವಾಗಿ ಮೃತಪಟ್ಟಿವೆ. ಬೇಲೂರು ತಾಲ್ಲೂಕಿನ Read more…

BIG BREAKING: ಭೀಕರ ಸರಣಿ ಅಪಘಾತಕ್ಕೆ; ಹೊತ್ತಿ ಉರಿದ ವಾಹನ; ನಾಲ್ವರು ಸಜೀವ ದಹನ

ಅಜ್ಮೇರ್: ರಾಜಸ್ಥಾನದ ಅಜ್ಮೆರ್ ನಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ರಸ್ತೆ ಮಧ್ಯೆಯೇ ನಾಲ್ವರು ಸಜೀವ ದಹನಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 8ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ Read more…

ACCIDENT: ಲಾರಿ ಡಿಕ್ಕಿ, ಕಾರ್ ನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಬಾಗಲಕೋಟೆ: ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನವದಂಪತಿ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ನೆಲ್ಲೂರು ಬಳಿ ಭೀಕರ ಅಪಘಾತ ಸಂಭವಿಸಿದೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮುಗಳಖೋಡದ Read more…

BREAKING NEWS: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ KSRTC ಬಸ್

ಶಿವಮೊಗ್ಗ: 28 ಜನ ಪ್ರಯಾಣಿಕರಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಘಟನೆ ಶಿವಮೊಗ್ಗ ಜಿಲ್ಲೆ ಕಾಸ್ಪಾಡಿ ಬಳಿ ನಡೆದಿದೆ. ಎದುರುಗಡೆಯಿಂದ ಬರುತ್ತಿದ್ದ ಬೈಕ್ ಗೆ Read more…

BIG NEWS: ಸಿಎಂ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು

ಹುಬ್ಬಳ್ಳಿ: ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಹುಬ್ಬಳ್ಳಿ ಸಮೀಪ ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲಾ Read more…

SHOCKING VIDEO: ವಾಕಿಂಗ್ ವೇಳೆ ಆಟೋ ಡಿಕ್ಕಿಯಾಗಿ ನ್ಯಾಯಾಧೀಶರ ಸಾವು

ಜಾರ್ಖಂಡ್ ನ ಧನಬಾದ್ ನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಧನಬಾದ್ ಜಿಲ್ಲೆಯ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ(ಎಡಿಜೆ) ವಾಕಿಂಗ್ ಮಾಡುವಾಗ ಆಟೋರಿಕ್ಷಾ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

ಕಾರ್ ಗಳ ಮುಖಾಮುಖಿ ಡಿಕ್ಕಿ, 8 ಮಂದಿ ಸಾವು: ನಜ್ಜುಗುಜ್ಜಾದ ವಾಹನಗಳು

ಹೈದರಾಬಾದ್: ತೆಲಂಗಾಣದ ನಾಗರ ಕರ್ನೂಲ್ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಹೈದರಾಬಾದ್ -ಶ್ರೀಶೈಲಂ ರಾಷ್ಟ್ರೀಯ ಹೆದ್ದಾರಿಯಲ್ಲಿ Read more…

BREAKING NEWS: ಟ್ಯಾಂಕರ್ –ಕಾರ್ ಡಿಕ್ಕಿ, ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರ ಸಾವು

ಕಲಬುರಗಿ: ಟ್ಯಾಂಕರ್ ಮತ್ತು ಕಾರ್ ಮಧ್ಯೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ. ಕಲಬುರಗಿ ಸಮೀಪದ ಕೋಟನೂರು ಬಳಿ ಅಪಘಾತ ನಡೆದಿದೆ. ಕಲಬುರಗಿ ನಗರ ನಿವಾಸಿಗಳಾದ ರಾಹುಲ್, ಖಾಸೀಂ, Read more…

ನಿಯಂತ್ರಣ ತಪ್ಪಿ ಮರಕ್ಕೆ ಬೈಕ್ ಡಿಕ್ಕಿ, ಇಬ್ಬರ ಸಾವು

ಬೆಂಗಳೂರು: ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ತ್ಯಾಮಗೊಂಡ್ಲು ಬಳಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಸಮೀಪ ನಡೆದ ಅಪಘಾತದಲ್ಲಿ Read more…

ಭೀಕರ ಅಪಘಾತದಲ್ಲಿ ಮೂವರ ಸಾವು, ಇಬ್ಬರು ಗಂಭೀರ

ವಿಜಯಪುರ ಜಿಲ್ಲೆ ಅರಕೇರಿ ತಾಂಡಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಿನಿ ಗೂಡ್ಸ್ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. Read more…

ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ಉರುಳಿದ ಕಾರು

ವೇಗವಾಗಿ ಬರುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ನಾಟಿ ಮಾಡಿದ್ದ ಭತ್ತದ ಗದ್ದೆಗೆ ಉರುಳಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ನಡೆದಿದೆ. ತಾಳಗುಪ್ಪದಿಂದ ಬೆಂಗಳೂರಿಗೆ ಮಾರುತಿ ಡಿಸೈರ್ Read more…

SHOCKING NEWS: ಮಲಗಿದ್ದವರ ಮೇಲೆ ಹರಿದ ಟಿಪ್ಪರ್ ವಾಹನ; ಐವರ ದುರ್ಮರಣ

ಜೈಪುರ: ಮನೆಯ ಹೊರಗೆ ಮಲಗಿ ನಿದ್ರಿಸುತ್ತಿದ್ದ ಕುಟುಂಬ ಸದಸ್ಯರ ಮೇಲೆ ಟಿಪ್ಪರ್ ಹರಿದು ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಜಲವಾಡ್ ನಲ್ಲಿ ಸಂಭವಿಸಿದೆ. BIG NEWS: ಎರಡು Read more…

ಅಪಘಾತವಾದ ಕಾರ್ ನಲ್ಲಿ ನಾನಿರಲಿಲ್ಲ, DCM ಲಕ್ಷ್ಮಣ ಸವದಿ ಪುತ್ರ ಸ್ಪಷ್ಟನೆ

ಬೆಂಗಳೂರು: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಪ್ರಯಾಣಿಸುತ್ತಿದ್ದ ಕಾರ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಆದರೆ, ಆಕಸ್ಮಿಕವಾಗಿ ಕಾರಿಗೆ ಅವರು ಅಡ್ಡ ಬಂದಿದ್ದರಿಂದ Read more…

BIG BREAKING: ಡಿಸಿಎಂ ಲಕ್ಷ್ಮಣ ಸವದಿ ಪುತ್ರನ ಕಾರ್ ಡಿಕ್ಕಿ, ಬೈಕ್ ನಲ್ಲಿದ್ದ ರೈತ ಸಾವು

ಬಾಗಲಕೋಟೆ: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪುತ್ರನ ಕಾರು ಡಿಕ್ಕಿಯಾಗಿ ಬೈಕ್ ನಲ್ಲಿದ್ದ ರೈತ ಮೃತಪಟ್ಟ ಘಟನೆ ನಡೆದಿದೆ. ಕೂಡಲ ಸಂಗಮ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...