alex Certify ಅಯ್ಯಪ್ಪ ಮಾಲಾಧಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮುಂದುವರೆದ ಅಯ್ಯಪ್ಪ ಮಾಲಾಧಾರಿಗಳ ಸಾವಿನ ಸರಣಿ: ಮತ್ತೊಬ್ಬರು ಸಾವು: ಮೃತರ ಸಂಖ್ಯೆ 8ಕ್ಕೆ ಏರಿಕೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಪ್ರಕಾಶ್ ಬಾರಕೇರ(42) ಮೃತಪಟ್ಟಿದ್ದಾರೆ. ಅವರು ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ. ಇದರೊಂದಿಗೆ ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳ Read more…

BREAKING: ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ದುರಂತ: ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ದುರಂತ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತೇಜಸ್ ಸುತಾರೆ ಮೃತಪಟ್ಟಿದ್ದಾರೆ. Read more…

BREAKING: ಹುಬ್ಬಳ್ಳಿ ಗ್ಯಾಸ್ ಸಿಲಿಂಡರ್ ಸ್ಪೋಟ ದುರಂತ: ಮತ್ತೊಬ್ಬ ಮಾಲಾಧಾರಿ ಸಾವು

ಹುಬ್ಬಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದರೊಂದಿಗೆ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. Read more…

BREAKING: ಸಿಲಿಂಡರ್ ಸ್ಫೋಟ ಪ್ರಕರಣ, ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು: ಮೃತರ ಸಂಖ್ಯೆ 5ಕ್ಕೆ ಏರಿಕೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ದುರಂತ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಂಕರ ಚವ್ಹಾಣ್(29) ಮೃತಪಟ್ಟಿದ್ದಾರೆ. Read more…

SHOCKING NEWS: ಕೆಂಡ ಹಾಯುವಾಗ ಅವಘಡ; ಕೆಂಡದ ಮೇಲೆ ಬಿದ್ದ ಅಯ್ಯಪ್ಪ ಮಾಲಾಧಾರಿ

ಉಡುಪಿ: ಕೆಂಡ ಸೇವೆ ನಡೆಯುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಅಯ್ಯಪ್ಪ ಮಾಲಾಧಾರಿಯೊಬ್ಬರು ಕೆಂಡದ ಮೇಲೆ ಬಿದ್ದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವದ ವೇಳೆ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...