alex Certify ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫಿಲ್ಮ್ ಚೇಂಬರ್ ಅಧ್ಯಕ್ಷರಾಗಿ ಎಂ. ನರಸಿಂಹಲು ಆಯ್ಕೆ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪ್ರದರ್ಶಕರ ವಲಯದಿಂದ ವೈಭವಿ ಚಿತ್ರಮಂದಿರದ ಮಾಲೀಕ ಎಂ. ನರಸಿಂಹಲು ಆಯ್ಕೆಯಾಗಿದ್ದಾರೆ. 2024-25ನೇ ಅವಧಿಗೆ ಶನಿವಾರ Read more…

BREAKING NEWS: ಜಾರ್ಖಂಡ್ ಸಿಎಂ ಆಗಿ ಹೇಮಂತ್ ಸೊರೇನ್ ಮತ್ತೊಮ್ಮೆ ಆಯ್ಕೆ: ಪದಗ್ರಹಣಕ್ಕೂ ಮುಹೂರ್ತ ಫಿಕ್ಸ್

ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣೆ ಮುಗಿದಿರುವ ಬೆನ್ನಲ್ಲೇ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ನಡೆದಿದೆ. ಜಾರ್ಖಂಡ್ ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಹೇಮಂತ್ ಸೊರೇನ್ ಆಯ್ಕೆಯಾಗಿದ್ದಾರೆ. ರಾಂಚಿಯಲ್ಲಿ ನಡೆದ ಜಾರ್ಖಂಡ್ ಮುಕ್ತಿ Read more…

BREAKING: ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಭಾರತೀಯ ಸಭಾ ಮುಖ್ಯಸ್ಥ ಮೈಕ್ ವಾಲ್ಟ್ಜ್ ಆಯ್ಕೆಗೆ ಡೊನಾಲ್ಡ್ ಟ್ರಂಪ್ ಸೂಚನೆ

ವಾಷಿಂಗ್ಟನ್: ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತೀಯ ಸಭಾ(Caucus) ಮುಖ್ಯಸ್ಥ, ನಿವೃತ್ತ ಸೇನಾ ರಾಷ್ಟ್ರೀಯ ಗಾರ್ಡ್ ಅಧಿಕಾರಿ ಮತ್ತು ಯುದ್ಧ ಅನುಭವಿ ಮೈಕ್ ವಾಲ್ಟ್ಜ್ ಅವರನ್ನು Read more…

ಜಪಾನ್ ಪ್ರಧಾನಿಯಾಗಿ ಶಿಗೆರು ಇಶಿಬಾ ಆಯ್ಕೆ

ಟೋಕಿಯೋ: ಜಪಾನ್ ಮುಂದಿನ ಪ್ರಧಾನಿಯಾಗಿ ಮಾಜಿ ರಕ್ಷಣಾ ಸಚಿವ ಶಿಗೆರು ಇಶಿಬಾ ಶುಕ್ರವಾರ ಆಯ್ಕೆಯಾಗಿದ್ದಾರೆ. ಫ್ಯೂಮಿಯೋ ಕಿಶಿಡಾಡ ಅವರ ಬಳಿಕ ಪ್ರಧಾನಿಯಾಗಲು 9 ಅಭ್ಯರ್ಥಿಗಳ ನಡುವೆ ಪೈಪೋಟಿ ನಡೆದಿದ್ದು, Read more…

BREAKING: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ

ನವದೆಹಲಿ: ಭಾರತೀಯ ಕ್ರಿಕೆಟ್ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ(ಐಸಿಸಿ) ಹೊಸ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಯ್ ಶಾ ಅವರು ತಮ್ಮ ನಾಮನಿರ್ದೇಶನವನ್ನು ಸಲ್ಲಿಸಿದ Read more…

ನಾಟಕ ಅಕಾಡೆಮಿ ಪ್ರಶಸ್ತಿ ನಿರಾಕರಿಸಿದ ಖ್ಯಾತ ನಟ ಪ್ರಕಾಶ್ ರೈ

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯ 2024- 25 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಸ್ವೀಕರಿಸಲು ಖ್ಯಾತ ನಟ ಪ್ರಕಾಶ್ ರೈ ನಿರಾಕರಿಸಿದ್ದಾರೆ. ನನಗಿಂತಲೂ ಅರ್ಹರು ರಂಗಭೂಮಿಯಲ್ಲಿರುವುದರಿಂದ ಈ ಪುರಸ್ಕಾರವನ್ನು Read more…

ನೀವು ಕೂದಲಿಗೆ ಬಣ್ಣ ಹಚ್ಚಿಕೊಳ್ತೀರಾ….?

ಇಂದಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲೆ ಕೂದಲು ಬೆಳ್ಳಗಾಗುವುದು ಸಾಮಾನ್ಯವಾಗಿದೆ. ಅದನ್ನು ಸರಿಪಡಿಸಲು ಈಗ ಮಾರುಕಟ್ಟೆಯಲ್ಲಿ ವಿಧ ವಿಧವಾದ ಹೇರ್ ಡೈ ಗಳು ಲಭ್ಯವಿದೆ. ಆದರೆ ನೀವು ಹೇರ್ ಡೈ Read more…

ಯಾವ ದೇಶದಲ್ಲಿ ʼಚಿನ್ನʼ ಭಾರತಕ್ಕಿಂತ ಅಗ್ಗ ಗೊತ್ತಾ…..? ಇಲ್ಲಿದೆ ವಿದೇಶದಲ್ಲಿ ಬಂಗಾರ ಖರೀದಿ ಕುರಿತ ಸಂಪೂರ್ಣ ವಿವರ…..!

ಚಿನ್ನ ಖರೀದಿಸಬೇಕು ಅನ್ನೋ ಆಸೆ ಯಾರಿಗಿರಲ್ಲ ಹೇಳಿ? ಆದರೆ ಚಿನ್ನದ ಬೆಲೆ ಎಲ್ಲಾ ದೇಶಗಳಲ್ಲೂ ಒಂದೇ ತೆರನಾಗಿರುವುದಿಲ್ಲ. ಕೆಲವು ದೇಶಗಳಲ್ಲಿ ಬಂಗಾರ ಅಗ್ಗದ ಬೆಲೆಗೆ ದೊರೆತರೆ ಇನ್ನು ಕೆಲವು Read more…

NCERT ರಾಷ್ಟ್ರೀಯ ಪುರಸ್ಕಾರಕ್ಕೆ ರಾಜ್ಯದ ಐವರು ಶಿಕ್ಷಕರು ಆಯ್ಕೆ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್(NCERT) ನೀಡುವ 2023 -24ನೇ ಸಾಲಿನ ರಾಷ್ಟ್ರೀಯ ಶೈಕ್ಷಣಿಕ ನಾವಿನ್ಯತಾ ಪುರಸ್ಕಾರಕ್ಕೆ ರಾಜ್ಯದ ಐವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲಾ Read more…

ಡಾ. ಪ್ರಭಾ ಮಲ್ಲಿಕಾರ್ಜುನ್, ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಆಯ್ಕೆಯಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಹಾಸನ ಕ್ಷೇತ್ರದಿಂದ ಚುನಾಯಿತರಾಗಿರುವ ಶ್ರೇಯಸ್ ಪಟೇಲ್ ಅವರ ಆಯ್ಕೆಯ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಪ್ರತ್ಯೇಕ Read more…

ಮದುವೆ ಸಮಾರಂಭಕ್ಕೆ ಹೀಗಿರಲಿ ವಧುವಿನ ಆಭರಣ ಆಯ್ಕೆ

ಸಂಗೀತ, ಮದುವೆ, ರಿಸೆಪ್ಷನ್ ಎಲ್ಲಾ ಸಮಾರಂಭಗಳೂ ಸಖತ್ ಸ್ಪೆಷಲ್. ಮದುವೆ ಕಾರ್ಯಕ್ರಮಗಳಲ್ಲಿ ತುಂಬಾ ಸುಂದರವಾಗಿ ಕಾಣಿಸಿಕೊಳ್ಳಬೇಕು ಅನ್ನೋದು ಎಲ್ಲರ ಆಸೆ. ಅದಕ್ಕೆ ಸೂಕ್ತವಾದ ಉಡುಪು ಮಾತ್ರವಲ್ಲ, ಆಭರಣ ಕೂಡ Read more…

ಪೌಷ್ಠಿಕಾಂಶ ಭರಿತ ಬೆಳಗಿನ ತಿಂಡಿಗೆ ಆಯ್ದುಕೊಳ್ಳಿ ಈ 5 ತರಕಾರಿ

ಬೆಳಗಿನ ಉಪಾಹಾರ ದಿನದ ಅತ್ಯಂತ ಮುಖ್ಯವಾದ ಆಹಾರಗಳಲ್ಲೊಂದು. ಆರೋಗ್ಯಕರ ಆಹಾರದೊಂದಿಗೆ ದಿನವನ್ನು ಪ್ರಾರಂಭಿಸಬೇಕು. ಹಾಗಾಗಿ ಬೆಳಗಿನ ಉಪಾಹಾರದಲ್ಲಿ ತರಕಾರಿಗಳನ್ನು ಸೇವಿಸುವುದು ಉತ್ತಮ. ಇದು ದಿನವಿಡೀ ನಮ್ಮನ್ನು ಕ್ರಿಯಾಶೀಲವಾಗಿಡುತ್ತದೆ, ದೇಹಕ್ಕೆ Read more…

ಮಾಜಿ ಸಿಎಂ ಯಡಿಯೂರಪ್ಪಗೆ ‘ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿ’

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ನೀಡುವ 2023 ನೇ ಸಾಲಿನ ‘ಕೆಂಗಲ್ ಹನುಮಂತಯ್ಯ ಪ್ರಶಸ್ತಿ’ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ Read more…

BREAKING: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಪುನರಾಯ್ಕೆ

ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ(ಸಿಪಿಪಿ) ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಪುನರಾಯ್ಕೆಯಾಗಿದ್ದಾರೆ. ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಹೆಸರನ್ನು Read more…

ಅನಿತಾ ಸೇರಿ ನಾಲ್ವರಿಗೆ ಪತ್ರಕರ್ತೆಯರ ಸಂಘದ ಮೊದಲ ವರ್ಷದ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಪತ್ರಕರ್ತೆಯರ ಸಂಘ ಇದೇ ಮೊದಲ ಬಾರಿಗೆ ಮಾಧ್ಯಮ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನಾಲ್ವರು ಸಾಧಕಿಯರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಹಿರಿಯ ಪತ್ರಕರ್ತೆ ಗಾಯತ್ರಿ Read more…

ಅಡುಗೆ ಎಣ್ಣೆ ಆಯ್ಕೆ ಮಾಡುವಾಗ ವಹಿಸಿ ಎಚ್ಚರ……!

ಅಡುಗೆಯಲ್ಲಿ ಎಣ್ಣೆ ಬಳಕೆ ಮಾಡದಿದ್ದರೆ ಅಡುಗೆ ಪರಿಪೂರ್ಣವಾಗುವುದಿಲ್ಲ. ಭಾರತದಲ್ಲಿ ವಿವಿಧ ಪ್ರದೇಶಗಳಲ್ಲಿ ವಿಧ ವಿಧವಾದ ಆಹಾರ ಪದಾರ್ಥ ತಯಾರಿಸುತ್ತಿದ್ದರೂ ಎಲ್ಲರೂ ಅಡುಗೆಗೆ ಬಳಸುವುದು ಎಣ್ಣೆಯನ್ನೇ. ಉತ್ತರ ಭಾರತದಲ್ಲಿ ಸಾಸಿವೆ Read more…

ಮೆದುಳಿಗೆ ಹಾನಿ ಮಾಡುತ್ತವೆ ಈ ಆಹಾರಗಳು; ಆರೋಗ್ಯಕರವಾಗಿಡಲು ಇವುಗಳನ್ನು ತ್ಯಜಿಸಿ….!

ಮಾನವ ದೇಹದ ಪ್ರಮುಖ ಅಂಗಗಳಲ್ಲೊಂದು ಮೆದುಳು. ಅದನ್ನು ಆರೋಗ್ಯವಾಗಿಡಲು ಸರಿಯಾದ ಪೋಷಣೆಯ ಅಗತ್ಯವಿದೆ. ಹಾಗಾಗಿ ನಮ್ಮ ಮೆದುಳಿಗೆ ಹಾನಿ ಮಾಡುವ ಕೆಲವು ಆಹಾರಗಳನ್ನು ತ್ಯಜಿಸುವುದು ಉತ್ತಮ. ಸಕ್ಕರೆ: ಸಕ್ಕರೆಯ Read more…

ಪಾಕಿಸ್ತಾನ 14 ನೇ ಅಧ್ಯಕ್ಷರಾಗಿ ಆಸಿಫ್ ಅಲಿ ಜರ್ದಾರಿ ಆಯ್ಕೆ

ಇಸ್ಲಾಮಾಬಾದ್: ಪಾಕಿಸ್ತಾನದ 14ನೇ ಅಧ್ಯಕ್ಷರಾಗಿ ಆಸಿಫ್ ಅಲಿ ಜರ್ದಾರಿ ಅವರು ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಜರ್ದಾರಿ ಅವರು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ(ಪಿಪಿಪಿ) ಯ ಸಹ-ಅಧ್ಯಕ್ಷರಾಗಿದ್ದಾರೆ, ಇದು ಇತ್ತೀಚೆಗೆ ರಾಷ್ಟ್ರೀಯ Read more…

ಬೇಸಿಗೆಯಲ್ಲಿ ಹೀಗಿರಲಿ ಪಾದರಕ್ಷೆಗಳ ಆಯ್ಕೆ  

ಹವಾಮಾನಕ್ಕೆ ಅನುಗುಣವಾಗಿ ನಾವು ಉಡುಪುಗಳನ್ನು ಬದಲಾಯಿಸುತ್ತೇವೆ. ಅದೇ ರೀತಿ ಪಾದರಕ್ಷೆಗಳನ್ನೂ ಬದಲಾಯಿಸುವುದು ಬಹಳ ಮುಖ್ಯ. ಚಳಿಗಾಲದಲ್ಲಿ ಬೂಟುಗಳನ್ನು ಧರಿಸುವುದು ಸೂಕ್ತ. ಚಳಿಯಿಂದ ಬೆಚ್ಚಗಿಡುವುದರ ಜೊತೆಗೆ ಪಾದಗಳಿಗೂ ಆರಾಮದಾಯಕವಾಗಿರುತ್ತದೆ. ಆದರೆ Read more…

ಪಾದರಕ್ಷೆ ಆಯ್ಕೆಗೆ ಇಲ್ಲಿವೆ ಒಂದಷ್ಟು ಟಿಪ್ಸ್

ನೀವು ಗರ್ಲ್ ಫ್ರೆಂಡ್ ಅಥವಾ ಬಾಯ್ ಫ್ರೆಂಡ್ ಜೊತೆಗೆ ಡೇಟಿಂಗ್ ಗೆ ಹೊರಟಿದ್ರೆ ಅಥವಾ ಇನ್ಯಾವುದೇ ಮಹತ್ವದ ಸಭೆಗೆ ಹೋಗುವಾಗ ಆ ಸಂದರ್ಭಕ್ಕೆ ತಕ್ಕಂತಹ ಚಪ್ಪಲಿ ಧರಿಸುವುದು ಬಹಳ Read more…

ಪರಿಷತ್ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ನೇಮಕ

ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೋಟಾ ಶ್ರೀನಿವಾಸ್ Read more…

ವಿಶ್ವ ಅಥ್ಲೆಟಿಕ್ಸ್ ನ ವರ್ಷದ ಪುರುಷರ ಟ್ರ್ಯಾಕ್ ಅಥ್ಲೀಟ್ ಆಗಿ ʻ ನೋಹ್ ಲೈಲ್ಸ್ʼ ಆಯ್ಕೆ| Noah Lyles

ವಿಶ್ವ ಅಥ್ಲೆಟಿಕ್ಸ್ನಲ್ಲಿ ಅಮೆರಿಕದ ಓಟಗಾರ ನೋಹ್ ಲೈಲ್ಸ್ ಮೂರು ಚಿನ್ನದ ಪದಕಗಳನ್ನು ಗೆದ್ದಿದ್ದು, ಸೋಮವಾರ ವಿಶ್ವ ಅಥ್ಲೆಟಿಕ್ಸ್ನ ವರ್ಷದ ಪುರುಷರ ಟ್ರ್ಯಾಕ್ ಅಥ್ಲೀಟ್ ಎಂದು ಹೆಸರಿಸಲ್ಪಟ್ಟಿದ್ದಾರೆ. ಒಳಾಂಗಣ ಮತ್ತು Read more…

BREAKING : ಮಧ್ಯಪ್ರದೇಶ ವಿಧಾನಸಭೆ ಸ್ಪೀಕರ್ ಆಗಿ ‘ನರೇಂದ್ರ ಸಿಂಗ್ ತೋಮರ್’ ಆಯ್ಕೆ

ನವದೆಹಲಿ :  ಮಾಜಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನ ಮಧ್ಯಪ್ರದೇಶ ವಿಧಾನಸಭೆಯ ಹೊಸ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ. ವರದಿಗಳ ಪ್ರಕಾರ, ಮಾಜಿ ಕೇಂದ್ರ Read more…

ಸಿಎಂ ಸ್ಥಾನಕ್ಕೆ ಅಚ್ಚರಿ ಆಯ್ಕೆ: ಛತ್ತೀಸ್ ಗಢ ಮುಖ್ಯಮಂತ್ರಿ ಹುದ್ದೆಗೆ ವಿಷ್ಣುದೇವ ಸಾಯಿ ಆಯ್ಕೆ ಮಾಡಿದ ಬಿಜೆಪಿ

ರಾಯ್‌ ಪುರದಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಛತ್ತೀಸ್‌ಗಢದ ಮುಂದಿನ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಅವರನ್ನು ಆಯ್ಕೆ ಮಾಡಲಾಗಿದೆ. 7 ನಂತರ ಛತ್ತೀಸ್‌ಗಢದ ಮುಖ್ಯಮಂತ್ರಿಯನ್ನು ಬಿಜೆಪಿ ಇಂದು Read more…

ಇದೇ ಮೊದಲ ಬಾರಿಗೆ ಲಿಡ್ಕರ್ ಗೆ ರಾಯಭಾರಿ ನೇಮಕ: ನಟ ಡಾಲಿ ಧನಂಜಯ್ ಆಯ್ಕೆ

ಬೆಂಗಳೂರು: ಡಾ. ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ(ಲೀಡ್ಕರ್) ಗೆ ಇದೇ ಮೊದಲ ಬಾರಿಗೆ ರಾಯಭಾರಿಯನ್ನು ಆಯ್ಕೆ ಮಾಡಲಾಗಿದೆ. ಖ್ಯಾತ ನಟ ಹಾಗೂ ನಿರ್ಮಾಪಕ ಡಾಲಿ Read more…

BREAKING : : 2023ನೇ ಸಾಲಿನ `Miss Universe’ ಆಗಿ `ಶೆಯ್ನಿಸ್ ಪಲಾಸಿಯೋಸ್’ ಆಯ್ಕೆ

ನವೆಂಬರ್  19 ರಂದು ಎಲ್ ಸಾಲ್ವಡಾರ್ನ ಸ್ಯಾನ್ ಸಾಲ್ವಡಾರ್ನ ಜೋಸ್ ಅಡಾಲ್ಫೋ ಪಿನೆಡಾ ಅರೆನಾದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ನಿಕರಾಗುವಾದ ಶೆಯ್ನಿಸ್ ಪಲಾಸಿಯೋಸ್ ಮಿಸ್ ಯೂನಿವರ್ಸ್ 2023 ಕಿರೀಟವನ್ನು Read more…

BIG BREAKING NEWS: ಆರ್. ಅಶೋಕ್ ಗೆ ಒಲಿದ ವಿಪಕ್ಷ ನಾಯಕನ ಸ್ಥಾನ

ಬೆಂಗಳೂರು: ಬಿಜೆಪಿ ಶಾಸಕಾಂಗ ಸಭೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕರಾಗಿ ಆರ್. ಅಶೋಕ ಆಯ್ಕೆ ಮಾಡಲಾಗಿದೆ. ಪದ್ಮನಾಭನಗರದ ಶಾಸಕರಾಗಿರುವ ಅಶೋಕ್ ಅವರು 7 ಬಾರಿ ಶಾಸಕರಾಗಿದ್ದಾರೆ. ಪಕ್ಷದ ವಿವಿಧ ಹುದ್ದೆಗಳಲ್ಲಿ Read more…

ವಿಧಾನಸಭೆ ವಿಪಕ್ಷ ನಾಯಕರಾಗಿ ಆರ್. ಅಶೋಕ ಆಯ್ಕೆ ಬಹುತೇಕ ನಿಶ್ಚಿತ

ಬೆಂಗಳೂರು: ಐಟಿಸಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ. ಸಭೆಯಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆಯ ಬಗ್ಗೆ ಚರ್ಚೆ ನಡೆದಿದೆ. ವೀಕ್ಷಕರಾದ Read more…

ವಿಪಕ್ಷ ನಾಯಕ ಸ್ಥಾನಕ್ಕೆ ಮುಂಚೂಣಿಯಲ್ಲಿ ಅಶೋಕ್, ಅಶ್ವತ್ಥ್, ಸುನಿಲ್ ಕುಮಾರ್: ಅಚ್ಚರಿ ಆಯ್ಕೆ ಸಾಧ್ಯತೆ

ಬೆಂಗಳೂರು: ವಿಧಾನಸಭೆ ಚುನಾವಣೆ ನಡೆದ ಆರು ತಿಂಗಳ ನಂತರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬಗ್ಗೆ ನಿರ್ಧರಿಸಲು ಇಂದು ಸಭೆ ನಿಗದಿಯಾಗಿದೆ. ವಿಧಾನಸಭೆ ವಿಪಕ್ಷ ನಾಯಕ ಸ್ಥಾನಕ್ಕೆ Read more…

BIGG NEWS : 6 ಸಾಧಕರಿಗೆ ಪ್ರತಿಷ್ಠಿತ `ಇನ್ಫೋಸಿಸ್ ಪ್ರಶಸ್ತಿ-2023’ ಘೋಷಣೆ : ಇಲ್ಲಿದೆ ಪ್ರಶಸ್ತಿ ವಿಜೇತರ ಪಟ್ಟಿ|Infosys Award

ಇನ್ಫೋಸಿಸ್ ಸೈನ್ಸ್ ಫೌಂಡೇಶನ್ (ಐಎಸ್ಎಫ್) ಭಾರತದಲ್ಲಿ ವೈಜ್ಞಾನಿಕ ಸಂಶೋಧನಾ ಕ್ಷೇತ್ರದಲ್ಲಿ ಅತ್ಯುತ್ತಮ ಕೊಡುಗೆ ನೀಡಿದ ಆರು ವ್ಯಕ್ತಿಗಳಿಗೆ ಪ್ರತಿಷ್ಠಿತ ಇನ್ಫೋಸಿಸ್  ಪ್ರಶಸ್ತಿ 2023 ಅನ್ನು ಬುಧವಾರ ಪ್ರಕಟಿಸಿದೆ. ವಿಜೇತರಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...