Tag: ಆರೋಪಿ ಬಂಧನ

BIG NEWS: ವೇಣೂರಿನಲ್ಲಿ ಪಟಾಕಿ ಗೋಡೌನ್ ನಲ್ಲಿ ಸ್ಫೋಟ ಪ್ರಕರಣ; ಪರಾರಿಯಾಗುತ್ತಿದ್ದ ಆರೋಪಿ ಅರೆಸ್ಟ್

ಮಂಗಳೂರು: ವೇಣೂರು ಬಳಿಯ ಪಟಾಕಿ ಗೋಡೌನ್ ನಲ್ಲಿ ಸ್ಫೋಟ ಸಂಭವಿಸಿ ಮೂವರು ಕಾರ್ಮಿಕರು ಸಾವನ್ನಪ್ಪಿದ ಪ್ರಕರಣಕ್ಕೆ…

BIG NEWS: ರಾಮ ಮಂದಿರದ ಬಗ್ಗೆ ವಿವಾದಾತ್ಮಕ ಪೋಸ್ಟ್: ಆರೋಪಿ ಅರೆಸ್ಟ್

ಕಾರವಾರ: ರಾಮ ಮಂದಿರದ ಬಗ್ಗೆ ವಿವಾದಾತ್ಮಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಯುವಕನನ್ನು ಉತ್ತರ ಕನ್ನಡ…

ನಟಿ ರಶ್ಮಿಕಾ ಮಂದಣ್ಣ ʼಡೀಪ್ ಫೇಕ್ʼ ವಿಡಿಯೋ ಆರೋಪಿ ಅರೆಸ್ಟ್

ನಟಿ ರಶ್ಮಿಕಾ ಮಂದಣ್ಣರ ಡೀಪ್‌ಫೇಕ್ ವಿಡಿಯೋಗೆ ಕಾರಣವಾಗಿದ್ದ ಆರೋಪಿಯನ್ನ ಬಂಧಿಸಲಾಗಿದೆ. ಆರೋಪಿತ ವ್ಯಕ್ತಿಯನ್ನು ಶನಿವಾರದಂದು ಬಂಧಿಸಲಾಗಿದೆ…

BIG NEWS: ಮಹಿಳಾ ಅಧಿಕಾರಿಗಳ ಮಾಹಿತಿ ಕಲೆಹಾಕುತ್ತಿದ್ದ ವ್ಯಕ್ತಿ ಬಂಧನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯದರ್ಶಿಯ ಪಿಎ ಎಂದು ಹೇಳಿಕೊಂಡು ಸರ್ಕಾರಿ ಮಹಿಳಾ ಅಧಿಕಾರಿಗಳ ಮಾಹಿತಿಯನ್ನು…

BIG NEWS: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಖಾಸಗಿ ಬಸ್ ಕ್ಲೀನರ್ ಅರೆಸ್ಟ್

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್ ಕ್ಲೀನರ್ ಅತ್ಯಾಚಾರವೆಸಗಿರುವ ಪ್ರಕರಣ ಬೆಂಗಳೂರಿನ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ.…

BIG NEWS: ವೈದ್ಯನ ಕಿಡ್ನ್ಯಾಪ್ ಕೇಸ್; ಬರೋಬ್ಬರಿ 9 ವರ್ಷಗಳ ಬಳಿಕ ಆರೋಪಿಯನ್ನು ಬಂಧಿಸಿದ ಪೊಲೀಸರು

ಮೈಸೂರು: ಮೈಸೂರಿನಲ್ಲಿ ನಡೆದಿದ್ದ ವೈದ್ಯರೊಬ್ಬರ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 9 ವರ್ಷಗಳ ಬಳಿಕ ಆರೋಪಿ…

BIG NEWS: ಕಾಟೇರ ಸಿನಿಮಾಗೆ ಪೈರಸಿ ಕಾಟ; ಓರ್ವ ಆರೋಪಿ ಬಂಧನ

ರಾಯಚೂರು: ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಕಾಟೇರ’ ಸಿನಿಮಾ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಈ…

BIG NEWS: ಕ್ರೈಂ ಬ್ರ್ಯಾಂಚ್ ಪೊಲೀಸರ ಹೆಸರಲ್ಲಿ ವಂಚನೆ; ಹಣ ವಸೂಲಿ ಮಾಡುತ್ತಿದ್ದ ಆರೋಪಿ ಅರೆಸ್ಟ್

ಮೈಸೂರು: ಕ್ರೈಂ ಬ್ರ್ಯಾಂಚ್ ಪೊಲೀಸರ ಹೆಸರಲ್ಲಿ ವ್ಯಕ್ತಿಯೋರ್ವ ಜನರಿಂದ ಹಣ ಪಡೆದು ವಂಚಿಸುತ್ತಿದ್ದ ಘಟನೆ ಮೈಸೂರಿನಲ್ಲಿ…

BIG UPDATE: ಪತ್ನಿಯ ಕಣ್ಣು ಕಚ್ಚಿ ಮಾಂಸ ಹೊರಬರುವಂತೆ ವಿಕೃತಿ; ಆರೋಪಿ ಪತಿ ಅರೆಸ್ಟ್

ಮಂಗಳೂರು: ಕುಡುಕ ಪತಿ ಮಹಾಶಯನೊಬ್ಬ ಪತ್ನಿಯ ಕಣ್ಣು ಕಚ್ಚಿ ಮಾಂಸ ಹೊರಬರುವಂತೆ ವಿಕೃತಿ ಮೆರೆದಿದ್ದ ಪ್ರಕರಣಕ್ಕೆ…

BIG NEWS: 12 ರೂಪಾಯಿಗೆ ದುಬೈ ಕರೆನ್ಸಿ ಕೊಡುವುದಾಗಿ ಹೇಳಿ ಉದ್ಯಮಿಗೆ ವಂಚನೆ; ಓರ್ವ ಆರೋಪಿ ಅರೆಸ್ಟ್

ಬೆಂಗಳೂರು: ಕೇವಲ 12 ರೂಪಾಯಿಗೆ ದುಬೈ ಕರೆನ್ಸಿ ಧಿರಾಮ್ಸ್ ಕೊಡುವುದಾಗಿ ಹೇಳಿ ಉದ್ಯಮಯನ್ನೇ ವಂಚಿಸಿದ್ದ ಪ್ರಕರಣಕ್ಕೆ…