alex Certify ಕೊರೊನಾ | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಕೋವಿಶೀಲ್ಡ್ ಬೂಸ್ಟರ್ ಡೋಸ್ ಯಾವಾಗ ತೆಗೆದುಕೊಳ್ಳುವುದು ಉತ್ತಮ….?

ಕೊರೊನಾ ರೂಪಾಂತರ ಭಯ ಶುರುವಾಗಿದೆ. ಅನೇಕ ದೇಶಗಳು ಕೋವಿಡ್ ಲಸಿಕೆಯ ಮೂರನೇ ಬೂಸ್ಟರ್ ಡೋಸ್ ಗೆ ಅನುಮೋದನೆ ನೀಡಿವೆ. ಭಾರತದಲ್ಲಿ ಈ ಬಗ್ಗೆ ಯಾವುದೇ ಘೋಷಣೆಯಾಗಿಲ್ಲ.  ಪುರಂನ ಸೀರಮ್ Read more…

ಕೊರೋನಾ ತಡೆಗೆ ಕೇಂದ್ರದಿಂದ ಮತ್ತೊಂದು ಮಹತ್ವದ ಹೆಜ್ಜೆ, ರಾಜ್ಯಗಳಿಗೆ ಮಾರ್ಗಸೂಚಿ

ನವದೆಹಲಿ: ಕೊರೊನಾ ವೈರಸ್ ಇಡೀ ವಿಶ್ವವನ್ನು ತಲ್ಲಣಗೊಳಿಸಿದೆ. ಈ ವೈರಸ್ ಎಷ್ಟು ಅಪಾಯಕಾರಿ ಎಂಬುದನ್ನು ಜಗತ್ತು ಎರಡನೇ ಅಲೆಯ ಸಂದರ್ಭದಲ್ಲಿ ಕಂಡಿದೆ. ಭಾರತ ಸರ್ಕಾರ ಕೂಡ ಮೊದಲಿನಿಂದಲೂ ಕೊರೊನಾ Read more…

ಈ ದೇಶದಲ್ಲಿ ಹೆಚ್ಚಾಯ್ತು ಕೊರೊನಾ ಅಬ್ಬರ….! ಒಂದೇ ದಿನದಲ್ಲಿ 808 ಮಂದಿ ಸಾವು

ಕೊರೊನಾ ವೈರಸ್ ಮತ್ತೊಮ್ಮೆ ಅಬ್ಬರಿಸಲು ಶುರುವಾಗಿದೆ. ರಷ್ಯಾದಲ್ಲಿ ಕೊರೊನಾ ಭಯ ಹುಟ್ಟಿಸಿದೆ. ರಷ್ಯಾದಲ್ಲಿ ಕೊರೊನಾಕ್ಕೆ ಬಲಿಯಾಗ್ತಿರುವವರ ಸಂಖ್ಯೆ ದಾಖಲೆ ಮಟ್ಟದಲ್ಲಿ ಹೆಚ್ಚಾಗಿದೆ. ಕೊರೊನಾದ ಗಾಮಾ ರೂಪಾಂತರ, ರಷ್ಯಾದಲ್ಲಿ ವಿನಾಶಕ್ಕೆ Read more…

ಆ.15 ರಿಂದ ಮತ್ತಷ್ಟು ತೆರೆದುಕೊಳ್ಳಲಿದೆ ಮಹಾರಾಷ್ಟ್ರ

ಒಂದು ಕಡೆ ಕೊರೊನಾ ಸೋಂಕು ಹೆಚ್ಚಾಗ್ತಿದೆ. ಇನ್ನೊಂದು ಕಡೆ ಜನರು ಯಾವ ಭಯವಿಲ್ಲದೆ ಓಡಾಡ್ತಿದ್ದಾರೆ. ಮಹಾರಾಷ್ಟ್ರ, ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ. ಇದ್ರ ಮಧ್ಯೆಯೇ  ಮಹಾರಾಷ್ಟ್ರ ಸರ್ಕಾರ Read more…

BIG NEWS: ಕರ್ನಾಟಕದಲ್ಲಿ ಶುರುವಾಗಿದೆಯಾ ಮೂರನೇ ಅಲೆ…? ಬೆಚ್ಚಿಬೀಳಿಸುತ್ತೆ ಕಳೆದ 5 ದಿನಗಳಲ್ಲಿ ವರದಿಯಾದ ಕೊರೊನಾ ಸೋಂಕಿತ ಮಕ್ಕಳ ಸಂಖ್ಯೆ

ಕರ್ನಾಟಕದಲ್ಲಿ ಕೊರೊನಾ ಮೂರನೇ ಅಲೆ ಭಯ ಶುರುವಾಗಿದೆ. ಕಳೆದ ಐದು ದಿನಗಳಲ್ಲಿ ಕನಿಷ್ಠ 242 ಮಕ್ಕಳು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಾಗಬಹುದು Read more…

ಕೆನಡಾ ಹೋಗುವ ಪ್ಲಾನ್ ನಲ್ಲಿರುವವರಿಗೊಂಡು ಬ್ಯಾಡ್‌ ನ್ಯೂಸ್

ಭಾರತದಿಂದ ಕೆನಡಾಕ್ಕೆ ಹೋಗುವವರಿಗೊಂದು ಬ್ಯಾಡ್ ನ್ಯೂಸ್ ಇದೆ. ಇನ್ನೂ ಸ್ವಲ್ಪ ದಿನ ಕೆನಡಾ ಪ್ರಯಾಣ ಬೆಳೆಸಲು ಸಾಧ್ಯವಿಲ್ಲ. ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗ್ತಿರುವ ಕಾರಣ,‌ ಕೆನಡಾ ಸರ್ಕಾರ, Read more…

ಕೊರೊನಾ ಲಸಿಕೆ ಅಭಿಯಾನದಲ್ಲಿ ದೊಡ್ಡ ಬದಲಾವಣೆ

ಕೊರೊನಾ ವೈರಸ್ ವಿರುದ್ಧ ಲಸಿಕೆ ಅಭಿಯಾನ ನಡೆಯುತ್ತಿದೆ. ಅಂಕಿಅಂಶಗಳ ಪ್ರಕಾರ, ದೇಶಾದ್ಯಂತ ಇದುವರೆಗೆ 51 ಕೋಟಿ 45 ಲಕ್ಷಕ್ಕೂ ಹೆಚ್ಚು ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಕೇಂದ್ರ Read more…

SHOCKING: ಮಕ್ಕಳನ್ನು ಕಾಡಲು ಶುರು ಮಾಡಿದ ಕೊರೊನಾ – ದಾಖಲೆ ಮಟ್ಟದಲ್ಲಿ ಆಸ್ಪತ್ರೆ ಸೇರಿದ ಮಕ್ಕಳು

ಅಮೆರಿಕಾದಲ್ಲಿ ಕೊರೊನಾ ವೈರಸ್‌ನ ಡೆಲ್ಟಾ ರೂಪಾಂತರ ಅಬ್ಬರಿಸುತ್ತಿದೆ. ದಿನೇ ದಿನೇ ಸೋಂಕಿನ ಪ್ರಕರಣಗಳಲ್ಲಿ ಹೆಚ್ಚಳ ಕಂಡು ಬರ್ತಿದೆ. ಈ ಬಾರಿ ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ತಿದೆ. ಕೋವಿಡ್ Read more…

ದಿನದಲ್ಲಿ 20 ಬಾರಿ ಕೈತೊಳೆಸುತ್ತಿದ್ದ ಕಂಪನಿ, ಉದ್ಯೋಗಿಗೆ ನೀಡಿದೆ 44 ಲಕ್ಷ ರೂ.

ಕೊರೊನಾದಿಂದ ರಕ್ಷಣೆಬೇಕೆಂದ್ರೆ ಪದೇ ಪದೇ ಕೈತೊಳೆಯುವುದು ಅನಿವಾರ್ಯವಾಗಿದೆ. ಆದ್ರೆ ಬೇಕರಿಯೊಂದರಲ್ಲಿ ಪದೇ ಪದೇ ಕೈ ತೊಳೆಯಲು ಸಿಬ್ಬಂದಿಗೆ ಹೇಳಿದ್ದೇ ತಪ್ಪಾಗಿದೆ. ಸಿಬ್ಬಂದಿಯೊಬ್ಬನಿಗೆ ಬೇಕರಿ ಪರಿಹಾರ ನೀಡಬೇಕಾಗಿದೆ. ಬೇಕರಿಯಲ್ಲಿ ಕೆಲಸ Read more…

ಕೊರೊನಾ ಲಸಿಕೆ ಬಗ್ಗೆ ನಿರ್ಲಕ್ಷ್ಯ ಬೇಡ….! ಲಸಿಕೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಡಿಸಿ

ಕೊರೊನಾ ಲಸಿಕೆ ಬಗ್ಗೆ ಅನೇಕ ಜಾಗೃತಿ ಕಾರ್ಯಕ್ರಮ ನಡೆಯುತ್ತಿದೆ. ಆದ್ರೂ ಅನೇಕರು ಲಸಿಕೆ ತೆಗೆದುಕೊಳ್ಳಲು ಹಿಂದೇಟು ಹಾಕ್ತಿದ್ದಾರೆ. ಆದ್ರೆ ಲಸಿಕೆ ಬಗ್ಗೆ ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ Read more…

BIG NEWS: 3 ಜಿಲ್ಲೆಗಳಲ್ಲಿ ಶೂನ್ಯ, 5 ಜಿಲ್ಲೆಗಳಲ್ಲಿ ಏರಿದ ಕೊರೋನಾ -ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕು ಹೆಚ್ಚಾಗಿದ್ದು, 1805 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 29,15,317 ಕ್ಕೆ ಏರಿಕೆಯಾಗಿದೆ. ಇದುವರೆಗೆ 36,741 ಸೋಂಕಿತರು ಮೃತಪಟ್ಟಿದ್ದಾರೆ. Read more…

BREAKING NEWS: 1805 ಜನರಿಗೆ ಸೋಂಕು ದೃಢ, 36 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕು ಹೆಚ್ಚಾಗಿದ್ದು, 1805 ಜನರಿಗೆ ಇರುವುದು ದೃಢಪಟ್ಟಿದೆ. ಪಾಸಿಟಿವಿಟಿ ದರ ಶೇಕಡ 1.11 ರಷ್ಟು ಇದೆ. ಇವತ್ತು 1854 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. Read more…

BIG NEWS: ಭಾರತಕ್ಕೆ ಶೀಘ್ರವೇ ಬರಲಿದೆ ಸಿಂಗಲ್ ಡೋಸ್ ಕೊರೊನಾ ಲಸಿಕೆ

ಅಮೆರಿಕಾ ಔಷಧಿ ಕಂಪನಿ ಜಾನ್ಸನ್ ಆಂಡ್ ಜಾನ್ಸನ್ ತನ್ನ ಲಸಿಕೆಯ ತುರ್ತು ಬಳಕೆಗೆ ಭಾರತ ಸರ್ಕಾರದ ಒಪ್ಪಿಗೆ ಕೇಳಿದೆ. ಭಾರತ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿದಲ್ಲಿ, ಭಾರತಕ್ಕೆ ಕೊರೊನಾದ Read more…

ಟೋಕಿಯೊದಲ್ಲಿ ಇಂದು ದಾಖಲೆ 5042 ಕೊರೊನಾ ಪ್ರಕರಣ ದಾಖಲು

ಸದ್ಯ ಎಲ್ಲರ ಕಣ್ಣು ಟೋಕಿಯೊ ಮೇಲಿದೆ. ಟೋಕಿಯೊದಲ್ಲಿ ಒಲಂಪಿಕ್ಸ್ ಪಂದ್ಯಗಳು ನಡೆಯುತ್ತಿದ್ದು, ಕ್ರೀಡಾಭಿಮಾನಿಗಳು ಕುತೂಹಲದಿಂದ ಪಂದ್ಯ ವೀಕ್ಷಣೆ ಮಾಡ್ತಿದ್ದಾರೆ. ಆದ್ರೆ ಜಪಾನ್ ರಾಜಧಾನಿ ಟೋಕಿಯೊದಲ್ಲಿ ಕೊರೊನಾ ಭಯ ಹುಟ್ಟಿಸಿದೆ. Read more…

ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಕೇಂದ್ರ ಸರ್ಕಾರ ಘೋಷಿಸಿದೆ ಈ ಸೌಲಭ್ಯ

ಕೊರೊನಾ ವೈರಸ್ ದೇಶದಾದ್ಯಂತ ಅನೇಕರ ಪ್ರಾಣ ತೆಗೆದಿದೆ. ಕೊರೊನಾ ಸಾಂಕ್ರಾಮಿಕದಿಂದಾಗಿ ಅನೇಕ ಮಕ್ಕಳು ಅನಾಥರಾಗಿದ್ದಾರೆ. ಅನಾಥ ಮಕ್ಕಳ ನೆರವಿಗೆ ಮೋದಿ ಸರ್ಕಾರ ಬಂದಿದೆ. ಕೊರೊನಾದಿಂದ ಅನಾಥವಾದ ಮಕ್ಕಳಿಗೆ ಮೋದಿ Read more…

ಹಬ್ಬಕ್ಕೆ ಊರಿಗೆ ಹೋಗುವ ಮೊದಲು ತಿಳಿದಿರಲಿ ಈ ನಿಯಮ

ಭಾರತದಲ್ಲಿ ಕೊರೊನಾ ವೈರಸ್ 3ನೇ ಅಲೆ ಆಗಸ್ಟ್ ತಿಂಗಳಿನಿಂದ ಶುರುವಾಗುತ್ತೆ ಎಂಬ ಭಯವಿದೆ. ಆಗಸ್ಟ್, ಸೆಪ್ಟೆಂಬರ್ ತಿಂಗಳಿನಲ್ಲಿ ಹಬ್ಬಗಳ ಸಾಲಿದೆ. ಗಣೇಶ ಚತುರ್ಥಿ, ರಕ್ಷಾ ಬಂಧನ ಹಬ್ಬಗಳ ತಯಾರಿ Read more…

ಕೊರೊನಾ ಲಸಿಕೆ ನಂತ್ರ ಈಗ ಬರಲಿದೆ ಆಂಟಿವೈರಲ್ ಮಾತ್ರೆ

ಕೊರೊನಾ ವೈರಸ್ ಎರಡನೇ ಅಲೆ ಮಧ್ಯೆ ಮೂರನೇ ಅಲೆ ಬಗ್ಗೆ ಭಯ ಶುರುವಾಗಿದೆ. ಪ್ರತಿದಿನ ಸುಮಾರು 40 ಸಾವಿರ ಕೊರೊನಾ ಪ್ರಕರಣಗಳು ದಾಖಲಾಗ್ತಿವೆ. ಭಾರತದಲ್ಲಿ ಮೂರನೇ ಅಲೆ ಅಬ್ಬರಿಸುವ Read more…

ಕೊರೊನಾ ಲಸಿಕೆ, ತಪಾಸಣೆ ಬಗ್ಗೆ ಮಾಹಿತಿ ನೀಡಲಿದೆ ಅಮೆಜಾನ್ ಅಲೆಕ್ಸಾ

ಕೃತಕ ಬುದ್ಧಿಮತ್ತೆ ಹೊಂದಿರುವ ಅಮೆಜಾನ್ ಅಲೆಕ್ಸಾ ಬಳಸುವವರಿಗೆ ಒಳ್ಳೆಯ ಸುದ್ದಿ ಇದೆ. ಅಮೆಜಾನ್ ಇಂಡಿಯಾ ತನ್ನ ವರ್ಚುವಲ್ ಅಸಿಸ್ಟೆಂಟ್ ಅಲೆಕ್ಸಾವನ್ನು ನವೀಕರಿಸಿದೆ. ಅಲೆಕ್ಸಾ ಬಳಕೆದಾರರಿಗೆ ಕೊರೊನಾಗೆ ಸಂಬಂಧಿಸಿದ ಹೆಚ್ಚಿನ Read more…

ಕೊರೊನಾ ಸೋಂಕು ಹೆಚ್ಚಾದ್ರೂ ವೀಕೆಂಡ್ ಲಾಕ್ಡೌನ್ ತೆಗೆಯಲು ಮುಂದಾದ ಸರ್ಕಾರ

ಕೇರಳದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಕೇರಳದಲ್ಲಿ ಪ್ರತಿ ದಿನ ಹೆಚ್ಚಿನ ಪ್ರಕರಣಗಳು ವರದಿಯಾಗ್ತಿವೆ. ಈ ಎಲ್ಲದರ ನಡುವೆ, ಕೇರಳ ಸರ್ಕಾರ ಬುಧವಾರ ವಾರಾಂತ್ಯದ ಲಾಕ್‌ಡೌನ್ Read more…

BIG NEWS: ಶಾಲೆ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಸದ್ಯಕ್ಕೆ ಶಾಲೆ ಬೇಡವೆಂದು ತಜ್ಞರ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತಂತೆ ಶಿಕ್ಷಣ ಇಲಾಖೆ ಆಯುಕ್ತರು ವರದಿ ನೀಡಿದ್ದು, ಸರ್ಕಾರದಿಂದ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಖಾಸಗಿ ಶಾಲೆಗಳನ್ನು ಆರಂಭಿಸಲು ಈಗಾಗಲೇ ಸಿದ್ಧತೆ ಕೈಗೊಳ್ಳಲಾಗಿದೆ. Read more…

ಕೇರಳದಲ್ಲಿ ಕೊರೊನಾ ವಿಸ್ಫೋಟಕ್ಕೆ ಕಾರಣವೇನು ಗೊತ್ತಾ….?

ಕರ್ನಾಟಕ, ಮಹಾರಾಷ್ಟ್ರ, ದೆಹಲಿ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗ್ತಿದೆ. ದೇಶದಲ್ಲಿ ಕೊರೊನಾ ಎರಡನೇ ಅಲೆ ವೇಗ ಕಡಿಮೆಯಾಗಿದೆ. ಆದ್ರೆ ಕೇರಳದಲ್ಲಿ ಕೊರೊನಾ Read more…

ಕೊರೊನಾ ನಿಯಮ ಮುರಿದ್ರೆ ಬೀಳಲಿದೆ 1 ಕೋಟಿ ರೂಪಾಯಿ ದಂಡ…!

ಸೌದಿ ಅರೇಬಿಯಾದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚಾಗ್ತಿದೆ. ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗ್ತಿದೆ. ನಿಯಮಗಳ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗ್ತಿದೆ. ಸೌದಿ ಅರೇಬಿಯಾದಲ್ಲಿ ಪ್ರಯಾಣ Read more…

BIG NEWS: ಒಂದು ವರ್ಷದ ನಂತ್ರ ವುಹಾನ್ ನಲ್ಲಿ ಮತ್ತೆ ಕಾಣಿಸಿಕೊಂಡ ‘ಕೊರೊನಾ’

ಕೊರೊನಾದ ಹುಟ್ಟೂರು ಚೀನಾದ ವುಹಾನ್ ನಲ್ಲಿ ಕೊರೊನಾದ ಹೊಸ ಪ್ರಕರಣ ವರದಿಯಾಗಿದೆ. ಸುಮಾರು ಒಂದು ವರ್ಷಗಳ ನಂತ್ರ ವುಹಾನ್ ನಲ್ಲಿ ಮತ್ತೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕೊರೊನಾ ಸೋಂಕು Read more…

ಆ.16ರಿಂದ ಶುರುವಾಗಲಿದೆ ಶಾಲೆ: ಕೊರೊನಾ ಪ್ರೋಟೋಕಾಲ್ ಕಡ್ಡಾಯ

ಕೊರೊನಾ ವಿಶ್ವದ ಚಿತ್ರಣವನ್ನು ಬದಲಿಸಿದೆ. ಕಳೆದ ಎರಡು ವರ್ಷಗಳಿಂದ ಶಾಲೆಗಳು ತೆರೆದಿಲ್ಲ. ಆನ್ಲೈನ್ ಮೂಲಕ ಮಕ್ಕಳಿಗೆ ಪಾಠ ಹೇಳಲಾಗ್ತಿದೆ. ಈ ಮಧ್ಯೆ ಉತ್ತದ ಪ್ರದೇಶದ ಯೋಗಿ ಸರ್ಕಾರ ಮಹತ್ವದ Read more…

ಎಚ್ಚರ..! ಅಕ್ಟೋಬರ್ ನಲ್ಲಿ ಉತ್ತುಂಗಕ್ಕೇರಲಿದೆ ಕೊರೊನಾ ಮೂರನೇ ಅಲೆ

ಕೊರೊನಾ ಎರಡನೇ ಅಲೆ ಕಡಿಮೆಯಾಗುವ ಮುನ್ನವೇ ಮೂರನೇ ಅಲೆ ಭಯ ಶುರುವಾಗಿದೆ. ಅಗಸ್ಟ್ ನಲ್ಲಿ ಕೊರೊನಾ ಮೂರನೇ ಅಲೆ ಭಾರತಕ್ಕೆ ಬರಲಿದೆ. ಅಕ್ಟೋಬರ್ ನಲ್ಲಿ ಕೊರೊನಾ ಮೂರನೇ ಅಲೆ Read more…

ಡೆಲ್ಟಾ ಪ್ಲಸ್ ಗೆ ಪರಿಣಾಮಕಾರಿ ಕೊವ್ಯಾಕ್ಸಿನ್ ಲಸಿಕೆ: ಐಸಿಎಂಆರ್

ಕೊರೊನಾ ವಿರುದ್ಧದ ಹೋರಾಟದಲ್ಲಿ ಲಸಿಕೆ ದೊಡ್ಡ ಅಸ್ತ್ರವಾಗಿದೆ. ವಿಶ್ವದಾದ್ಯಂತ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಈ ಮಧ್ಯೆ ಡೆಲ್ಟಾ ಪ್ಲಸ್ ಬಗ್ಗೆ ಆತಂಕ ಹೆಚ್ಚಾಗಿದೆ. ಈ ಮಧ್ಯೆ ನೆಮ್ಮದಿ Read more…

ಸರ್ಕಾರಿ ಆಸ್ಪತ್ರೆಯಲ್ಲಿ ಬಳಕೆಯಾಗಲಿದೆ ಖಾಸಗಿ ಆಸ್ಪತ್ರೆಯಲ್ಲಿ ಉಳಿದ ಲಸಿಕೆ

ದೇಶದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಾಗ್ತಿದೆ. ಕೊರೊನಾ ಮೂರನೇ ಅಲೆ ಭಯ ಶುರುವಾಗಿದೆ. ಈ ಮಧ್ಯೆ ಕೊರೊನಾ ಲಸಿಕೆ ಅಭಿಯಾನದಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆ ಕಾಣಿಸಿಕೊಂಡಿದೆ. ಗ್ರಾಮೀಣ ಪ್ರದೇಶಗಳಲ್ಲಿ Read more…

ಒಂದೇ ವ್ಯಕ್ತಿಗೆ ಸಿಗಲಿದೆ ಕೊರೊನಾದ ಎರಡು ಭಿನ್ನ ಲಸಿಕೆ…..!

ವಿಶ್ವದಾದ್ಯಂತ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದೆ. ಇದನ್ನು ನಿಯಂತ್ರಿಸಲು ಲಸಿಕೆ ದೊಡ್ಡ ಅಸ್ತ್ರವಾಗಿದೆ. ಕೊರೊನಾ ಲಸಿಕೆ ಬಗ್ಗೆ ಅನೇಕ ಪರೀಕ್ಷೆಗಳು ನಡೆಯುತ್ತಿವೆ. ಈವರೆಗೆ ಕೊರೊನಾದ ಒಂದು ಲಸಿಕೆಯನ್ನು ಮಾತ್ರ Read more…

ಮತ್ತೆ ಹೆಚ್ಚಾಯ್ತು ಕೊರೊನಾ ಸೋಂಕು: ಲಾಕ್ ಡೌನ್ ಘೋಷಣೆ ಮಾಡಿದ ಸರ್ಕಾರ

ಕೇರಳದಲ್ಲಿ ಮತ್ತೆ ಕೊರೊನಾ ಸೋಂಕು ವೇಗವಾಗಿ ಹೆಚ್ಚುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕೇರಳ ಸರ್ಕಾರ ಮತ್ತೊಮ್ಮೆ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಿಸಿದೆ. ಜುಲೈ 31 ಮತ್ತು ಆಗಸ್ಟ್ 1 ರಂದು Read more…

ಎಚ್ಚರ……! ಕೊರೊನಾದಿಂದ ರಕ್ಷಣೆ ಬೇಕೆಂದ್ರೆ ಆ ಜಾಗಕ್ಕೆ ಹೋಗ್ಬೇಡಿ

ಕೊರೊನಾ ವೈರಸ್ ರೋಗ ಇನ್ನೂ ಕಡಿಮೆಯಾಗಿಲ್ಲ. ನಿಧಾನವಾಗಿ ಮತ್ತೆ ಕೊರೊನಾ ಸೋಂಕು ಹೆಚ್ಚಾಗ್ತಿದೆ. ಕೊರೊನಾ ಮೂರನೇ ಅಲೆ ಆತಂಕದ ಮಧ್ಯೆ ಡೆಲ್ಟಾ ಪ್ಲಸ್ ಭಯವಿದೆ. ಕೊರೊನಾ ಮೂರನೇ ಅಲೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...