alex Certify ಕೊರೊನಾ | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

ಜುಲೈ 31ರವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟ ರದ್ದು

ವಿದೇಶಿ ಪ್ರಯಾಣದ ಆಲೋಚನೆಯಲ್ಲಿದ್ದವರಿಗೆ ಡಿಜಿಸಿಎ ನಿರಾಶೆಗೊಳಿಸಿದೆ. ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ಅಂತರರಾಷ್ಟ್ರೀಯ ವಿಮಾನಗಳ ನಿಷೇಧವನ್ನು ಜುಲೈ 31 ರ ವರೆಗೆ ವಿಸ್ತರಿಸಿದೆ. ಅಂತರರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ Read more…

BIG NEWS: ಕೊರೊನಾದ ಮತ್ತೊಂದು ಹೊಸ ಲಕ್ಷಣಕ್ಕೆ ವ್ಯಕ್ತಿ ಬಲಿ

ಕೊರೊನಾ ಮಾಡಿರುವ ಅವಾಂತರ ಒಂದೆರಡಲ್ಲ. ಕೊರೊನಾದಿಂದ ಗುಣಮುಖರಾದವರಿಗೆ ಮತ್ತೊಂದಿಷ್ಟು ಸಮಸ್ಯೆ ಕಾಡ್ತಿದೆ. ಬ್ಲಾಕ್ ಫಂಗಸ್, ವೈಟ್ ಫಂಗಸ್, ಯಲ್ಲೋ ಫಂಗಸ್ ನಂತ್ರ ಮತ್ತೊಂದು ಸಮಸ್ಯೆ ಎದುರಾಗಿದೆ. ಕೊರೊನಾದಿಂದ ಗುಣಮುಖರಾದವರಿಗೆ Read more…

ದೇಶಕ್ಕೆ ಶೀಘ್ರವೇ ಬರಲಿದೆ ವಿದೇಶದ ಇನ್ನೊಂದು ಲಸಿಕೆ

ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ನಿಯಂತ್ರಣಕ್ಕೆ ಬಂದಿದೆ. ಆದ್ರೆ ಡೆಲ್ಟಾ ಪ್ಲಸ್ ಭಯ ಹುಟ್ಟಿಸಿದೆ. ಕೊರೊನಾ ಮೂರನೇ ಅಲೆ ಬಗ್ಗೆ ಜನರಲ್ಲಿ ಭಯವಿದ್ದು, ಲಸಿಕೆ ಅಭಿಯಾನ ಚುರುಕು ಪಡೆದಿದೆ. Read more…

‘ಕೊರೊನಾ ಲಸಿಕೆ’ ಅಸಲಿಯಾ….? ನಕಲಿಯಾ…? ಹೀಗೆ ಪತ್ತೆ ಮಾಡಿ

ಕೊರೊನಾ ನಿಯಂತ್ರಣಕ್ಕೆ ದೇಶದಲ್ಲಿ ಲಸಿಕೆ ಅಭಿಯಾನ ನಡೆಯುತ್ತಿದೆ. ನಮ್ಮ ಸುತ್ತಮುತ್ತಲು ಅನೇಕ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗ್ತಿದೆ. ಈ ಮಧ್ಯೆ ನಕಲಿ ಲಸಿಕೆ ಸಮಸ್ಯೆ ಎದುರಾಗಿದೆ. ಕೆಲ ರಾಜ್ಯಗಳಲ್ಲಿ ನಕಲಿ Read more…

Shocking News: 15 ನಿಮಿಷದಲ್ಲಿ ಮಹಿಳೆಯೊಬ್ಬಳಿಗೆ 3 ಡೋಸ್ ಲಸಿಕೆ…!

ದೇಶ ವಿದೇಶದಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಲಸಿಕೆಯನ್ನು ಅಸ್ತ್ರವಾಗಿ ಬಳಸಲಾಗ್ತಿದೆ. ಕೊರೊನಾ ಲಸಿಕೆ ಅಭಿಯಾನ ದೇಶದಲ್ಲಿ ವೇಗ ಪಡೆದಿದೆ. ವಿಶ್ವದಲ್ಲಿಯೇ ಅತಿ ಹೆಚ್ಚು ಲಸಿಕೆ ನೀಡಿದ ದೇಶ ಎಂಬ Read more…

ಕ್ರಿಕೆಟ್ ಅಭಿಮಾನಿಗಳಿಗೆ ಬೇಸರದ ಸಂಗತಿ: ಕೈತಪ್ಪಿ ಹೋಯ್ತು ಟಿ-20 ವಿಶ್ವಕಪ್ ಆತಿಥ್ಯ

ಕೊರೊನಾ ವೈರಸ್ ಕ್ರಿಕೆಟ್ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಐಸಿಸಿ ಟಿ 20 ವಿಶ್ವಕಪ್ 2021 ರ ಆತಿಥ್ಯ ಭಾರತದ ಕೈತಪ್ಪಿ ಹೋಗಿದೆ. ಬಿಸಿಸಿಐ ಈ ಬಗ್ಗೆ ಮಾಹಿತಿ ನೀಡಿದೆ. Read more…

ಕೊರೊನಾ ಡೆಲ್ಟಾ ಪ್ಲಸ್ ಗೆದ್ದು ಬಂದ ಈತ ಹೇಳಿದ್ದೇನು….?

ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ನಿರಂತರವಾಗಿ ಕಡಿಮೆಯಾಗುತ್ತಿವೆ. ಆದರೆ ಕೊರೊನಾ ಡೆಲ್ಟಾ ಪ್ಲಸ್ ರೂಪಾಂತರದ ಪ್ರಕರಣಗಳು ಈಗ ಕಳವಳವನ್ನುಂಟುಮಾಡುತ್ತಿವೆ. ಒಡಿಶಾದಲ್ಲಿ 62 ವರ್ಷದ ವ್ಯಕ್ತಿಯೊಬ್ಬ ಕೊರೊನಾ ಡೆಲ್ಟಾ Read more…

ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಈ ದೇಶದಲ್ಲಿ ಸಿಗಲ್ಲ ಗ್ರೀನ್ ಪಾಸ್

ಕೊರೊನಾ ಲಸಿಕೆ ಅಭಿಯಾನದಲ್ಲಿ ಭಾರತ ವಿಶ್ವದಾಖಲೆ ಮಾಡಿದೆ. ವಿಶ್ವದಲ್ಲೇ ಅತಿ ಹೆಚ್ಚು ಲಸಿಕೆ ನೀಡಿದ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಈ ಮಧ್ಯೆ ಲಸಿಕೆ ಅಭಿಯಾನಕ್ಕೆ ಯುರೋಪಿಯನ್ Read more…

BIG NEWS: ಕೊರೊನಾ ಲಸಿಕೆ ಅಭಿಯಾನದಲ್ಲಿ ನಂಬರ್ 1 ಸ್ಥಾನಕ್ಕೇರಿದ ಭಾರತ

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆ ಕಾಣ್ತಿದೆ. ಆದ್ರೆ ಡೆಲ್ಟಾ ಪ್ಲಸ್ ಭಯ ಶುರುವಾಗಿದೆ. ಈ ಮಧ್ಯೆ ಕೊರೊನಾ ಲಸಿಕೆ ಅಭಿಯಾನದ ವೇಗ ಹೆಚ್ಚಾಗಿದೆ. ಭಾರತದಲ್ಲಿ 32 Read more…

ಲಸಿಕೆ ಪಡೆದವರಿಗೆ ಗುಡ್‌ ನ್ಯೂಸ್:‌ ಕೊರೊನಾದ ಎಲ್ಲಾ ರೂಪಾಂತರಿಗಳ ವಿರುದ್ಧ ಕೋವಿಶೀಲ್ಡ್ – ಕೊವ್ಯಾಕ್ಸಿನ್​ ಪರಿಣಾಮಕಾರಿ

ಕೋವಿಶೀಲ್ಡ್​ ಹಾಗೂ ಕೊವ್ಯಾಕ್ಸಿನ್​ ಲಸಿಕೆಗಳು ಕೊರೊನಾ ರೂಪಾಂತರಿಗಳಾದ ಆಲ್ಫಾ, ಬೀಟಾ, ಗಾಮಾ ಹಾಗೂ ಡೆಲ್ಟಾಗಳ ವಿರುದ್ಧ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲಿದೆ ಎಂದು ಕೇಂದ್ರ ಸಚಿವಾಲಯ ಮಾಹಿತಿ ನೀಡಿದೆ. ಕೊರೊನಾ Read more…

ಬೆಚ್ಚಿಬೀಳಿಸುವಂತಿದೆ ತಾಯಿಯೇ 5 ವರ್ಷದ ಮಗಳನ್ನು 15 ಬಾರಿ ಇರಿದು ಕೊಂದಿರುವ ಹಿಂದಿನ ಕಾರಣ

ಕೊರೊನಾ ವೈರಸ್, ಲಾಕ್ಡೌನ್ ಮನುಷ್ಯರ ಮನಸ್ಸಿನ ಮೇಲೆ ಸಾಕಷ್ಟು ಪ್ರಭಾವ ಬೀರಿದೆ. ಮನೆಯಲ್ಲಿಯೇ ಲಾಕ್ ಆಗಿರುವ ಜನರು ಮಾನಸಿಕ ಸಮಸ್ಯೆ ಎದುರಿಸುತ್ತಿದ್ದಾರೆ. ರೋಗ, ಸಾವಿನ ಭಯ ಅವರನ್ನು ಕಾಡ್ತಿದೆ. Read more…

ಈಗಾಗಲೇ ಕೊರೊನಾ ಸೋಂಕಿಗೊಳಗಾಗಿದ್ದವರಿಗೆ ಅಗತ್ಯವಿಲ್ಲ ಲಸಿಕೆಯ 2ನೇ ಡೋಸ್

ಕೊರೊನಾ ವೈರಸ್ ಸೋಂಕಿನಿಂದ ಚೇತರಿಸಿಕೊಂಡ ಜನರು ಕೋವಿಶೀಲ್ಡ್ ಎರಡನೇ ಡೋಸ್ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂಬ ವಿಷ್ಯ ಅಧ್ಯಯನದಿಂದ ಗೊತ್ತಾಗಿದೆ. ಐಸಿಎಂಆರ್ ಈಶಾನ್ಯ ಮತ್ತು ಅಸ್ಸಾಂ ವೈದ್ಯಕೀಯ ಕಾಲೇಜು ನಡೆಸಿದ Read more…

ಕೊರೊನಾ ಲಸಿಕೆ ಹಾಕಿಸಿಕೊಂಡ ವಿಮಾನ ಪ್ರಯಾಣಿಕರಿಗೆ ಖುಷಿ ಸುದ್ದಿ

ಕೊರೊನಾ ಆತಂಕದ  ಮಧ್ಯೆ ಇಂಡಿಗೊ ಪ್ರಯಾಣಿಕರಿಗೆ ಖುಷಿ ಸುದ್ದಿಯೊಂದನ್ನು ನೀಡಿದೆ. ಇಂಡಿಗೊ ಇಂದಿನಿಂದ ವ್ಯಾಕ್ಸಿ ಶುಲ್ಕ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಡಿ, ಲಸಿಕೆ ಹಾಕಿಸಿದ ಪ್ರಯಾಣಿಕರಿಗೆ ರಿಯಾಯಿತಿ ಸಿಗಲಿದೆ. Read more…

ʼಕೊರೊನಾʼದಿಂದ ರಕ್ಷಣೆ ಪಡೆಯಲು ಮಕ್ಕಳಿಗೆ ಕಲಿಸಿ ಈ ಪಾಠ

ಕೊರೊನಾ ಮೂರನೇ ಅಲೆ ಆಗಸ್ಟ್ ನಲ್ಲಿ ಬರಲಿದೆ ಎಂಬ ತಜ್ಞರ ಹೇಳಿಕೆ ಎಲ್ಲರನ್ನೂ ಜಾಗೃತಗೊಳಿಸಿದೆ. ಈ ಬಾರಿ ಮಕ್ಕಳು ಹೆಚ್ಚು ಪೀಡಿತರಾಗಲಿದ್ದಾರೆಂದು ಆರೋಗ್ಯ ತಜ್ಞರಿಂದ ಮಾಹಿತಿ ಸಿಕ್ಕಿದೆ. ಮಕ್ಕಳನ್ನು Read more…

ಖುಷಿ ಸುದ್ದಿ…! ಕೊರೊನಾ ವಿರುದ್ಧ ಹೋರಾಡಲು ಕೋವ್ಯಾಕ್ಸಿನ್ ಶೇ.77.8ರಷ್ಟು ಪರಿಣಾಮಕಾರಿ

ಭಾರತ್ ಬಯೋಟೆಕ್‌ನ ಲಸಿಕೆ ಕೋವ್ಯಾಕ್ಸಿನ್ 3 ನೇ ಹಂತದ ಪ್ರಯೋಗದ ಫಲಿತಾಂಶ ಬಹಿರಂಗವಾಗಿದೆ. ಕೊರೊನಾ ವೈರಸ್ ವಿರುದ್ಧ ಕೋವ್ಯಾಕ್ಸಿನ್ ಶೇಕಡಾ 77.8 ರಷ್ಟು ಪರಿಣಾಮಕಾರಿ ಎಂಬುದು ಗೊತ್ತಾಗಿದೆ. ಡಿಸಿಜಿಐನ Read more…

ಖುಷಿ ಸುದ್ದಿ….! ನಿಮ್ಮ ಹೊಟ್ಟೆಯಲ್ಲಿದೆ ‘ಕೊರೊನಾ’ಗೆ ಮದ್ದು

ಕೊರೊನಾ ವೈರಸ್ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದೆ. ದಿನಕ್ಕೊಂದು ರೂಪಾಂತರ ವಿಜ್ಞಾನಿಗಳ ತಲೆಕೆಡಿಸಿದೆ. ಕೊರೊನಾಗೆ ಈಗಾಗಲೇ ಅನೇಕ ರೀತಿಯ ಚಿಕಿತ್ಸೆ ನಡೆಯುತ್ತಿದೆ. ಈ ಮಧ್ಯೆ ಮತ್ತೊಂದು ಖುಷಿ ಸುದ್ದಿ ಸಿಕ್ಕಿದೆ. Read more…

ಗ್ರೀನ್ ಫಂಗಸ್ ಲಕ್ಷಣವೇನು….? ಯಾರನ್ನು ಹೆಚ್ಚು ಕಾಡಲಿದೆ ಈ ಶಿಲೀಂಧ್ರ…? ಇಲ್ಲಿದೆ ವಿವರ

ಕೊರೊನಾ ವೈರಸ್ ಎರಡನೇ ಅಲೆ ಮಾರಕವಾಗಿದೆ. ಎರಡನೇ ಅಲೆಯಲ್ಲಿ ಕಪ್ಪು, ಬಿಳಿ, ಹಳದಿ ಶಿಲೀಂಧ್ರಗಳ ಅನೇಕ ಪ್ರಕರಣಗಳು ವರದಿಯಾಗಿವೆ. ಕೋವಿಡ್ -19 ರಿಂದ ಚೇತರಿಸಿಕೊಂಡ ಜನರಲ್ಲಿ ಈ ಪ್ರಕರಣಗಳು Read more…

ಕೊರೊನಾ ಲಸಿಕೆ ಹಾಕಿಸಿಕೊಳ್ಳದಿದ್ರೆ ಜೈಲು ಗ್ಯಾರಂಟಿ

ಕೊರೊನಾ ವೈರಸ್ ನಿಯಂತ್ರಣಕ್ಕೆ ಲಸಿಕೆ ದೊಡ್ಡ ಅಸ್ತ್ರ. ವಿಶ್ವದಾದ್ಯಂತ ಲಸಿಕೆ ಅಭಿಯಾನ ನಡೆಯುತ್ತಿದೆ. ಭಾರತ ಲಸಿಕೆ ವಿಷ್ಯದಲ್ಲಿ ನಿನ್ನೆ ದಾಖಲೆ ಬರೆದಿದೆ. ಆದ್ರೆ ಇನ್ನೂ ಅನೇಕರು ಲಸಿಕೆ ಪಡೆಯಲು Read more…

ಕೊರೊನಾ ರೋಗಿಗಳಿಗಿಂತ ಸಹಾಯ ವಾಣಿಗೆ ಹೆಚ್ಚು ಬರ್ತಿದೆ ಇವರ ಕರೆ

ಕೊರೊನಾ ರೋಗಿಗಳಿಗೆ ನೆರವಾಗಲು ಅನೇಕ ರಾಜ್ಯಗಳಲ್ಲಿ ಕೊರೊನಾ ಹೆಲ್ಪ್ ಲೈನ್ ತೆರೆಯಲಾಗಿದೆ. ದೆಹಲಿ-ಎನ್ಸಿಆರ್ ನಲ್ಲಿ ಕೊರೊನಾ ರೋಗಿಗಳಿಗಾಗಿ ತೆರೆಯಲಾಗಿರುವ ಸಹಾಯ ವಾಣಿಗೆ ಕೊರೊನಾ ರೋಗಿಗಳಿಗಿಂತ ಕೊರೊನಾ ರೋಗದಿಂದ ಗುಣಮುಖರಾದವರ Read more…

ಚಳಿಗಾಲದಲ್ಲಿ ಬರಲಿದೆ ಕೊರೊನಾ 3ನೇ ಅಲೆ: ಮತ್ತೆ ʼಲಾಕ್ ಡೌನ್ʼ ಸಾಧ್ಯತೆ….?

ಕೊರೊನಾ ಎರಡನೇ ಅಲೆ ಅಬ್ಬರ ಇನ್ನೂ ಶಾಂತವಾಗಿಲ್ಲ. ಆಗ್ಲೇ ಕೊರೊನಾ ಮೂರನೇ ಅಲೆ ಭಯ ಶುರುವಾಗಿದೆ. ಶೀಘ್ರವೇ ಮೂರನೇ ಅಲೆ ಶುರುವಾಗುವ ಸಾಧ್ಯತೆಯಿದೆ ಎಂದು ಬ್ರಿಟನ್ ಎಚ್ಚರಿಕೆ ನೀಡಿದೆ. Read more…

BIG NEWS: ಕೊರೊನಾ ಲಸಿಕೆಯ ಹೊಸ ಮಾರ್ಗಸೂಚಿ ರಿಲೀಸ್

ದೇಶದಾದ್ಯಂತ ಇಂದಿನಿಂದ ಕೊರೊನಾ ಲಸಿಕೆ ಕುರಿತಂತೆ ಹೊಸ ಮಾರ್ಗಸೂಚಿ ಜಾರಿಗೆ ಬಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೂನ್ 7ರಂದು ಪ್ರಕಟಿಸಿರುವ ಮಾರ್ಗಸೂಚಿ ಇಂದಿನಿಂದ ಜಾರಿಗೆ ಬಂದಿದೆ. ಹೊಸ Read more…

BIG NEWS: ಕೊರೊನಾ 2 ನೇ ಅಲೆಯಲ್ಲೂ ಕುಗ್ಗದ ನರೇಂದ್ರ ಮೋದಿ ಜನಪ್ರಿಯತೆ

ಕೊರೊನಾ ಎರಡನೇ ಅಲೆ ಅಬ್ಬರದಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆ ಕಡಿಮೆಯಾಗಿಲ್ಲ. ಮೇ ತಿಂಗಳಿನಲ್ಲಿ ಕೊರೊನಾ ವೈರಸ್ ಎರಡನೇ ಅಲೆ ಮಧ್ಯೆ ಜನಪ್ರಿಯತೆ ರೇಟಿಂಗ್ ಕುಸಿದಿದೆ. ಆದ್ರೆ ನರೇಂದ್ರ Read more…

ಲಸಿಕೆ ನಂತ್ರವೂ ಏಕೆ ಕಾಡ್ತಿದೆ ಕೊರೊನಾ…? ಇಲ್ಲಿದೆ ಇದರ ಹಿಂದಿನ ಕಾರಣ

ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಲಸಿಕೆ ಪ್ರಮುಖ ಅಸ್ತ್ರವಾಗಿದೆ. ಲಸಿಕೆ ಅಭಿಯಾನವು ಜನವರಿಯಿಂದ ನಡೆಯುತ್ತಿದೆ. ದೇಶದಲ್ಲಿ ಕೊರೊನಾ ಎರಡನೇ ಅಲೆ ಬರ್ತಿದ್ದಂತೆ ಲಸಿಕೆ ಪಡೆದವರೂ ಸೋಂಕಿಗೆ ಒಳಗಾಗಿದ್ದಾರೆ. ಲಸಿಕೆ Read more…

ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಭಯವಾಗ್ತಿದೆಯಾ…? ರಾಖಿ ನೀಡಿದ್ದಾರೆ ಟಿಪ್ಸ್

ನಟಿ ರಾಖಿ ಸಾವಂತ್ ಸದಾ ಸುದ್ದಿಯಲ್ಲಿರುತ್ತಾರೆ. ನಟಿ ರಾಖಿ ಸಾವಂತ್ ಮಾಡಿದ ಪ್ರತಿಯೊಂದು ಕೆಲಸವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ತಾರೆ. ಈ ಬಾರಿ ನಟಿ ರಾಖಿ ಸಾವಂತ್ ಕೊರೊನಾ ಲಸಿಕೆ Read more…

BIG NEWS: ಚಾಲನಾ ಪರವಾನಗಿ, RC ಸೇರಿದಂತೆ ಎಲ್ಲ ದಾಖಲೆಗಳ ಮಾನ್ಯತೆ ವಿಸ್ತರಿಸಿದ ಸರ್ಕಾರ

ವಾಹನ ಸವಾರರಿಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದೆ. ಚಾಲನಾ ಪರವಾನಗಿ, ನೋಂದಣಿ ಪ್ರಮಾಣಪತ್ರ, ಫಿಟ್‌ನೆಸ್ ಪ್ರಮಾಣಪತ್ರ ಸೇರಿದಂತೆ ಇತರ ಮೋಟಾರು ವಾಹನ ದಾಖಲೆಗಳ ಮಾನ್ಯತೆಯನ್ನು ಸರ್ಕಾರ ಹೆಚ್ಚಿಸಿದೆ. ಕೊರೊನಾ ಎರಡನೇ Read more…

ಗರ್ಭಿಣಿಯರಿಗೆ ಲಸಿಕೆ ಹಾಕುವ ಕುರಿತು ಐಸಿಎಂಆರ್ ಮಹತ್ವದ ಹೇಳಿಕೆ

ಕೊರೊನಾ ವೈರಸ್ ಎರಡನೇ ಅಲೆ ಗರ್ಭಿಣಿ ಹಾಗೂ ಬಾಣಂತಿಯರ ಮೇಲೆ ಹೆಚ್ಚು ಪ್ರಭಾವ ಬೀರಿದೆ. ಮೊದಲ ಅಲೆಗೆ ಹೋಲಿಕೆ ಮಾಡಿದ್ರೆ ಎರಡನೇ ಅಲೆಯಲ್ಲಿ ಇವರು ಹೆಚ್ಚು ಪ್ರಭಾವಕ್ಕೊಳಗಾಗಿದ್ದಾರೆ. ಸಾವಿನ Read more…

ಕೊರೊನಾ ಚೇತರಿಕೆ ನಂತ್ರ ಲಸಿಕೆ ಹಾಕಿಸಿಕೊಂಡವರಿಗೆ ಖುಷಿ ಸುದ್ದಿ

ಭಾರತದಲ್ಲಿ ಕೊರೊನಾ ಎರಡನೇ ಅಲೆ ನಿಧಾನವಾಗಿ ನಿಯಂತ್ರಣಕ್ಕೆ ಬರ್ತಿದೆ. ಹೊಸ ಪ್ರಕರಣಗಳಲ್ಲಿ ಭಾರಿ ಕುಸಿತ ಕಂಡುಬಂದಿದೆ. ಆದರೆ ದೇಶದ ಆರೋಗ್ಯ ತಜ್ಞರು ಕೊರೊನಾದ ಮೂರನೇ ಅಲೆ ತಡೆಯಲು ಈಗಿನಿಂದಲೇ Read more…

ಜನರ ಹಣ ಬಳಕೆ ವಿಧಾನ ಬದಲಿಸಿದ ಕೊರೊನಾ..! ಎಟಿಎಂನಿಂದ ಹಣ ವಿತ್ ಡ್ರಾ, ಆನ್ಲೈನ್ ಮೂಲಕ ಪಾವತಿ

ಕೊರೊನಾ ಹಣದ ಬಳಕೆಗೆ ಸಂಬಂಧಿಸಿದಂತೆ ಜನರಲ್ಲಿ ದೊಡ್ಡ ಬದಲಾವಣೆ ತಂದಿದೆ. ಕೊರೊನಾ ಎರಡನೇ ಅಲೆ ಜನರಲ್ಲಿ ಭಯ ಹುಟ್ಟಿಸಿದೆ. ಇದರ ಪರಿಣಾಮವಾಗಿ ಜನರು ಎಟಿಎಂಗಳಿಂದ ಹೆಚ್ಚಿನ ಹಣವನ್ನು ವಿತ್ Read more…

BIG NEWS: ಆಸ್ಪತ್ರೆಗೆ ಭರ್ತಿಯಾಗ್ತಿದ್ದಂತೆ ಸಿಗಲಿದೆ 1 ಲಕ್ಷ ರೂ.

ಕೊರೊನಾ ಕಾಲದಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಅಚಾನಕ್ ಹಣದ ಅಗತ್ಯತೆ ಬಿದ್ರೆ ಏನ್ಮಾಡ್ಬೇಕು ಎಂದು ಆಲೋಚನೆಗೆ ಬಿದ್ದವರಿಗೆ ಮಹತ್ವದ ಮಾಹಿತಿಯೊಂದಿದೆ. ನೌಕರರ ಭವಿಷ್ಯ ನಿಧಿ ಸದಸ್ಯರಿಗೆ ಈಗ ಹೊಸ ಸೌಲಭ್ಯವನ್ನು Read more…

ರಕ್ತ ಹೆಪ್ಪುಗಟ್ಟುವಿಕೆ ಭಯದಲ್ಲಿ ಕೊರೊನಾ ಲಸಿಕೆ ತೆಗೆದುಕೊಳ್ಳಲು ಹಿಂಜರಿಯಬೇಡಿ: ತಜ್ಞರ ಮಹತ್ವದ ಸಲಹೆ

ಕೊರೊನಾ ಲಸಿಕೆ ಬಗ್ಗೆ ಈಗ್ಲೂ ವದಂತಿಗಳಿವೆ. ಕೊರೊನಾ ಲಸಿಕೆಯಿಂದ ರಕ್ತ ಹೆಪ್ಪುಗಟ್ಟುವ ಸಮಸ್ಯೆ ಕಾಡುತ್ತೆ ಎಂಬ ವದಂತಿಯಿದೆ. ಈ ವದಂತಿ ನಂಬಿ ಲಸಿಕೆ ಹಾಕಿಕೊಳ್ಳದೆ ಹೋದಲ್ಲಿ ಸಮಸ್ಯೆ ಎದುರಾಗಲಿದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...