alex Certify ಕೊರೊನಾ | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಲಸಿಕೆಯ 2ನೇ ಡೋಸ್ ತೆಗೆದುಕೊಳ್ಳಲು ತಡವಾಗ್ತಿದೆಯಾ….?

ಕೊರೊನಾ ಸೋಂಕು ತಡೆಯಲು ಲಸಿಕೆ ಮಾತ್ರ ಮದ್ದು. ಮೇ ಒಂದರಿಂದ ದೇಶದಾದ್ಯಂತ ಕೊರೊನಾ ಲಸಿಕೆಯನ್ನು 18 ವರ್ಷ ಮೇಲ್ಪಟ್ಟವರಿಗೆ ನೀಡಲಾಗ್ತಿದೆ. ಕೊರೊನಾ ಲಸಿಕೆಗೆ ಜನರು ಉತ್ಸಾಹ ತೋರುತ್ತಿದ್ದಾರೆ. ಆದ್ರೆ Read more…

ʼಕೊರೊನಾʼದಿಂದ ಚೇತರಿಸಿಕೊಳ್ತಿದ್ದಂತೆ ಬದಲಾಯಿಸಿ ಈ ವಸ್ತು

ಕೊರೊನಾ ವೈರಸ್ ಎರಡನೇ ಅಲೆ ಹೆಚ್ಚು ಅಪಾಯಕಾರಿಯಾಗಿದೆ. ಒಮ್ಮೆ ಸೋಂಕಿಗೊಳಗಾದವರಿಗೆ ಮತ್ತೆ ವೈರಸ್ ತಗಲುವ ಅಪಾಯವಿದೆ. ಹಾಗಾಗಿ ಜನರು ಹೆಚ್ಚು ಎಚ್ಚರಿಕೆ ವಹಿಸಬೇಕಾಗಿದೆ. ಕೊರೊನಾ ಸೋಂಕಿಗೊಳಗಾದ ವ್ಯಕ್ತಿಗಳು ಕೆಲವೊಂದು Read more…

BIG NEWS: ಕೊರೊನಾದ ಎಲ್ಲ ರೂಪಾಂತರಗಳ ವಿರುದ್ಧ ಹೋರಾಡಲು ತಯಾರಾಗ್ತಿದೆ ಲಸಿಕೆ

ಕೊರೊನಾ ವೈರಸ್ ಪ್ರಪಂಚದಾದ್ಯಂತ ಹಾನಿಯುಂಟು ಮಾಡಿದೆ. ಕೊರೊನಾ ವೈರಸ್ ರೂಪಾಂತರಗೊಳ್ಳುತ್ತಿದೆ. ಈ ರೂಪಾಂತರದಿಂದಾಗಿ ವಿಜ್ಞಾನಿಗಳಿಗೆ ತಲೆಬಿಸಿ ಶುರುವಾಗಿದೆ. ಈಗಾಗಲೇ ಕಂಡು ಹಿಡಿದಿರುವ ಲಸಿಕೆ ಹೊಸ ರೂಪಾಂತರದ ಮೇಲೆ ಪರಿಣಾಮ Read more…

ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡದ ‘ಆಯುಷ್ಮಾನ್ ಭಾರತ್’ ಯಾವ ಪುರುಷಾರ್ಥಕ್ಕೆ…? ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಕೊರೊನಾ ಸೋಂಕಿತರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತವಾಗಿ ಚಿಕಿತ್ಸೆ ಪಡೆಯಲು ಅವಕಾಶವಿಲ್ಲವೆಂದ ಮೇಲೆ ಕೇಂದ್ರದ ಆಯುಷ್ಮಾನ್ ಯಾವ ಪುರುಷಾರ್ಥಕ್ಕೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಆಯುಷ್ಮಾನ್ Read more…

ಕೊರೊನಾ ಸೋಂಕಿನ ಮಧ್ಯೆ ಖುಷಿ ಸುದ್ದಿ…! ಭಾರತದಲ್ಲೂ 2 ವರ್ಷ ಮೇಲ್ಪಟ್ಟವರಿಗೆ ಶೀಘ್ರವೇ ಸಿಗಲಿದೆ ಲಸಿಕೆ

ದೇಶಾದ್ಯಂತ ಕೊರೊನಾ ವೈರಸ್ ಸೋಂಕು ಹೆಚ್ಚಾಗ್ತಿದೆ. ಇದ್ರ ಮಧ್ಯೆ ಶೀಘ್ರದಲ್ಲೇ 2 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೊರೊನಾ ಲಸಿಕೆ ಸಿಗುವ ಸಾಧ್ಯತೆಯಿದೆ. ಹೈದರಾಬಾದ್ ಮೂಲದ ಭಾರತ್ Read more…

ಈ ರಕ್ತ ಗುಂಪಿನ ಜನರನ್ನು ಹೆಚ್ಚು ಕಾಡ್ತಿದೆ ಕೊರೊನಾ

ಏಪ್ರಿಲ್, ಮೇ ತಿಂಗಳಿನಲ್ಲಿ ಕೊರೊನಾ ಅಂಕಿ-ಅಂಶ ಭಯ ಹುಟ್ಟಿಸಿದೆ. ಇದ್ರ ಮಧ್ಯೆ ಸ್ವಲ್ಪ ನೆಮ್ಮದಿ ಸುದ್ದಿಯೂ ಇದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 25 Read more…

ಭಯ ಬೇಡ, ಎಚ್ಚರವಿರಲಿ….! ಅಪಾರ್ಟ್ಮೆಂಟ್ ಶೌಚಾಲಯದಿಂದಲೂ ಹರಡಬಹುದು ಕೊರೊನಾ

ಕಳೆದ ವರ್ಷ ಕೋವಿಡ್ ವೈರಸ್, ಸ್ಪ್ರೇ ಬಾಟಲಿಯಿಂದ ನೀರನ್ನು ಸಿಂಪಡಿಸುವಂತಿತ್ತು. ಆದ್ರೀಗ ವೈರಸ್ ಡಿಯೋ ರೀತಿಯಲ್ಲಿ ಕೆಲಸ ಮಾಡ್ತಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಇಷ್ಟು ದಿನ ಕೊರೊನಾ ವೈರಸ್ Read more…

ಆಕಳ ಸಗಣಿಯಿಂದ ದೂರವಾಗುತ್ತಾ ಕೊರೊನಾ ಸೋಂಕು….?

ಕೊರೊನಾ ಸೋಂಕಿತರ ಸಂಖ್ಯೆ ದಿನ ದಿನಕ್ಕೂ ಹೆಚ್ಚಾಗ್ತಿದೆ. ಕೊರೊನಾ ಜೊತೆ ಫಂಗಲ್ ಇನ್ಫೆಕ್ಷನ್ ಬಗ್ಗೆ ಜನರಲ್ಲಿ ಭಯ ಶುರುವಾಗಿದೆ. ಕೊರೊನಾದಿಂದ ರಕ್ಷಣೆ ಪಡೆಯಲು ಜನರು ರೋಗ ನಿರೋಧಕ ಶಕ್ತಿ Read more…

ಕೊರೊನಾ ಆತಂಕದಲ್ಲಿರುವವರಿಗೆ ಗುಡ್ ನ್ಯೂಸ್: ನೆಗಡಿ – ಜ್ವರ ಸೇರಿದಂತೆ ಎಲ್ಲ ವೈರಸ್ ಓಡಿಸಲು ನೆರವಾಗುತ್ತೆ ಈ ಕಷಾಯ….!

ಕೊರೊನಾ ರೋಗಿಗಳಿಗೆ ಮಾತ್ರೆ – ಔಷಧಿ ಜೊತೆ ಕಷಾಯ ಸೇವನೆ ಮಾಡಲು ಸಲಹೆ ನೀಡಲಾಗ್ತಿದೆ. ಕೊರೊನಾ ಮಾತ್ರವಲ್ಲ ಋತು ಬದಲಾದಾಗ ಕಾಣಿಸಿಕೊಳ್ಳುವ ಶೀತ, ನೆಗಡಿ, ಜ್ವರ, ಎದೆ ನೋವಿಗೆ Read more…

ಖುಷಿ ಸುದ್ದಿ….! ಮಕ್ಕಳಿಗೆ ಸಿಗಲಿದೆ ಕೊರೊನಾ ಲಸಿಕೆ

ಕೊರೊನಾ ಹೆಚ್ಚಾಗ್ತಿರುವ ಮಧ್ಯೆ ಮಕ್ಕಳಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಮಕ್ಕಳಿಗೂ ಕೊರೊನಾ ಲಸಿಕೆ ಬರ್ತಿದೆ. ಯುಎಸ್ ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ ಮಕ್ಕಳಿಗೆ ಫಿಜರ್-ಬಯೋಟೆಕ್ ಲಸಿಕೆ ತುರ್ತು ಬಳಕೆಗೆ Read more…

SHOCKING: ಹಿಂದೆಂದೂ ಕಾಣದ ಭೀಕರ ದೃಶ್ಯ; ಗಂಗಾನದಿಯಲ್ಲಿ ನೂರಾರು ಶವಗಳ ರಾಶಿ –ಕಿತ್ತು ತಿನ್ನುತ್ತಿರುವ ನಾಯಿಗಳು

ಪಾಟ್ನಾ: ಬಿಹಾರದ ಬಕ್ಸರ್ ನಲ್ಲಿ ಭೀಕರ ದೃಶ್ಯ ಕಂಡುಬಂದಿದೆ. ಗಂಗಾನದಿಯಲ್ಲಿ ನೂರಾರು ಶವಗಳ ರಾಶಿಯೇ ಪತ್ತೆಯಾಗಿದ್ದು ಕೊರೋನಾ ಸೋಂಕಿತರಿರಬಹುದು ಎಂಬ ಶಂಕೆಯಿಂದ ಆತಂಕ ಎದುರಾಗಿದೆ. ಬಕ್ಸರ್ ಜಿಲ್ಲೆಯ ಚೌಸಾ Read more…

ಮಹಿಳೆಯರಿಗೆ ಹೆಚ್ಚು ಅಪಾಯಕಾರಿ ಕೊರೊನಾ ಎರಡನೇ ಅಲೆ

ಕೊರೊನಾ ವೈರಸ್ ನ ಎರಡನೇ ಅಲೆ ಹೆಚ್ಚು ಅಪಾಯಕಾರಿಯಾಗಿದೆ. ಮೊದಲ ಅಲೆಯಲ್ಲಿ ವೃದ್ಧರು ಹೆಚ್ಚು ಸೋಂಕಿಗೊಳಗಾಗ್ತಿದ್ದರು. ಎರಡನೇ ಅಲೆಯಲ್ಲಿ ಕಿರಿಯರು ಹೆಚ್ಚು ಸೋಂಕಿಗೊಳಗಾಗ್ತಿದ್ದಾರೆ. ಮಹಿಳೆಯರ ಸಂಖ್ಯೆಯೂ ಹೆಚ್ಚಿದೆ ಎಂದು Read more…

ಕೊರೊನಾ ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡ ಕೊಹ್ಲಿ ಹೇಳಿದ್ದೇನು….?

ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಅನೇಕ ರಾಜ್ಯಗಳಲ್ಲಿ ಲಸಿಕೆಗೆ ಬೇಡಿಕೆ ಹೆಚ್ಚಿದೆ. ಆದ್ರೆ ಲಸಿಕೆ ಪೂರೈಕೆಯಾಗ್ತಿಲ್ಲ. ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೂ ಕೊರೊನಾ ಲಸಿಕೆ ಹಾಕಲಾಗ್ತಿದೆ. Read more…

Good News: ಮಹಾರಾಷ್ಟ್ರದ ಈ ಜಿಲ್ಲೆಯ 90 ಹಳ್ಳಿಗಳಲಿಲ್ಲ ಒಂದೇ ಒಂದು ಕೊರೊನಾ ಪ್ರಕರಣ….!

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 48 ಸಾವಿರ ಗಡಿ ದಾಟಿದೆ. ದೇಶದಲ್ಲಿಯೇ ಅತಿ ಹೆಚ್ಚು ಕೊರೊನಾ ಸೋಂಕಿತರ ಸಂಖ್ಯೆ ಮಹಾರಾಷ್ಟ್ರದಲ್ಲಿದೆ. ಆದ್ರೆ ಮಹಾರಾಷ್ಟ್ರದ ಭಂಡಾರ ಜಿಲ್ಲೆ ಜನರಿಗೆ ಭೇಷ್ Read more…

ಲಾಕ್ ಡೌನ್ ವೇಳೆ ಆನ್ಲೈನ್ ನಲ್ಲಿ ಸಿಗಲ್ಲ ಈ ವಸ್ತು

ಕೊರೊನಾ ವೈರಸ್ ನಿಯಂತ್ರಣಕ್ಕೆ ಅನೇಕ ರಾಜ್ಯಗಳಲ್ಲಿ ಲಾಕ್ಡೌನ್ ಜಾರಿಯಲ್ಲಿದೆ. ಲಾಕ್ ಡೌನ್ ವೇಳೆ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಅಗತ್ಯ ವಸ್ತುಗಳ ಸರಬರಾಜು ಮಾತ್ರ ನಡೆಯಲಿದೆ. Read more…

ಕೊರೊನಾ ಲಸಿಕೆಗೆ ಖಾಸಗಿ ಆಸ್ಪತ್ರೆಗಳು ವಿಧಿಸುತ್ತಿವೆ ಇಷ್ಟು ಹಣ

ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಲಸಿಕೆ ಮಹತ್ವದ ಕೆಲಸ ಮಾಡಲಿದೆ. ಲಸಿಕೆ ಅಭಿಯಾನ ಭಾರತದಲ್ಲಿ ನಡೆಯುತ್ತಿದೆ. ಮೇ.1ರಿಂದ 18 ವರ್ಷ ಮೇಲ್ಪಟ್ಟವರಿಗೂ ಕೊರೊನಾ ಲಸಿಕೆ ಹಾಕಲಾಗ್ತಿದೆ. ಕೇಂದ್ರ ಸರ್ಕಾರ Read more…

ಬೀದಿಯಲ್ಲಿ ಸಾಕ್ಸ್ ಮಾರುತ್ತಿದ್ದ ಬಾಲಕನಿಗೆ ನೆರವಾದ​ ಸಿಎಂ

ಕೊರೊನಾ ಕಾಲದಿಂದಾಗಿ ಶಾಲೆಗಳು ಕಳೆದೊಂದು ವರ್ಷದಿಂದ ಭಾಗಶಃ ಬಂದ್​ ಆಗಿದೆ. ಕೆಲ ಮಕ್ಕಳು ಆನ್​ಲೈನ್​ ಶಿಕ್ಷಣದ ಮೂಲಕ ವ್ಯಾಸಂಗ ಮಾಡುತ್ತಿದ್ದರೆ ಇನ್ನು ಕೆಲ ಬಡ ಮಕ್ಕಳ ಪಾಡು ಮೂರಾಬಟ್ಟೆಯಾಗಿದೆ. Read more…

ಕೊರೊನಾ ವಿರುದ್ಧದ ಹೋರಾಟಕ್ಕೆ ಅಸ್ತ್ರ ಹೇಳಿದ ಡಾ.ಫೌಚಿ

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಕೊರೊನಾ ನಿಯಂತ್ರಣ ಹೇಗೆ ಎಂಬ ಪ್ರಶ್ನೆ ಎಲ್ಲರಲ್ಲೂ ಮನೆ ಮಾಡಿದೆ. ಈ ಸಂದರ್ಭದಲ್ಲಿ ಅಮೆರಿಕದ ಉನ್ನತ ಆರೋಗ್ಯ ತಜ್ಞ ಡಾ. ಆಂಥೋನಿ Read more…

ಗಮನಿಸಿ….! ತಲೆನೋವು, ಜ್ವರ, ಬದಲಾದ ಮಾನಸಿಕ ಸ್ಥಿತಿ ಗಂಭೀರ ಅಪಾಯ – ಕೋವಿಡ್ ರೋಗಿಗಳಲ್ಲಿ ಮಾರಕ ಕಪ್ಪು ಶಿಲೀಂದ್ರ ಸೋಂಕು ಬಗ್ಗೆ ಎಚ್ಚರಿಕೆ – ಸಲಹೆ ಬಗ್ಗೆ ಸಂಪೂರ್ಣ ಮಾಹಿತಿ

ನವದೆಹಲಿ: ಕೋವಿಡ್-19 ರೋಗಿಗಳಲ್ಲಿ ಮಾರಕ ಕಪ್ಪು ಶಿಲೀಂಧ್ರ ಸೋಂಕು ಕಂಡು ಬರುತ್ತಿರುವ ಬಗ್ಗೆ ಸರ್ಕಾರದಿಂದ ರೋಗದ ತಪಾಸಣೆ ಮತ್ತು ನಿರ್ವಹಣೆ ಕುರಿತಂತೆ ಪುರಾವೆ ಆಧಾರಿತ ಸಲಹೆ ಬಿಡುಗಡೆ ಮಾಡಲಾಗಿದೆ. Read more…

ಕೊರೊನಾ ಲಕ್ಷಣ ಕಂಡುಬಂದರೆ ಏನು ಮಾಡಬೇಕು…? ಏನು ಮಾಡಬಾರದು….? ಡಾ. ರಾಜು ಅವರಿಂದ ಮಹತ್ವದ ಸಲಹೆ

ಬೆಂಗಳೂರು: ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಈ ಸಂದರ್ಭದಲ್ಲಿ ಕೊರೊನಾ ಸೋಂಕಿತರು ಏನು ಮಾಡಬೇಕು? ಏನು ಮಾಡಬಾರದು ಎಂಬ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯ ಸಲಹೆಗಳನ್ನು ನೀಡುತ್ತಿದ್ದಾರೆ. Read more…

ಆಸ್ಪತ್ರೆಯಿಂದ ಪರಾರಿಯಾಗಿ ಭತ್ತದ ಗದ್ದೆಯಲ್ಲಿ ಅವಿತಿದ್ದ ಸೋಂಕಿತ

ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೋನಾ ಸೋಂಕಿತ ಆಸ್ಪತ್ರೆಯಿಂದ ಪರಾರಿಯಾಗಿ ಭತ್ತದ ಗದ್ದೆಯಲ್ಲಿ ಅವಿತುಕೊಂಡ ಘಟನೆ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿ ಹುಡುಕಾಟದ ಬಳಿಕ ಆತನನ್ನು ಪತ್ತೆ ಮಾಡಿ ಮತ್ತೆ Read more…

Shocking: ಜ್ವರ ಬಾರದಿದ್ದರೂ ಮತ್ತೊಂದು ರೀತಿಯಲ್ಲಿ ವೃದ್ದರನ್ನು ಕಾಡುತ್ತಿದೆ ʼಕೊರೊನಾʼ

ಕೊರೊನಾ ಎರಡನೇ ಅಲೆ ದೇಶದ ಜನತೆಯನ್ನು ಕಂಗೆಡಿಸಿದೆ. ಅದರಲ್ಲೂ ಕೊರೊನಾ ಎರಡನೇ ಅಲೆಯಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಬಾರಿಯ ಕೊರೊನಾ ಯುವ ಜನತೆಯನ್ನು ಹೆಚ್ಚು Read more…

ಕೋವಿನ್ ಪೋರ್ಟಲ್ ನಲ್ಲಿ ಆಗಿದೆ ಮಹತ್ವದ ಬದಲಾವಣೆ

ಒಂದು ಕಡೆ ಕೊರೊನಾ ಸೋಂಕು ಜನರನ್ನು ಹೈರಾಣು ಮಾಡಿದ್ದರೆ ಇನ್ನೊಂದು ಕಡೆ ಕೊರೊನಾ ಲಸಿಕೆ ಹಾಗೂ ಲಸಿಕೆಗೆ ಹೆಸರು ನೋಂದಾಯಿಸುವ ಪ್ರಕ್ರಿಯೆ ಜನರನ್ನು ಸಮಸ್ಯೆಗೊಡ್ಡಿತ್ತು. ಈಗ ಸರ್ಕಾರ ಕೊರೊನಾ Read more…

ಬೋಳು ತಲೆ ವ್ಯಕ್ತಿಗಳನ್ನು ಹೆಚ್ಚಾಗಿ ಕಾಡಲಿದೆ ಕೊರೊನಾ…?

ಕೊರೊನಾ ಸೋಂಕು ವಿಶ್ವವನ್ನು ಕಾಡ್ತಿದೆ. ಆದ್ರೆ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಹಾಗೂ ಬೇರೆ ಖಾಯಿಲೆಯಿಂದ ಬಳಲುತ್ತಿರುವವರಿಗೆ ಕೊರೊನಾ ಸೋಂಕಿನ Read more…

ರಾಜ್ಯದಲ್ಲಿ ಮೇ 24 ರ ವರೆಗೆ ಲಾಕ್ ಡೌನ್: ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೊರೋನಾ ಸೋಂಕಿತರ ಸಂಖ್ಯೆ ತೀವ್ರ ಏರಿಕೆಯಾಗಿದ್ದು ಪಾಸಿಟಿವಿಟಿ ದರವೂ ಹೆಚ್ಚಾಗಿದೆ. ರಾಜ್ಯ ಸರ್ಕಾರವು ಕೋವಿಡ್ 19 ನಿಯಂತ್ರಣಕ್ಕಾಗಿ ಏಪ್ರಿಲ್ 26 ರಂದು ಮಾರ್ಗಸೂಚಿಗಳನ್ನು ಹೊರಡಿಸಿತ್ತು. Read more…

BIG NEWS: ಎಲ್ಲ ಜಿಲ್ಲೆಗಳಲ್ಲೂ ಸೋಂಕಿತರು, ಸಾವಿನ ಸಂಖ್ಯೆ ಭಾರೀ ಏರಿಕೆ – ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ದಾಖಲೆಯ 592 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಗಳಲ್ಲಿ ಕೂಡ ಸಾವಿನ ಸಂಖ್ಯೆ ಭಾರೀ ಏರಿಕೆಯಾಗಿದೆ. ಜಿಲ್ಲಾವಾರು ಮೃತಪಟ್ಟವರ ಸಂಖ್ಯೆ ಬಾಗಲಕೋಟೆ 7, Read more…

BIG NEWS: ಸಾವಿನ ಸುನಾಮಿ, ಬೆಂಗಳೂರಲ್ಲಿ 346 ಸೇರಿ ರಾಜ್ಯದಲ್ಲಿಂದು ದಾಖಲೆಯ 592 ಮಂದಿ ಸಾವು -48 ಸಾವಿರ ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಬರೋಬ್ಬರಿ 48 ಸಾವಿರ ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇವತ್ತು ಒಂದೇ ದಿನ 48,781 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ Read more…

ಟೀಂ ಇಂಡಿಯಾ ಆಟಗಾರರಿಗೆ ಕೋವಿಶೀಲ್ಡ್ ಲಸಿಕೆ ತೆಗೆದುಕೊಳ್ಳಲು ಸಲಹೆ

ಇಂಡಿಯನ್ ಪ್ರೀಮಿಯರ್ ಲೀಗ್ 14 ರ ಋತುವನ್ನು ಕೊರೊನಾ ಹಿನ್ನಲೆಯಲ್ಲಿ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಮುಂದಿನ ತಿಂಗಳು ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯವನ್ನು ಆಡಲು ಭಾರತೀಯ ಆಟಗಾರರು Read more…

BREAKING: ರಾಜ್ಯದ ಜನತೆಗೆ ಬೆಚ್ಚಿಬೀಳಿಸುವ ಸುದ್ದಿ –ಸಾವಿನಲ್ಲೂ ಹಳೆ ದಾಖಲೆ ಉಡೀಸ್, ಒಂದೇ ದಿನ 586 ಜನ ಕೊರೋನಾಗೆ ಬಲಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಸಾವಿನ ಸುನಾಮಿಯೇ ಎದ್ದಿದ್ದು, ಒಂದೇ ದಿನ 586 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇವತ್ತು 46 ಸಾವಿರಕ್ಕೂ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್ Read more…

ಕೊರೊನಾ ರೋಗಿಗಳಲ್ಲಿ ಕಾಣಿಸಿಕೊಳ್ತಿದೆ ಹೊಸ ಸಮಸ್ಯೆ: ಈ ಲಕ್ಷಣವಿದ್ರೆ ತಕ್ಷಣ ವೈದ್ಯರನ್ನು ಭೇಟಿಯಾಗಿ

ಕೊರೊನಾ ಎರಡನೇ ಅಲೆ ಹೆಚ್ಚು ಅಪಾಯಕಾರಿಯಾಗಿದೆ. ಕೊರೊನಾ ಎರಡನೇ ಅಲೆಗೆ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಹಾಗೆ ಹೊಸ ಹೊಸ ಲಕ್ಷಣಗಳು ಕಾಣಿಸಿಕೊಳ್ತಿವೆ. ಸೂರತ್ ನಲ್ಲಿ ಮುಕೊರ್ ಮೈಕೋಸಿಸ್ ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...