alex Certify ಕೊರೊನಾ | Kannada Dunia | Kannada News | Karnataka News | India News - Part 36
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಭಾರತದಲ್ಲಿ ಇಳಿಕೆಯಾಗ್ತಿದೆ ‘ಕೊರೊನಾ’ ಸೋಂಕಿತರ ಸಂಖ್ಯೆ – ಇಲ್ಲಿದೆ ಸಂಪೂರ್ಣ ಮಾಹಿತಿ

ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಭಾರತದಲ್ಲಿ ಇಳಿಮುಖವಾಗ್ತಿದೆ. ಸೆಪ್ಟೆಂಬರ್ 16 ರಂದು ದೇಶದಲ್ಲಿ 97,859 ಪ್ರಕರಣಗಳು ವರದಿಯಾಗಿದ್ದವು. ಇದು ದೊಡ್ಡ ಸಂಖ್ಯೆಯಾಗಿತ್ತು. ಇದರ ನಂತರ ಮುಂದಿನ 7 ದಿನಗಳಲ್ಲಿ Read more…

BIG NEWS: ಈ ಖಾಯಿಲೆ ಕಾಡಿದ್ದವರಿಗೆ ಬರಲ್ಲ ‘ಕೊರೊನಾ’

ಚೀನಾದಿಂದ ಹರಡಿದ ಕೊರೊನಾ ವೈರಸ್ ಇಡೀ ವಿಶ್ವವನ್ನೇ ಆವರಿಸಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಕಳೆದ ಮೂರು ದಿನಗಳಿಂದ ಕೊರೊನಾ ಸೋಂಕಿನಿಂದ ಗುಣಮುಖರಾಗ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಕೊರೊನಾಕ್ಕೆ Read more…

ಶಾಲೆ ತೆರೆಯುವ ಮೊದಲು ಮಕ್ಕಳಿಗೆ ತಪ್ಪದೇ ಕಲಿಸಿ ಈ ವಿಷ್ಯ

ಕೊರೊನಾ ಸೋಂಕಿನ ಕಾರಣಕ್ಕೆ 6 ತಿಂಗಳಿಂದ ಬಂದ್ ಆಗಿದ್ದ ಶಾಲೆಗಳು ಮತ್ತೆ ಶುರುವಾಗ್ತಿವೆ. ಕೆಲ ರಾಜ್ಯಗಳಲ್ಲಿ ಈಗಾಗಲೇ 9ನೇ ತರಗತಿಯಿಂದ 12ನೇ ತರಗತಿಯವರೆಗೆ ಶಾಲೆ ಶುರುವಾಗಿದೆ. ಮತ್ತೆ ಕೆಲ Read more…

ಕೊರೊನಾ ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ‘ಬಿಗ್ ಶಾಕ್’

ಕೊರೊನಾ ವೈರಸ್ ಲಸಿಕೆ ಕಂಡು ಹಿಡಿಯುವ ಪ್ರಯತ್ನ ಜಗತ್ತಿನಾದ್ಯಂತ ನಡೆಯುತ್ತಿದೆ. ಆದ್ರೆ ಡಬ್ಲ್ಯು ಎಚ್ ಒ ಮುಖ್ಯಸ್ಥರು ನಿರಾಶೆ ವಿಷ್ಯವನ್ನು ಹೇಳಿದ್ದಾರೆ. ಕೊರೊನಾ ಲಸಿಕೆ ಕಂಡು ಹಿಡಿದ್ರೂ ಅದು Read more…

‘ಕಾಲೇಜು’ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮಹತ್ವದ ಸುದ್ದಿ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ, ಮಾರ್ಚ್ ತಿಂಗಳಿನಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಅಂದಿನಿಂದಲೂ ಶಾಲಾ – ಕಾಲೇಜುಗಳು ಬಂದ್ ಆಗಿವೆ. ಇದೀಗ ಲಾಕ್ಡೌನ್ ಸಡಿಲಿಕೆಗೊಂಡು ಇತರೆಲ್ಲ Read more…

ಕೊರೊನಾ ಸಂಕಷ್ಟದ ಸಮಯದಲ್ಲಿ ಬದುಕಲು ಇವೆ ಹಲವು ದಾರಿ

ಕೊರೊನಾ ಬಂದು ಎಲ್ಲರ ಜೀವನ ಅಸ್ತವ್ಯಸ್ತವಾಗಿದೆ. ಕೆಲವರು ಉದ್ಯೋಗದ ಸಮಸ್ಯೆ ಎದುರಿಸುತ್ತಿದ್ದಾರೆ. ಇನ್ನು ಕೆಲವರು ನಿತ್ಯದ ಜೀವನ ನಡೆಸುವುದೇ ಕಷ್ಟಕರ ಎಂದು ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಇಂತಹ Read more…

ಮಂಗಳೂರು – ದೆಹಲಿ ನಡುವೆ ವಿಮಾನ ಸಂಚಾರ ಆರಂಭ

ಕೊರೊನಾ ಮಹಾಮಾರಿಯಿಂದ ಜನ ಬೇಸತ್ತು ಹೋಗಿದ್ದಾರೆ. ಕೊರೊನಾ ಎಫೆಕ್ಟ್ ಎಲ್ಲಾ ವಲಯದ ಮೇಲೂ ಬಿದ್ದಿದೆ. ಅದೆಷ್ಟೋ ಉದ್ಯಮಗಳು ನೆಲಕಚ್ಚಿ ಹೋಗಿವೆ. ಲಾಕ್‌ಡೌನ್ ಸಡಿಲಿಕೆ ಮಾಡಿದರೂ ಕೆಲವೊಂದು ಉದ್ಯಮಗಳು ಚೇತರಿಸಿಕೊಂಡಿಲ್ಲ. Read more…

ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ ಸಂಗತಿ

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ Read more…

ಕಳೆದ 24 ಗಂಟೆಯಲ್ಲಿ 1,130 ಜನರು ಕೊರೊನಾ ಗೆ ಬಲಿ: ದೇಶದಲ್ಲಿದೆ 10,03,299 ಸಕ್ರಿಯ ಪ್ರಕರಣ

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 86,961 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 54,87,581 ಕ್ಕೆ ಏರಿಕೆಯಾಗಿದೆ. Read more…

ಒಂದೇ ದಿನ 1,133 ಜನ ಮಹಾಮಾರಿಗೆ ಬಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಪತ್ತೆಯಾದ ಕೋವಿಡ್ ಕೇಸ್ ಎಷ್ಟು ಗೊತ್ತಾ…?

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 92,605 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 54,00,620ಕ್ಕೆ ಏರಿಕೆಯಾಗಿದೆ. ಕೇಂದ್ರ Read more…

ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ಗೆ ಕೊರೊನಾ

ಕೊರೊನಾ ಮಹಾಮಾರಿಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ನಮ್ಮ ರಾಜ್ಯದಲ್ಲಿ ಪ್ರತಿ ನಿತ್ಯ ಸುಮಾರು 9 ಸಾವಿರ ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ಸಾವಿನ ಸಂಖ್ಯೆಯಲ್ಲೂ ಏರಿಕೆ ಕಾಣುತ್ತಲೇ Read more…

ಕೊರೊನಾ ಇದೆ ಎಂದು ಮನೆಯಿಂದ ಓಡಿ ಹೋಗಿದ್ದ ಪತಿ ಸಿಕ್ಕಿದ್ದು ಅವಳ ಜೊತೆ…!

ಪತ್ನಿಗೆ ಕೊರೊನಾ ಇದೆ ಎಂದು ಸುಳ್ಳು ಹೇಳಿ ಪ್ರೇಮಿ ಜೊತೆ ವಾಸ ಶುರು ಮಾಡಿದ್ದ ಪತಿಯನ್ನು ಇಂಧೋರ್ ನಲ್ಲಿ ಪೊಲೀಸರು ಪತ್ತೆ ಮಾಡಿದ್ದಾರೆ. ನನಗೆ ಕೊರೊನಾ ಪಾಸಿಟಿವ್ ಬಂದಿದೆ Read more…

ಮತ್ತೆ ಆತಂಕ ಸೃಷ್ಟಿಸಿದ ರಷ್ಯಾ ಲಸಿಕೆ

ವಿಶ್ವದಲ್ಲಿ ಮೊದಲ ಬಾರಿ ಕೊರೊನಾ ಲಸಿಕೆ ಕಂಡು ಹಿಡಿದ ಹೆಗ್ಗಳಿಕೆ ರಷ್ಯಾದ್ದು. ಕೊರೊನಾ ಲಸಿಕೆ ಸ್ಪುಟ್ನಿಕ್ – ವಿ ಲಸಿಕೆ ಕಂಡು ಹಿಡಿದಿರುವ ರಷ್ಯಾ ಕ್ಲಿನಿಕಲ್ ಪ್ರಯೋಗ ಮುಂದುವರೆಸಿದೆ. Read more…

ಬೆಚ್ಚಿಬೀಳಿಸುತ್ತೆ ಕಳೆದ 4 ತಿಂಗಳಲ್ಲಿ ಕೆಲಸ ಕಳೆದುಕೊಂಡವರ ಸಂಖ್ಯೆ

ಭಾರತದಲ್ಲಿ ಮೇ ತಿಂಗಳಿನಿಂದ ಆಗಸ್ಟ್ ತಿಂಗಳವರೆಗೆ 66 ಲಕ್ಷ ಜನರು ಉದ್ಯೋಗ ಕಳೆದುಕೊಂಡಿದ್ದಾರೆಂದು ಅಂದಾಜಿಸಲಾಗಿದೆ. ಎಂಜಿನಿಯರ್‌ಗಳು, ಶಿಕ್ಷಕರು ಸೇರಿದಂತೆ ಹಲವು ವೃತ್ತಿಪರರು ಇದ್ರಲ್ಲಿ ಸೇರಿದ್ದಾರೆ. ಸೆಂಟರ್ ಫಾರ್ ಮಾನಿಟರಿಂಗ್ Read more…

SHOCKING: ಕೊರೊನಾದಿಂದ ಗುಣಮುಖರಾದವರಲ್ಲಿ ಮತ್ತೆ ಕಾಣಿಸಿಕೊಳ್ತಿದೆ ಸೋಂಕು

ಕೊರೊನಾ ವೈರಸ್ ಗೆದ್ದು ಬಂದ ರೋಗಿಗಳಿಗೆ ಮತ್ತೆ ಸೋಂಕು ಕಾಣಿಸಿಕೊಳ್ಳುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂತಹ ಅನೇಕ ಪ್ರಕರಣಗಳು ಬೆಳಕಿಗೆ ಬರ್ತಿವೆ. ಇದು ಜನರಲ್ಲಿ ಆತಂಕ ಮೂಡಿಸಿದೆ. ಕೊರೊನಾ Read more…

ಖಾಸಗಿ ಲ್ಯಾಬ್ ನಲ್ಲಿ ʼಕೊರೊನಾ ಪರೀಕ್ಷೆʼಗೆ ನೀಡಬೇಕು 1500 ರೂ.

ಗುಜರಾತ್ ನಲ್ಲಿ ದಿನ ದಿನಕ್ಕೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಇದನ್ನು ಗಮನಿಸಿದ ರಾಜ್ಯ ಸರ್ಕಾರ ಜನರಿಗೆ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ಗುಜರಾತ್ ಸರ್ಕಾರ ಕೊರೊನಾ ಪರೀಕ್ಷಾ ಶುಲ್ಕವನ್ನು Read more…

ಬರಿಗಣ್ಣಿನಿಂದ ಕೊರೊನಾ ನೋಡಿದ್ದಾನಂತೆ ಭೂಪ…!

ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಯೊಬ್ಬನ ವಿಡಿಯೋ ಹರಿದಾಡುತ್ತಿದೆ. ಆತ ತಾನು ಕೊರೊನಾ ನೋಡಿರುವುದಾಗಿ ಒಮ್ಮೆ ಹೇಳಿದರೆ ಮತ್ತೊಮ್ಮೆ ಟಿವಿಯಲ್ಲಿ ತೋರಿಸಿದ್ದಾರೆ ಎನ್ನುತ್ತಾನೆ. ಆದರೆ ಆತನ ಮುಗ್ದತೆ ಮಾತ್ರ ನಿಮಗೆ ಇಷ್ಟವಾಗುವುದರಲ್ಲಿ Read more…

BIG NEWS: ಕೊರೊನಾ ಲಸಿಕೆ ಕುರಿತು ಅಮೆರಿಕಾ ಅಧ್ಯಕ್ಷರಿಂದ ಮಹತ್ವದ ಹೇಳಿಕೆ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೋವಿಡ್ -19 ಲಸಿಕೆಯ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಕೊರೊನಾ ಲಸಿಕೆ ಅಕ್ಟೋಬರ್‌ನಿಂದ ಅಮೆರಿಕಾದಾದ್ಯಂತ ವಿತರಣೆಯಾಗಲಿದೆ ಎಂದಿದ್ದಾರೆ. 2020 ರ ಅಂತ್ಯದ ವೇಳೆಗೆ Read more…

ಒಂದಲ್ಲ ಎರಡಲ್ಲ ಮೂರು ಬಾರಿ ನಡೆದಿದೆ ಪ್ರೀತಿ ಝಿಂಟಾಗೆ ʼಕೊರೊನಾʼ ಪರೀಕ್ಷೆ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಐಪಿಎಲ್‌ಗಾಗಿ ದುಬೈಗೆ ತೆರಳಿದ್ದಾರೆ. ದುಬೈಗೆ ತೆರಳಿದ ಪ್ರೀತಿ ಸುಮಾರು ಮೂರು ಬಾರಿ ಕೊರೊನಾ ಪರೀಕ್ಷಿಗೊಳಗಾಗಿದ್ದಾಳೆ. ಮೂರು ಬಾರಿಯೂ ಪ್ರೀತಿ ಪರೀಕ್ಷಾ ವರದಿ ನಕಾರಾತ್ಮಕವಾಗಿ Read more…

ಕೆಸರಲ್ಲಿ ಕೂತು ಶಂಖ ಊದಿದ್ರೆ ಕೊರೊನಾ ಬರಲ್ಲ ಎಂದಿದ್ದ ಸಂಸದಗೆ ‘ಪಾಸಿಟಿವ್’

ಕೆಸರಿನಲ್ಲಿ ಕುಳಿತು ಶಂಖ ಊದಿದ್ರೆ ಕೊರೊನಾ ಬರುವುದಿಲ್ಲವೆಂದಿದ್ದ ಸಂಸದ ಸುಖ್ಬೀರ್ ಸಿಂಗ್ ಮತ್ತೆ ಸುದ್ದಿಯಲ್ಲಿದ್ದಾರೆ. ಸುಖ್ಬೀರ್ ಸಿಂಗ್ ಗೆ ಕೊರೊನಾ ಕಾಣಿಸಿಕೊಂಡಿದೆ. ಅವ್ರಿಗೆ ಕೊರೊನಾ ಪಾಸಿಟಿವ್ ಎಂಬುದು ಗೊತ್ತಾಗ್ತಿದ್ದಂತೆ Read more…

ಕೊರೊನಾ ಮಧ್ಯೆಯೂ ಸೆ.21 ರಿಂದ ಇಲ್ಲಿ ತೆರೆಯಲಿದೆ ಶಾಲೆ

ಮಧ್ಯಪ್ರದೇಶದಲ್ಲಿ ಸೆಪ್ಟೆಂಬರ್ 21 ರಿಂದ 9ನೇ ತರಗತಿಯಿಂದ 12ನೇ ತರಗತಿ ಶಾಲೆಗಳು ಬಾಗಿಲು ತೆರೆಯಲಿವೆ. ಕೇಂದ್ರದ ಮಾರ್ಗಸೂಚಿಯನ್ನು ಪಾಲಿಸುವಂತೆ ರಾಜ್ಯ ಶಿಕ್ಷಣ ಇಲಾಖೆ ಶಾಲೆಗಳಿಗೆ ನಿರ್ದೇಶನ ನೀಡಿದೆ. ರಾಜಧಾನಿಯ Read more…

GOOD NEWS: ಅಮೆರಿಕಾ ಕಂಪನಿ ಭಾರತದಲ್ಲಿ ತಯಾರಿಸಲಿದೆ 2 ಬಿಲಿಯನ್ ಕೊರೊನಾ ಲಸಿಕೆ

ವಿಶ್ವಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿರುವ ಕಾರಣ ಜನರು ಕೊರೊನಾ ಲಸಿಕೆ, ಎಂದು ಮಾರುಕಟ್ಟೆಗೆ ಬರುತ್ತೆ ಎಂಬ ಪ್ರಶ್ನೆ ಹಾಕ್ತಿದ್ದಾರೆ. ವಿಶ್ವದಾದ್ಯಂತ ಅನೇಕ ಕಂಪನಿಗಳು ಕೊರೊನಾ ಲಸಿಕೆ ಕಂಡು Read more…

ಈ ಬ್ಯಾಂಕ್ ಗ್ರಾಹಕರಿಗೆ ಸಿಗುತ್ತಿದೆ ದೊಡ್ಡ ‘ಉಡುಗೊರೆ’

ಕೊರೊನಾ ಮಧ್ಯೆ ದೇಶದ ಅತಿ ದೊಡ್ಡ ಖಾಸಗಿ ಬ್ಯಾಂಕ್ ಎಚ್.ಡಿ.ಎಫ್.ಸಿ. ಗ್ರಾಹಕರಿಗೆ ಉಡುಗೊರೆ ನೀಡಿದೆ. ಎಚ್‌ಡಿಎಫ್‌ಸಿ ಬ್ಯಾಂಕ್ ಎಂಸಿಎಲ್ಆರ್ ದರವನ್ನು ಶೇಕಡಾ 0.55 ರಷ್ಟು ಇಳಿಸಿ ಶೇಕಡಾ 7.55 Read more…

ಗುಡ್‌ ನ್ಯೂಸ್: ಕೊರೊನಾ ಗೆದ್ದ ರೋಗಿಗಳ ಸಂಖ್ಯೆ ಭಾರತದಲ್ಲೇ ಹೆಚ್ಚು

ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಹೆಚ್ಚಾಗ್ತಿರುವ ಬೆನ್ನಲ್ಲೆ ಭಾರತಕ್ಕೆ ನೆಮ್ಮದಿ ಸುದ್ದಿಯೊಂದು ಸಿಕ್ಕಿದೆ. ಕೊರೊನಾ ಗೆದ್ದು ಬಂದ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಈ ವಿಷ್ಯದಲ್ಲಿ ಭಾರತ ಬ್ರೆಜಿಲ್ ಹಿಂದಿಕ್ಕಿ Read more…

ಕೊರೊನಾ ಮಾನವ ಸೃಷ್ಟಿಯೇ..? ಇಲ್ಲಿದೆ ಅದಕ್ಕೆ ಉತ್ತರ

ಕೊರೊನಾ ಮಹಾಮಾರಿಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಕೋಟ್ಯಾಂತರ ಮಂದಿಯ ಜೀವ – ಜೀವನ ಬಲಿ ಪಡೆಯುತ್ತಿರುವ ಕೊರೊನಾಗೆ ಚೀನಿಯರೇ ಕಾರಣ ಎಂಬುದು ಗೊತ್ತಿರುವ ಸಂಗತಿ. ಈ ಕೊರೊನಾ ವೈರಾಣು Read more…

ಕೊರೊನಾ ಸಂದರ್ಭದಲ್ಲಿ ಪುರುಷರು ಸೇವಿಸಬೇಕು ಈ ಆಹಾರ

ಕೊರೊನಾ ಸಮಯದಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಬಹಳ ಅಗತ್ಯ. ಸಾಮಾನ್ಯವಾಗಿ ಮಹಿಳೆಯರಿಗಿಂತ ಪುರುಷರು ಹೊರಗಡೆ ಓಡಾಡುತ್ತಾರೆ. ಅವ್ರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಮಹಿಳೆಯರಿಗಿಂತ Read more…

1 ಲಕ್ಷ ಉದ್ಯೋಗಿಗಳ ನೇಮಕಕ್ಕೆ ಮುಂದಾದ ಅಮೆಜಾನ್

ಕೊರೊನಾ ಸಮಯದಲ್ಲಿ  ಜನರಲ್ಲಿ ಆನ್‌ಲೈನ್ ಶಾಪಿಂಗ್ ಹುಚ್ಚು ಹೆಚ್ಚಾಗಿದೆ. ಹೆಚ್ಚುತ್ತಿರುವ ಈ ಬೇಡಿಕೆಯನ್ನು ಪೂರೈಸಲು, ವಿಶ್ವದ ಅತಿದೊಡ್ಡ ಇ-ಕಾಮರ್ಸ್ ಕಂಪನಿಯಾದ ಅಮೆಜಾನ್ 100,000 ಜನರನ್ನು ನೇಮಿಸಿಕೊಳ್ಳಲು ಮುಂದಾಗಿದೆ. ಪ್ಯಾಕಿಂಗ್, Read more…

ಈ ರಾಜ್ಯದಲ್ಲಿದೆ ಒಂದೇ ಒಂದು ಕೊರೊನಾ ಆಸ್ಪತ್ರೆ..!

ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಎಲ್ಲ ರಾಜ್ಯಗಳಲ್ಲೂ ಕೊರೊನಾ ಚಿಕಿತ್ಸೆಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಆದ್ರೆ ದೇಶದ ಕೆಲ ರಾಜ್ಯಗಳಲ್ಲಿ ಇನ್ನೂ ಕೊರೊನಾ ಚಿಕಿತ್ಸೆಗೆ ತಯಾರಿ ನಡೆಯುತ್ತಿದೆ Read more…

ಭಾರತದಲ್ಲಿ ಬಿಡುಗಡೆಯಾಯ್ತು ಕೊರೊನಾದ ಮತ್ತೊಂದು ಔಷಧಿ

ದೇಶದಲ್ಲಿ ಕೊರೊನಾ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಅದ್ರ ನಿಯಂತ್ರಣಕ್ಕೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗ್ತಿದೆ. ದೇಶದಲ್ಲಿ ಲಸಿಕೆ ಕಂಡು ಹಿಡಿಯುವ ಪ್ರಯತ್ನ ಕೂಡ ನಡೆದಿದೆ. ಈ ಮಧ್ಯೆ Read more…

ಭಾರತೀಯ ಕೊರೊನಾ ಲಸಿಕೆ ಬಗ್ಗೆ ಸಿಕ್ಕಿದೆ ಖುಷಿ ಸುದ್ದಿ…!

ದಿನ ದಿನಕ್ಕೂ ಹೆಚ್ಚಾಗ್ತಿರುವ ಕೊರೊನಾ ಮಧ್ಯೆಯೇ ಭಾರತೀಯರಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಸ್ಥಳೀಯ ಕೊರೊನಾ ಲಸಿಕೆ ತಯಾರಕ ಕಂಪನಿ ಭಾರತ್ ಬಯೋಟೆಕ್, ಪ್ರಾಣಿಗಳ ಮೇಲೆ ಕೋವಿಡ್ – 19 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...