alex Certify ಕೊರೊನಾ | Kannada Dunia | Kannada News | Karnataka News | India News - Part 40
ಕನ್ನಡ ದುನಿಯಾ
    Dailyhunt JioNews

Kannada Duniya

29 ದಿನಗಳ ಬಳಿಕ ಅಭಿಷೇಕ್ ಬಚ್ಚನ್ ಆಸ್ಪತ್ರೆಯಿಂದ ಬಿಡುಗಡೆ

ಬಾಲಿವುಡ್ ನಟ ಅಭಿಷೇಕ್ ಬಚ್ಚನ್ 29 ದಿನಗಳ ನಂತ್ರ ಆಸ್ಪತ್ರೆಯಿಂದ ಮನೆಗೆ ಬರುವ ತಯಾರಿ ನಡೆಸಿದ್ದಾರೆ. ಜುಲೈ 11ರಂದು ಕೊರೊನಾ ಪಾಸಿಟಿವ್ ಬರ್ತಿದ್ದಂತೆ ಅಭಿಷೇಕ್ ಬಚ್ಚನ್ ನಾನಾವತಿ ಆಸ್ಪತ್ರೆಗೆ Read more…

ವಿಮಾನ ಅಪಘಾತ ಪ್ರಕರಣ: ಇಬ್ಬರಿಗೆ ಕೊರೊನಾ, 50 ರಕ್ಷಣಾ ಸಿಬ್ಬಂದಿ ಕ್ವಾರಂಟೈನ್

ಕೇರಳದಲ್ಲಿ ನಿನ್ನ ಅಪಘಾತಕ್ಕೊಳಗಾದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ದುಬೈನಿಂದ ಬಂದ ಪ್ರಯಾಣಿಕರಲ್ಲಿ ಇಬ್ಬರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಅದ್ರಲ್ಲಿ 45 ವರ್ಷದ Read more…

ಬಸ್ -‌ ರೈಲಿನ ಯಾವ ಸೀಟಿನಲ್ಲಿ ಕುಳಿತ್ರೆ ಕೊರೊನಾ ಅಪಾಯ ಹೆಚ್ಚು….? ಇಲ್ಲಿದೆ ಮಾಹಿತಿ

ಕೊರೊನಾ ಜನರಲ್ಲಿ ಭಯ ಹುಟ್ಟಿಸಿದೆ. ಆದ್ರೆ ಜೀವನ ನಿರ್ವಹಣೆಗಾಗಿ ಜನರು ಅನಿವಾರ್ಯವಾಗಿ ಮನೆಯಿಂದ ಹೊರಗೆ ಹೋಗ್ತಿದ್ದಾರೆ. ಸಾರ್ವಜನಿಕ ಬಸ್ ಹಾಗೂ ರೈಲಿನಲ್ಲಿ ಪ್ರಯಾಣ ಬೆಳೆಸುತ್ತಿದ್ದಾರೆ. ನ್ಯೂಯಾರ್ಕ್ ನಲ್ಲಿ 5 Read more…

ಕೊರೊನಾ ಆತಂಕದ ನಡುವೆ ಬೆಂಗಳೂರಿಗರಿಗೆ ನೆಮ್ಮದಿ ನೀಡುತ್ತೆ ಈ ಸುದ್ದಿ

ಕೊರೊನಾ ಮಹಾಮಾರಿ ಯಾವಾಗ ದೇಶ ಬಿಟ್ಟು ಹೋಗುತ್ತದೆಯೋ ಅಂತಾ ಇಡೀ ದೇಶವೇ ಕಾಯ್ತಾ ಇದೆ. ಅತ್ತ ಅನೇಕ ದೇಶಗಳು ಕೊರೊನಾ ವಿರುದ್ದದ ಹೋರಾಟಕ್ಕೆ ಔಷಧ ಕಂಡು ಹಿಡಿಯುವಲ್ಲಿ ನಿರತವಾಗಿದ್ದಾರೆ. Read more…

ʼಕೊರೊನಾʼ ಸೋಂಕಿತ ತಾಯಿಯನ್ನು ಕಾಡಿನಲ್ಲಿ ಬಿಟ್ಟುಬಂದ ಮಗ…!

ಕೊರೊನಾ ಈಗ ವಿಲನ್ ಆಗಿದೆ. ಕೊರೊನಾ ಬಂದವರನ್ನು ಸುತ್ತಮುತ್ತಲಿನ ಜನರು ಶತ್ರುಗಳಂತೆ ನೋಡ್ತಿದ್ದಾರೆ. ಕೊರೊನಾಗೆ ಚಿಕಿತ್ಸೆ ಹೆಚ್ಚು ವೆಚ್ಚವಾಗುತ್ತದೆ ಎನ್ನುವ ಕಾರಣ ನೀಡಿ ಅನೇಕರು ಕೊರೊನಾ ಬಂದಿರುವುದನ್ನೇ ಮುಚ್ಚಿಡುತ್ತಿದ್ದಾರೆ. Read more…

ಶಾಲಾ ದಾಖಲಾತಿ ಕುರಿತಂತೆ ಶಿಕ್ಷಣ ಸಚಿವರಿಂದ ಮಹತ್ವದ ಸೂಚನೆ

ಕೊರೊನಾ ಮಹಾಮಾರಿಯಿಂದಾಗಿ ಶಿಕ್ಷಣ ಕ್ಷೇತ್ರ ದೊಡ್ಡ ಸಮಸ್ಯೆ ಎದುರಿಸುತ್ತಿದೆ. ಮಾರ್ಚ್ ತಿಂಗಳಿನಿಂದ ಶಾಲಾ – ಕಾಲೇಜುಗಳು ಬಂದ್ ಆಗಿದ್ದು, ಈವರೆಗೂ ತೆರೆದಿಲ್ಲ. ಸೆಪ್ಟೆಂಬರ್ 1ರಿಂದ ಹಂತಹಂತವಾಗಿ ಶಾಲಾ – Read more…

ಅತಿಥಿ ಉಪನ್ಯಾಸಕರಿಗೆ ನೆರವು ನೀಡುವ ಕುರಿತು ಕಾಯಂ ಉಪನ್ಯಾಸಕರಿಂದ ಮಹತ್ವದ ತೀರ್ಮಾನ

ಕೊರೊನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಿದ ಬಳಿಕ ಕಳೆದ ಮಾರ್ಚ್ ತಿಂಗಳಿನಿಂದ ಶಾಲಾ – ಕಾಲೇಜುಗಳು ಬಂದ್ ಆಗಿವೆ. ಇದೀಗ ಲಾಕ್ ಡೌನ್ ತೆರವುಗೊಂಡರೂ ಸಹ ಶಾಲಾ – Read more…

ಮಾಸ್ಕ್, ಗ್ಲೌಸ್ ಎಸೆಯುವ ಮೊದಲು ಇದು ತಿಳಿದಿರಲಿ

ಕೊರೊನಾ ವೈರಸ್ ಸೋಂಕು ದೇಶದಲ್ಲಿ ವೇಗವಾಗಿ ಹರಡುತ್ತಿದೆ. ಇದ್ರ ನಿಯಂತ್ರಣಕ್ಕೆ ಮಾಸ್ಕ್ ಕಡ್ಡಾಯವಾಗಿದೆ. ಮಾಸ್ಕ್ ಹಾಗೂ ಹ್ಯಾಂಡ್ ಗ್ಲೌಸ್ ಅನಿವಾರ್ಯವಾಗಿದೆ. ಆದ್ರೆ ಮಾಸ್ಕ್ ಹಾಗೂ ಹ್ಯಾಂಡ್ ಗ್ಲೌಸ್ ಎಸೆಯುವ Read more…

ಸಿದ್ದರಾಮಯ್ಯ ಪುತ್ರ ಯತೀಂದ್ರಗೂ ಕೊರೊನಾ

ಕೊರೊನಾ ಸೋಂಕಿಗೊಳಗಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವೇಳೆ ಟ್ವೀಟ್‌ ಮಾಡಿದ್ದ ಅವರು, ತಾವು ಆರೋಗ್ಯವಾಗಿದ್ದು, ತಮ್ಮೊಂದಿಗೆ ಸಂಪರ್ಕದಲ್ಲಿದ್ದವರು ಸೂಕ್ತ ಮುಂಜಾಗ್ರತೆ Read more…

ಕೆಮ್ಮುವ ರೋಗಿಗಿಂತ ಹಾಡುವ ಕೊರೊನಾ ರೋಗಿ ಹೆಚ್ಚು ಅಪಾಯಕಾರಿ

ಕೊರೊನಾ ಸೋಂಕಿನ ಬಗ್ಗೆ ದಿನಕ್ಕೊಂದು ಸಂಶೋಧನೆ ನಡೆಯುತ್ತಿದೆ. ಕೊರೊನಾ ರೋಗಿ ಕೆಮ್ಮಿದ್ರೆ, ಸೀನಿದ್ರೆ ಸೋಂಕು ವೇಗವಾಗಿ ಹರಡುತ್ತದೆ. ಇದೇ ಕಾರಣಕ್ಕೆ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಬ್ರಿಟನ್ Read more…

ಕೊರೊನಾ ‘ಪಾಸಿಟಿವ್’ ಬಂದಾಗ ಮಾಡಬೇಕಾದ್ದೇನು…? ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ ವೈದ್ಯರು

ಈ ಹಿಂದೆ ‘ಕನ್ನಡ ದುನಿಯಾ’ದಲ್ಲಿ ವೈದ್ಯರೊಬ್ಬರು ಕೊರೊನಾ ಕುರಿತು ಸವಿವರವಾದ ಮಾಹಿತಿ ನೀಡಿದ ವರದಿಯನ್ನು ವಿಡಿಯೋದೊಂದಿಗೆ ಪ್ರಕಟಿಸಿದ್ದೆವು. ಕೊರೊನಾ ಅಂದರೆ ಭಯ ಬೇಡ. ಜ್ವರ, ಶೀತದಂತೆ ಇದು ಕೂಡ Read more…

ʼಜಿಮ್ʼ ‌ಗಳು ಓಪನ್: ಆದರೆ ಷರತ್ತು ಅನ್ವಯ..!

ಅಂತೂ ಆಗಸ್ಟ್ 5 ರಿಂದ ಅಂದರೆ ನಿನ್ನೆಯಿಂದ ಜಿಮ್‌‌ ಗಳು ಓಪನ್ ಆಗಿವೆ. ಅನ್’ಲಾಕ್ 3.0ದಲ್ಲಿ ಯೋಗ, ಜಿಮ್ ಸಂಸ್ಥೆಗಳನ್ನು ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿರುವ ಬೆನ್ನಲ್ಲೇ Read more…

ಕೊರೊನಾ ಸೋಂಕಿತರು ಗುಣವಾದ ಮೇಲೂ ಕಾಡುತ್ತಾ ಆರೋಗ್ಯ ಸಮಸ್ಯೆ..?

ಕೊರೊನಾ ಸೋಂಕು ಬಂದು ಗುಣವಾದ ಮೇಲೂ ವ್ಯಕ್ತಿಗಳಲ್ಲಿ ಆರೋಗ್ಯ ಸಮಸ್ಯೆ ಶಾಶ್ವತವಾಗಿ ಕಾಡುತ್ತದೆ ಎಂದು ಹೇಳಲಾಗುತ್ತಿದೆ. ಈ ಪ್ರಶ್ನೆ ಉದ್ಭವವಾಗಲು ಕಾರಣ ಚೀನಾದ ವುಹಾನ್ ನಗರದಲ್ಲಿ ಗುಣಮುಖವಾದ ವ್ಯಕ್ತಿಗಳ Read more…

ಕೊರೊನಾ ವಿಚಾರವಾಗಿ ಹೊರ ಬಿತ್ತೊಂದು ಸಿಹಿ ಸುದ್ದಿ…!

ಕೊರೊನಾ ಮಹಾಮಾರಿಯಿಂದಾಗಿ ಇಡೀ ದೇಶವೇ ನಲುಗಿ ಹೋಗಿದೆ. ಹೆಮ್ಮಾರಿಯ ಕಾಟಕ್ಕೆ ಜನ ಬೇಸತ್ತು ಹೋಗಿದ್ದಾರೆ. ಈ ರೋಗಕ್ಕೆ ಯಾವಾಗಪ್ಪ ಮದ್ದು ಸಿಗುತ್ತೆ ಅಂತಾ ಜನ ಕಾಯ್ತಾ ಇದ್ದಾರೆ. ಇದರ Read more…

ಎಚ್ಚರ…! ಮಾರುಕಟ್ಟೆಗೆ ಬಂದಿದೆ ಆರೋಗ್ಯ ಹದಗೆಡಿಸುವ ಸ್ಯಾನಿಟೈಜರ್

ಕೊರೊನಾ ಬಿಕ್ಕಟ್ಟಿನ ಮಧ್ಯೆ ಹಣ ಸಂಪಾದಿಸಲು ಕೆಲ ಕಂಪನಿಗಳು ಮೋಸದ ದಾರಿ ಹಿಡಿದಿವೆ. ಆರೋಗ್ಯ ಹಾಳು ಮಾಡುವ ಸ್ಯಾನಿಟೈಜರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡ್ತಿವೆ. ಹಾಗಾಗಿ ಸ್ಯಾನಿಟೈಜರ್ ಖರೀದಿ Read more…

ಶಾಕಿಂಗ್: ಕೊರೊನಾ ನಂತರ ಚೀನಾದಲ್ಲಿ ಮತ್ತೊಂದು ವೈರಸ್ ಪತ್ತೆ…!

ಮಾರಣಾಂತಿಕ ವೈರಸ್ ಗಳ ತವರೂರು ಎಂದೇ ಕುಖ್ಯಾತಿ ಪಡೆದಿರುವ ಚೀನಾ ಈಗಾಗಲೇ ಕೊರೊನಾ ಕಾರಣಕ್ಕೆ ಜಗತ್ತಿನ ಕೆಂಗಣ್ಣಿಗೆ ಗುರಿಯಾಗಿದೆ. ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ Read more…

ʼವರ್ಕ್‌ ಫ್ರಮ್‌ ಹೋಂʼ ಕಾರಣಕ್ಕೆ ಹೆಚ್ಚಿದೆ ಇವುಗಳ ಬೇಡಿಕೆ

ಕೊರೊನಾ ಹಲವು ಮಂದಿಯ ಜೀವನ ಶೈಲಿಯನ್ನೇ ಬದಲಾಯಿಸಿದ್ದು ಈಗ ಹಳೇ ಸಂಗತಿ. ದಿನಕ್ಕಿಷ್ಟು ಗಂಟೆ ಎಂಬಂತೆ ಕಡ್ಡಾಯವಾಗಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಂದಿ ಈಗ ಸಮಯದ ಅವಧಿಯನ್ನು ಪಕ್ಕಕ್ಕಿಟ್ಟು Read more…

‘ಕೊರೊನಾ’ ಸಂಕಷ್ಟದ ನಡುವೆ ರಾಜ್ಯವನ್ನು ಕಾಡುತ್ತಿದೆ ಮತ್ತೊಂದು ಆತಂಕ

ರಾಜ್ಯದಲ್ಲಿ ಮಹಾಮಾರಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ ಒಂದು ವಾರದಿಂದ ಪ್ರತಿನಿತ್ಯವೂ 5000ಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿವೆ. ಇದರ ಮಧ್ಯೆ ವರುಣನ ಅಬ್ಬರವೂ ಜೋರಾಗಿದ್ದು, ಮತ್ತೊಂದು Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಬಂಪರ್: ಲಕ್ಷಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಮುಂದಾದ ಐಟಿ ಕಂಪನಿಗಳು

ಭಾರತೀಯ ಐಟಿ ಕಂಪನಿಗಳು ದೊಡ್ಡ ಪ್ರಮಾಣದಲ್ಲಿ ನೇಮಕಾತಿಗೆ ತಯಾರಿ ನಡೆಸುತ್ತಿವೆ. ಉನ್ನತ ಕಂಪನಿಗಳು ದೇಶದಲ್ಲಿ ಕನಿಷ್ಠ ಒಂದು ಲಕ್ಷ ಜನರನ್ನು ನೇಮಿಸಿಕೊಳ್ಳುವ ತಯಾರಿಯಲ್ಲಿವೆ. ‌ ಕ್ಲೈಂಟ್ ಕಂಪನಿಗಳಿಂದ ಡಿಜಿಟಲ್ Read more…

ʼಕೊರೊನಾʼ ಸಾವಿನ ಕುರಿತ ಶಾಕಿಂಗ್‌ ಸಂಗತಿ ಬಹಿರಂಗ

ವಿಶ್ವದಲ್ಲಿ ಕೊರೊನಾ ವೈರಸ್‌ನಿಂದ ಸಾವನ್ನಪ್ಪಿದವರ ಸಂಖ್ಯೆ ಬುಧವಾರ 7 ಲಕ್ಷ ದಾಟಿದೆ. ಪ್ರಪಂಚದಲ್ಲಿ ಪ್ರತಿ 15 ಸೆಕೆಂಡಿಗೆ ಸರಾಸರಿ ಒಬ್ಬ ವ್ಯಕ್ತಿಯು ಕೊರೊನಾ ವೈರಸ್‌ನಿಂದ ಸಾಯುತ್ತಿದ್ದಾನೆ. ಕಳೆದ 2 Read more…

ಖ್ಯಾತ ಗಾಯಕ SPB ಗೆ ಕೊರೊನಾ

ಕೊರೊನಾ ತನ್ನ ರಣಕೇಕೆ ಮುಂದುವರಿಸಿದ್ದು, ಸಾಕಷ್ಟು ಸೆಲಬ್ರೆಟಿಗಳನ್ನು ಕೊರೊನಾ ಕಾಡುತ್ತಿದೆ. ಇದೀಗ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಕೊರೊನಾ ಸೋಂಕು ತಗುಲಿದ್ದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದಾರೆ. Read more…

ನಾಚಿಕೆಗೇಡು: ಕೊರೊನಾ ಸೋಂಕಿತೆ ಶವವನ್ನೂ ಬಿಡದ ದುಷ್ಟರು

ನಾಚಿಕೆಗೇಡಿನ ಘಟನೆ ಕೊಯಂಬತ್ತೂರ್ ನಲ್ಲಿ ನಡೆದಿದೆ. ಇಲ್ಲಿನ ಮಹಿಳೆಯೊಬ್ಬಳು ಕೊರೊನಾದಿಂದ ಸಾವನ್ನಪ್ಪಿದ್ದಾಳೆ. ಆದ್ರೆ ನಾಚಿಕೆಗೇಡಿ ಜನರು ಶವದ ಕೈನಲ್ಲಿದ್ದ ಬಂಗಾರದ ಬಳೆಯನ್ನು ಕದ್ದಿದ್ದಾರೆ. ಮೃತ ಮಹಿಳೆ ವಯಸ್ಸು 60 Read more…

ʼಬಿಗ್‌ ಬಾಸ್ʼ ಶೋಗೆ ತಟ್ಟುತ್ತಾ ಕೊರೊನಾ ಎಫೆಕ್ಟ್..!

ಕೊರೊನಾ ಮಹಾಮಾರಿಯ ಕರಿನೆರಳು ಎಲ್ಲಾ ವಲಯದ ಮೇಲೂ ಬಿದ್ದಿದೆ. ಅದರಲ್ಲಿಯೂ ಸಿನಿಮಾ ರಂಗಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಬಹುತೇಕ ಉದ್ಯಮಗಳು ಈಗಾಗಲೇ ಮರು ಪ್ರಾರಂಭವಾದರೂ ಸಿನಿಮಾ ಥಿಯೇಟರ್‌ಗಳು ಮಾತ್ರ Read more…

ಕೊರೊನಾ ಎಫೆಕ್ಟ್: ಮುಚ್ಚುತ್ತಿವೆ ಸಾವಿರಾರು ಅಂಗಡಿ ಮುಂಗಟ್ಟು..!

ಕೊರೊನಾ ಹೆಮ್ಮಾರಿಯ ಛಾಯೆ ದೇಶದಲ್ಲಿ ಇನ್ನೂ ಕಡಿಮೆಯಾಗುತ್ತಿಲ್ಲ. ದಿನದಿಂದ ದಿನಕ್ಕೆ ಸಾವಿರಾರು ಕೊರೊನಾ ಸೋಂಕಿತರು ಹೊಸದಾಗಿ ದಾಖಲಾಗುತ್ತಲೇ ಇದ್ದಾರೆ. ಇನ್ನು ರಾಜ್ಯದಲ್ಲಿಯೂ ದಿನಕ್ಕೆ ನಾಲ್ಕರಿಂದ ಐದು ಸಾವಿರ ಹೊಸ Read more…

‘ಕೊರೊನಾ’ ಆತಂಕದಲ್ಲಿದ್ದ ದೆಹಲಿ ನಿವಾಸಿಗಳಿಗೆ ನೆಮ್ಮದಿ ಸುದ್ದಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಟ್ಟಹಾಸ ಮೆರೆದಿದ್ದ ಕೊರೊನಾ ಈಗ ಸ್ವಲ್ಪ ಶಾಂತವಾಗಿದೆ. ದೆಹಲಿಯಲ್ಲಿ ಕೋವಿಡ್ – 19 ವೈರಸ್ ಈಗ ದುರ್ಬಲಗೊಳ್ಳುತ್ತಿದೆ. ಇಲ್ಲಿ ಕೋವಿಡ್ – 19 ರ Read more…

ಕೊರೊನಾ ಗೆದ್ದು ಬಂದ ಮುಖ್ಯಮಂತ್ರಿ

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಕೊರೊನಾ ಗೆದ್ದು ಬಂದಿದ್ದಾರೆ. 10 ದಿನಗಳ ನಂತ್ರ ಶಿವರಾಜ್ ಸಿಂಗ್ ಕೊರೊನಾ ಗೆದ್ದಿದ್ದಾರೆ.  ಸಿಎಂ ಶಿವರಾಜ್ ಸಿಂಗ್ ಅವರ ಕೊರೊನಾ ಪರೀಕ್ಷೆ Read more…

ಇಲ್ಲಿದೆ ಕೊರೊನಾ ಸೋಂಕಿತ ಜನಪ್ರತಿನಿಧಿಗಳು ಚಿಕಿತ್ಸೆ ಪಡೆದಿರುವ ಆಸ್ಪತ್ರೆ ವಿವರ

ರಾಜ್ಯದಲ್ಲಿ ಕೊರೊನಾ ಆರ್ಭಟಿಸುತ್ತಿದ್ದು, ಜನಸಾಮಾನ್ಯರಿಗೆ ಸಕಾಲದಲ್ಲಿ ಆಸ್ಪತ್ರೆಗಳಲ್ಲಿ ಪ್ರವೇಶ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ಅಲ್ಲದೆ ಕೆಲ ಕೋವಿಡ್ ಕೇಂದ್ರಗಳು ಅವ್ಯವಸ್ಥೆಯ ಆಗರವಾಗಿದ್ದು, ಊಟ – ತಿಂಡಿ Read more…

ಬಿಗ್‌ ನ್ಯೂಸ್:‌ ಮಕ್ಕಳ ಮೇಲೆಯೇ ಕೊರೊನಾ ಲಸಿಕೆ ಪ್ರಯೋಗ ನಡೆಸಲಿದ್ದಾರೆ ವೈದ್ಯೆ

ಕೊರೊನಾ ವೈರಸ್ ವಿರುದ್ಧದ ಲಸಿಕೆ ಕಂಡುಹಿಡಿಯುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಆದ್ರೆ ಯಾವ ದೇಶ ಮೊದಲು ಕೊರೊನಾ ಲಸಿಕೆ ಕಂಡು ಹಿಡಿಯಲಿದೆ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. Read more…

ಕೇವಲ 12 ರೂ.ಗೆ 60 – 70 ಕಿ.ಮೀ ಚಲಿಸಲಿದೆ ಈ ಸ್ಕೂಟರ್

ಕೊರೊನಾ ಸಂದರ್ಭದಲ್ಲಿ ಸ್ಕೂಟರ್ ಖರೀದಿ ಮಾಡುವವರಿಗೊಂದು ಖುಷಿ ಸುದ್ದಿಯಿದೆ. Techo Electra  ಟೆಕೊ ಎಲೆಕ್ಟ್ರಾ ಸಾಥಿ ಹೆಸರಿನ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದೆ. ಪುಣೆ ಮೂಲದ ಎಲೆಕ್ಟ್ರಿಕ್ ವಾಹನ Read more…

ಧೋನಿ ಟೀಂಗೆ ನಡೆಯಲಿದೆ ಕೊರೊನಾ ಪರೀಕ್ಷೆ

ಐಪಿಎಲ್ ಗೆ ದಿನಗಣನೆ ಶುರುವಾಗ್ತಿದ್ದಂತೆ ಎಲ್ಲ ತಂಡಗಳ ತಯಾರಿ ನಿಧಾನವಾಗಿ ಶುರುವಾಗ್ತಿದೆ. ಈ ವಾರ ಐಪಿಎಲ್ ಮತ್ತು ಫ್ರಾಂಚೈಸಿಗಳ ನಡುವೆ ಸಭೆ ನಡೆಯಲಿದೆ. ಮುಂದಿನ ದಿನಗಳಲ್ಲಿ ಐಪಿಎಲ್ ತಂಡಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...